For Quick Alerts
ALLOW NOTIFICATIONS  
For Daily Alerts

ಕೊರೊನಾ ಎರಡನೇ ಅಲೆ: ಭಾರತದ ಸಣ್ಣ ಉದ್ಯಮಗಳ ಮೇಲೆ ನೇರ ಪರಿಣಾಮ

|

ಏಪ್ರಿಲ್‌ನ ಮಾಸಿಕ ಆರ್ಥಿಕ ವರದಿ ಪ್ರಕಾರ ಕೋವಿಡ್-19 ಸಾಂಕ್ರಾಮಿಕದ ಎರಡನೇ ತರಂಗದ ಅಲೆಯು ದೈನಂದಿನ ಜೀವನೋಪಾಯ ಮತ್ತು ಸಣ್ಣ ಉದ್ಯಮಗಳ ಮೇಲೆ ಸಾಕಷ್ಟು ಪರಿಣಾಮ ಬೀರಲಿದ್ದು, ಸಂಘಟಿತ ವಲಯ ಅಷ್ಟೇ ಅಲ್ಲದೆ ಅಸಂಘಟಿತ ವಲಯವು ಸಾಕಷ್ಟು ಪರಿಣಾಮ ಎದುರಿಸುವ ಸಾಧ್ಯತೆ ಹೆಚ್ಚಾಗಿದೆ.

 

ಸಾಂಕ್ರಾಮಿಕ ರೋಗ ಹರಡುವುದನ್ನು ನಿಯಂತ್ರಿಸಲು ದೇಶಾದ್ಯಂತ ಬಹುತೇಕ ರಾಜ್ಯ ಸರ್ಕಾರಗಳು ಲಾಕ್‌ಡೌನ್‌ ಮತ್ತು ಕರ್ಫ್ಯೂ ಮೊರೆ ಹೋಗಿರುವುದು ಆರ್ಥಿಕ ಚಟುವಟಿಕೆಯ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ.

 
ಕೊರೊನಾ ಎರಡನೇ ಅಲೆ: ಭಾರತದ ಸಣ್ಣ ಉದ್ಯಮಗಳ ಮೇಲೆ ನೇರ ಪರಿಣಾಮ

ಲಾಕ್‌ಡೌನ್ ಪರಿಣಾಮ ಬೀದಿ ಬದಿ ವ್ಯಾಪಾರಿಗಳು ತಮ್ಮ ಸರಕನ್ನು ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ. ಟ್ಯಾಕ್ಸಿ ಮತ್ತು ಆಟೋ ಚಾಲಕರು ತಾವು ದಿನನಿತ್ಯ ದುಡಿಯುತ್ತಿದ್ದ ಹಣವನ್ನು ಸಂಪಾದಿಸಲು ಸಾಧ್ಯವಾಗುತ್ತಿಲ್ಲ. ಸಣ್ಣ ಅಂಗಡಿಗಳು ಅಗತ್ಯವಿಲ್ಲದ ವಸ್ತುಗಳನ್ನು ಮಾರಾಟ ಮಾಡಿ ವ್ಯಾಪಾರ ಮಾಡುವವರು ತೊಂದರೆ ಎದುರಿಸುತ್ತಿದ್ದಾರೆ.

ಇದರ ನಡುವೆ ದೊಡ್ಡ ಕಾರ್ಪೋರೇಟ್‌ ಸಂಸ್ಥೆಗಳು ಸಾಂಕ್ರಾಮಿಕ ಸಮಯದಲ್ಲಿ ವೆಚ್ಚವನ್ನು ಕಡಿಮೆ ಮಾಡುವ ಮೂಲಕ ತಮ್ಮ ಲಾಭವನ್ನು ದಾಖಲೆಯ ಮಟ್ಟಕ್ಕೆ ಏರಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಆದರೆ ಕಳೆದ ವರ್ಷದ ಲಾಕ್‌ಡೌನ್‌ಗಳ ಪರಿಣಾಮಗಳಿಗೆ ಹೋಲಿಸಿದರೆ ಈ ವರ್ಷವು ನಷ್ಟವು ಕಡಿಮೆಯಿದೆ.

English summary

Covid 2nd Wave: Indian Economy Is Going To Be On A Slow Burn In 2021

In the monthly economic report for April, the Reserve Bank of India points out that the economic impact of the second wave of the pandemic
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X