ಒನ್ ಪ್ಲಸ್ 8 ಮೊಬೈಲ್ ಫೋನ್ ಬಿಡುಗಡೆ ಬಗ್ಗೆ ಕಂಪೆನಿ ಸ್ಪಷ್ಟನೆ
ಕೊರೊನಾ ವೈರಸ್ ಭೀತಿ ಇರುವುದರಿಂದ ಒನ್ ಪ್ಲಸ್ 8 ಮೊಬೈಲ್ ಫೋನ್ ಬಿಡುಗಡೆ ಸಮಾರಂಭವನ್ನು ಸಾರ್ವಜನಿಕವಾಗಿ ಮಾಡುವುದಿಲ್ಲ, ಕೇವಲ ಆನ್ ಲೈನ್ ನಲ್ಲಿ ಮಾಡಲಾಗುತ್ತದೆ ಎಂಬ ಬಗ್ಗೆ ಬಂದಿರುವ ಮಾಧ್ಯಮ ವರದಿಯನ್ನು ಚೀನಾ ಮೂಲದ ಸ್ಮಾರ್ಟ್ ಫೋನ್ ತಯಾರಿಕಾ ಕಂಪೆನಿ ನಿರಾಕರಿಸಿದೆ.
ಗಿಜ್ಮೋ ಚೀನಾ ಎಂಬ ನ್ಯೂಸ್ ಪೋರ್ಟಲ್ ಕಳೆದ ವಾರ ಸುದ್ದಿಯೊಂದನ್ನು ಮಾಡಿತ್ತು. ಒನ್ ಪ್ಲಸ್ ಸಿಇಒ ಪೀಟೆ ಲೌ ಅವರೇ ಹೇಳಿಕೊಂಡಿದ್ದಾರೆ: ಒನ್ ಪ್ಲಸ್ 8 ಸೀರೀಸ್ ಮೊಬೈಲ್ ಫೋನ್ ಅನ್ನು ಸಾರ್ವಜನಿಕ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡುವುದಿಲ್ಲ. ಆನ್ ಲೈನ್ ನಲ್ಲಿ ಮಾತ್ರ ನೇರಪ್ರಸಾರದಲ್ಲಿ ಬಿಡುಗಡೆ ಮಾಡುತ್ತದೆ ಎಂದು ವರದಿ ಮಾಡಿತ್ತು.

ಆದರೆ, ಒನ್ ಪ್ಲಸ್ ಕಂಪೆನಿಯ ವಕ್ತಾರರು ಸುದ್ದಿ ಮಾಧ್ಯಮಗಳ ಜತೆ ನಂತರ ಮಾತನಾಡಿ, ಈ ಹಿಂದೆ ಆದ ವರದಿ ತಪ್ಪು ಎಂದು ಹೇಳಿದ್ದಾರೆ. ಮಾರ್ಚ್ ಕೊನೆ ಅಥವಾ ಏಪ್ರಿಲ್ ನಲ್ಲಿ ಒನ್ ಪ್ಲಸ್ 8, ಒನ್ ಪ್ಲಸ್ 8 ಪ್ರೊ ಹಾಗೂ ಒನ್ ಪ್ಲಸ್ 8 ಲೈಟ್ ಹೆಸರಿನಲ್ಲಿ ಸ್ಮಾರ್ಟ್ ಫೋನ್ ಬಿಡುಗಡೆ ಮಾಡಬಹುದು ಎಂಬ ನಿರೀಕ್ಷೆ ಇದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications