ವಾಯು ಸಾರಿಗೆ ಉದ್ಯಮದ ಮೇಲೆ ಕೊರೊನಾ ಪ್ರಭಾವ, ಚೆನ್ನೈನಲ್ಲಿ 84 ವಿಮಾನಗಳು ರದ್ದು
ದೇಶದಲ್ಲಿ ಕೊರೊನಾವೈರಸ್ ಏಕಾಏಕಿ ಸಾರಿಗೆ, ವಿಮಾನಯಾನ ಉದ್ಯಮದ ಮೇಲೆ ಭಾರೀ ಪರಿಣಾಮ ಬೀರಿದೆ. ಜನರು ಬಸ್ಗಳಲ್ಲಿ, ವಿಮಾನಗಳಲ್ಲಿ ಪ್ರಯಾಣಿಸುವುದನ್ನೇ ಕಡಿಮೆ ಮಾಡಿ ಬಿಟ್ಟಿದ್ದಾರೆ. ಪ್ರಯಾಣಿಕರ ಕೊರತೆಯಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ಗುರುವಾರ 84 ವಿಮಾನಗಳನ್ನು ರದ್ದುಪಡಿಸಲಾಗಿದೆ.

84 ವಿಮಾನಗಳಲ್ಲಿ 50 ವಿಮಾನಗಳು ಅಂತರರಾಷ್ಟ್ರೀಯ ವಿಮಾನಗಳು ಮತ್ತು 34 ವಿಮಾನಗಳು ದೇಶೀಯವಾಗಿವೆ. ಪ್ರಪಂಚದಾದ್ಯಂತ ಮಾರಕ ಕೊರೊನಾವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದರಿಂದ ಮುಂದಿನ ದಿನಗಳಲ್ಲಿ ವಿಮಾನಗಳ ರದ್ದತಿ ಹೆಚ್ಚಾಗುವ ನಿರೀಕ್ಷೆಯಿದೆ.
ಭಾರತವು ಗುರುವಾರ ಹೊಸದಾಗಿ 13 ಕೊರೊನಾವೈರಸ್ ಪ್ರಕರಣಗಳನ್ನು ವರದಿ ಮಾಡಿದೆ, ಇದು ಸೋಂಕಿತರ ಸಂಖ್ಯೆಯನ್ನು ದೇಶದಲ್ಲಿ 169 ಕ್ಕೆ ತಲುಪಿದೆ. ಆರೋಗ್ಯ ಸಚಿವಾಲಯ ಒದಗಿಸಿದ ಅಧಿಕೃತ ಮಾಹಿತಿಯ ಪ್ರಕಾರ, ವೈರಸ್ ಸೋಂಕಿಗೆ ಒಳಗಾದ 15 ಜನರನ್ನು ಚಿಕಿತ್ಸೆ ಪಡೆದ ನಂತರ ಬಿಡುಗಡೆ ಮಾಡಲಾಗಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ



Click it and Unblock the Notifications