ದೇಶದಲ್ಲಿ ಕೊರೊನಾವೈರಸ್ನಿಂದಾಗಿ ಆಗಿರುವ ಲಾಕ್ಡೌನ್ನಿಂದಾಗಿ ರಿಟೇಲ್ ವಲಯದಲ್ಲಿ 80,000 ಉದ್ಯೋಗ ನಷ್ಟವಾಗಲಿದೆ ಎಂದು ರಿಟೇಲ್ ವ್ಯಾಪಾರಿಗಳ ಸಂಘ(ಆರ್ಎಐ) ಹೇಳಿದೆ.
ದೇಶಾದ್ಯಂತ 768 ರಿಟೇಲ್ ವಹಿವಾಟುದಾರರ ಅಭಿಪ್ರಾಯ ಸಂಗ್ರಹಿಸಿದ್ದು, ರಿಟೇಲ್ ವ್ಯಾಪಾರಿಗಳ ಸಂಘ(ಆರ್ಎಐ) ಈ ಮಾಹಿತಿಯನ್ನು ನೀಡಿದೆ. ಈ ವಹಿವಾಟುದಾರರು ಭಾರತದಾದ್ಯಂತ 3,92,963 ಉದ್ಯೋಗಿಗಳನ್ನು ಹೊಂದಿದ್ದು, ಕೋವಿಡ್-19 ಅವರ ವ್ಯವಹಾರದ ಮೇಲೆ ಪ್ರಭಾವ ಬೀರಿದೆ ಎಂದಿದ್ದಾರೆ.

''ಸಣ್ಣ ಚಿಲ್ಲರೆ ವ್ಯಾಪಾರಿಗಳು ತಮ್ಮ 30 ಪರ್ಸೆಂಟ್ನಷ್ಟು ಉದ್ಯೋಗಿಗಳ ಕಡಿತಕ್ಕೆ ಮುಂದಾಗಬಹುದು ಎಂದು ನಿರೀಕ್ಷಿಸಲಾಗಿದೆ. ಈ ಸಂಖ್ಯೆ ಮಧ್ಯಮ ಗಾತ್ರದ ಚಿಲ್ಲರೆ ವ್ಯಾಪಾರಿಗಳಿಗೆ 12 ಪರ್ಸೆಂಟ್ ಮತ್ತು ದೊಡ್ಡ ಚಿಲ್ಲರೆ ವ್ಯಾಪಾರಿಗಳಿಗೆ 5 ಪರ್ಸೆಂಟ್ಗೆ ಇಳಿಯುತ್ತದೆ. ಒಟ್ಟಾರೆಯಾಗಿ ಸಮೀಕ್ಷೆಯಲ್ಲಿ ಭಾಗವಹಿಸಿರುವ ಎಲ್ಲಾ ಚಿಲ್ಲರೆ ವ್ಯಾಪಾರಿಗಳು ಸುಮಾರು 20 ಪರ್ಸೆಂಟ್ನಷ್ಟು ಉದ್ಯೋಗಿಗಳನ್ನು ವಜಾಗೊಳಿಸುವ ಯೋಜನೆಯಲ್ಲಿದ್ದಾರೆ'' ಎಂದು ಆರ್ಎಐ ಹೇಳಿದೆ.
ಮಾರ್ಚ್ 25ರಂದು ಲಾಕ್ಡೌನ್ ವಿಧಿಸಿದ ಬಳಿಕ 95 ಪರ್ಸೆಂಟ್ನಷ್ಟು ಆಹಾರಯೇತರ ರಿಟೇಲ್ ಉದ್ದಿಮೆದಾರರು ತಮ್ಮ ಮಳಿಗೆಗಳನ್ನು ಬಂದ್ ಮಾಡಿದ್ದು, ಗಳಿಕೆಯೇ ಇಲ್ಲದಂತಾಗಿದೆ. ಆರು ತಿಂಗಳಿನಲ್ಲಿ ಕಳೆದ ಆರು ವರ್ಷದ ವರಮಾನಕ್ಕಿಂತಲೂ 40 ಪರ್ಸೆಂಟ್ರಷ್ಟು ಕಡಿಮೆ ಇರಲಿದೆ ಎಂದು ಹೇಳಿದ್ದಾರೆ
More From GoodReturns

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?

Oil Price Tension: ಮದ್ಯಪ್ರಾಚ್ಯ ಉದ್ವಿಗ್ನತೆ ನಡುವೆ ತೈಲ ಮಾರುಕಟ್ಟೆ ತಲ್ಲಣ, ಭಾರತಕ್ಕೆ ಸವಾಲು; ಎಚ್ಚರಿಕೆ ಸೂಚನೆ

Petrol Price Hike: ಪ್ರೀಮಿಯಂ ಪೆಟ್ರೋಲ್ ದರ ಏರಿಕೆ-ಲೀಟರ್ಗೆ 2 ಹೆಚ್ಚಳ, ಸಾಮಾನ್ಯ ಇಂಧನ ದರ ಸ್ಥಿರ



Click it and Unblock the Notifications