For Quick Alerts
ALLOW NOTIFICATIONS  
For Daily Alerts

ಸಾಲದ EMI ಪಾವತಿಸಿ ಎಂದು ಬ್ಯಾಂಕ್‌ನಿಂದ ಸಂದೇಶ: ಗ್ರಾಹಕರಲ್ಲಿ ಗೊಂದಲ

|

ಕೊರೊನಾವೈರಸ್ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರ ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಿಸಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿತು. ಇದರಲ್ಲಿ ಸಾಲ ಮರುಪಾವತಿಸಲು ಮೂರು ತಿಂಗಳ ಮುಂದೂಡಿಕೆಯು ಸೇರಿದೆ.

ದೇಶದ ಎಲ್ಲಾ ಸಹಕಾರಿ, ವಾಣಿಜ್ಯ, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಪಡೆದ ಸಾಲದ ಕಂತುಗಳನ್ನು ಮೂರು ತಿಂಗಳು ಮುಂದೂಡಲು ಆರ್‌ಬಿಐ ರಿಯಾಯ್ತಿ ನೀಡಿತು. ಆದರೆ ಈಗ ಬ್ಯಾಂಕುಗಳು ಆರ್‌ಬಿಐ ಆದೇಶ ಆದೇಶವನ್ನು ಅನುಸರಿಸದೇ ಸಾಲಗಾರರಿಗೆ ಇಎಂಐ ಕಟ್ಟುವಂತೆ ಅಲರ್ಟ್ ಸಂದೇಶ ಕಳುಹಿಸಿದ್ದು, ಇದರಿಂದ ಗ್ರಾಹಕರು ಗೊಂದಲಕ್ಕೆ ಒಳಗಾಗುವಂತಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

{photo-feature}

English summary

Coustermers Loan EMI Relief Confusion

There was confusion among borrowers on Monday as many received text messages alerting them that their loan EMIs would be debited from their accounts
Story first published: Tuesday, March 31, 2020, 13:53 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X