ಕೊರೊನಾವೈರಸ್ ವಿಶ್ವವ್ಯಾಪಿ ತನ್ನ ಪ್ರಭಾವ ಬೀರಿರುವ ಪರಿಣಾಮ ವಿದೇಶದಲ್ಲಿ ದುಡಿಯುತ್ತಿರುವ ಭಾರತೀಯರು ತಾಯ್ನಾಡಿಗೆ ರವಾನಿಸುವ ಹಣದ ಮೊತ್ತವು ಈ ವರ್ಷ 23 ಪರ್ಸೆಂಟ್ರಷ್ಟು ಕಡಿಮೆಯಾಗಲಿದೆ ಎಂದು ವಿಶ್ವಸಂಸ್ಥೆ ಅಂದಾಜಿಸಿದೆ.
ಅನಿವಾಸಿ ಭಾರತೀಯರಿಂದ(ಎನ್ಆರ್ಐ) ಹಣ ರವಾನೆ ಮಾಡುವುದು ಬಿಕ್ಕಟ್ಟಿನ ಈ ಸಮಯದಲ್ಲಿ ಕಡಿಮೆಯಾಗಬಹುದು. ಕುಟುಂಬದ ಸದಸ್ಯರು ವಿದೇಶಗಳಿಂದ ಭಾರತಕ್ಕೆ ಕಳಿಸುವ ಹಣದ ಮೊತ್ತವು ಹಿಂದಿನ ವರ್ಷ 5.81 ಲಕ್ಷ ಕೋಟಿಗಳಷ್ಟಿತ್ತು. ಆದರೆ ಈ ಬಾರಿ 23 ಪರ್ಸೆಂಟ್ ಕಡಿಮೆಯಾಗಿ 4.40 ಲಕ್ಷ ಕೋಟಿಗೆ ಇಳಿಯಲಿದೆ ಎಂದು ವಿಶ್ವಬ್ಯಾಂಕ್ ಹೇಳಿದೆ.

ಕೊರೊನಾವೈರಸ್ ಪಿಡುಗು ತಂದೊಡ್ಡಿರುವ ಬಿಕ್ಕಟ್ಟಿನಿಂದಾಗಿ ಜಾಗತಿಕ ಆರ್ಥಿಕತೆಯಲ್ಲಿ ಹಿಂಜರಿತ ಕಂಡು ಬರಲಿದೆ. ಅದರ ಫಲವಾಗಿ ಭಾರತೀಯರು ಸ್ವದೇಶಕ್ಕೆ ರವಾನಿಸುವ ಹಣದ ಪ್ರಮಾಣ ಗಣನೀಯವಾಗಿ ಕಡಿಮೆಯಾಗಲಿದೆ'.
ಭಾರತ ಅಷ್ಟೇ ಅಲ್ಲದೆ ಈ ರೀತಿಯಲ್ಲಿ ಹಣ ರವಾನಿಸುವ ಜಾಗತಿಕ ಮೊತ್ತವು 20 ಪರ್ಸೆಂಟ್ರಷ್ಟು ಕಡಿಮೆಯಾಗುವ ನಿರೀಕ್ಷೆ ಇದೆ. 2019ರಲ್ಲಿ ಹಣದ ರವಾನೆ ಪ್ರಮಾಣದಲ್ಲಿ 5.5 ಪರ್ಸೆಂಟ್ರಷ್ಟು ಹೆಚ್ಚಳ ಕಂಡು ಬಂದಿತ್ತು. ಆದರೆ ಈ ಬಾರಿ ಹಣದ ಹರಿವು ಕಡಿಮೆಯಾಗುವುದರಿಂದ ಅಭಿವೃದ್ಧಿಶೀಲ ದೇಶಗಳ ಆರ್ಥಿಕತೆ ಮೇಲೆಯೂ ವ್ಯತಿರಿಕ್ತ ಪರಿಣಾಮ ಕಂಡು ಬರಲಿದೆ ಎಂದು ವಿಶ್ವಬ್ಯಾಂಕ್ ಹೇಳಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications