ಕೋವಿಡ್-19 ಸಾಂಕ್ರಾಮಿಕ ರೋಗದ ಎರಡನೇ ತರಂಗವು ಜೂನ್ ಅಂತ್ಯದ ವೇಳೆಗೆ ಗರಿಷ್ಠ ಮಟ್ಟವನ್ನು ತಲುಪಿದರೆ ಭಾರತದ ಜಿಡಿಪಿ ಬೆಳವಣಿಗೆ ದರ ಏಕ ಅಂಕೆಗಿಳಿಯಲಿದೆ ಎಂದು ರೇಟಿಂಗ್ ಏಜೆನ್ಸಿ ಕ್ರಿಸಿಲ್ ಹೇಳಿದೆ.
ಜೂನ್ ಅಂತ್ಯದಲ್ಲಿ ಕೋವಿಡ್ ಸಂಖ್ಯೆ ಮತ್ತಷ್ಟು ಹೆಚ್ಚಿದರೆ 2021-22ರ (ಏಪ್ರಿಲ್-ಮಾರ್ಚ್) ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆ ಸುಮಾರು 8.2 ಪ್ರತಿಶತದಷ್ಟು ಇಳಿಯಬಹುದು ಎನ್ನಲಾಗಿದೆ.

ಪ್ರಸಕ್ತ ಹಣಕಾಸು ವರ್ಷದ ಆರಂಭದಲ್ಲಿ 2021-22ರಲ್ಲಿ (ಏಪ್ರಿಲ್-ಮಾರ್ಚ್) ಭಾರತದ ಜಿಡಿಪಿ ಶೇಕಡಾ 11 ರಷ್ಟು ಏರಿಕೆಯಾಗಲಿದೆ ಎಂದು ರೇಟಿಂಗ್ ಏಜೆನ್ಸಿ ಅಂದಾಜಿಸಿತ್ತು. ಆದರೆ ಕೋವಿಡ್-19 ಸಾಂಕ್ರಾಮಿಕ ರೋಗವು ಮೇ-ಅಂತ್ಯದ ವೇಳೆಗೆ ಗರಿಷ್ಠ ಸಂಖ್ಯೆಯ ಪ್ರಕರಣಗಳನ್ನು ತಲುಪಿದರೆ, ಜಿಡಿಪಿ ಬೆಳವಣಿಗೆಯು ಶೇಕಡಾ 9.8 ಕ್ಕೆ ಇಳಿಯುತ್ತದೆ ಎಂದು ಅದು ಹೇಳಿದೆ.
ಅಧಿಕೃತ ಅಂದಾಜಿನ ಪ್ರಕಾರ, ರಾಷ್ಟ್ರೀಯ ಲಾಕ್ಡೌನ್ನಿಂದಾಗಿ 2020-21ರಲ್ಲಿ ಆರ್ಥಿಕತೆಯು ಶೇಕಡಾ 7.6 ರಷ್ಟು ಕುಗ್ಗಿತು. ಇದೀಗ ದೇಶಾದ್ಯಂತ ಕೋವಿಡ್ ಎರಡನೇ ಅಲೆಯಿಂದಾಗಿ ಅನೇಕ ರಾಜ್ಯಗಳು ಲಾಕ್ಡೌನ್ಗೆ ಮುಂದಾಗಿದೆ. ಹೀಗಾಗಿ ಜಿಡಿಪಿ ಬೆಳವಣಿಗೆಯ ಅಂದಾಜುಗಳಲ್ಲಿ ಪರಿಷ್ಕರಣೆಗಳು ನಡೆಯುತ್ತಿದೆ.
More From GoodReturns

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications