ಭಾರತದಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣ ನವೆಂಬರ್ ನಲ್ಲಿ ಕಡಿಮೆ ಆಗಿದೆ ಎಂಬ ಸಂಗತಿ ಸೋಮವಾರ ಬಿಡುಗಡೆಯಾದ ಅಧಿಕೃತ ದತ್ತಾಂಶಗಳು ತಿಳಿಸುತ್ತವೆ. ಸ್ಟಾಟಿಸ್ಟಿಕ್ಸ್ ಅಂಡ್ ಪ್ರೋಗ್ರಾಂ ಇಂಪ್ಲಿಮೆಂಟೇಷನ್ (MoSPI) ಸಚಿವಾಲಯದಿಂದ ಈ ದತ್ತಾಂಶ ಬಿಡುಗಡೆ ಮಾಡಲಾಗಿದೆ. ನವೆಂಬರ್ ತಿಂಗಳಲ್ಲಿ ಗ್ರಾಹಕ ದರ ಸೂಚ್ಯಂಕವು (CPI) 6.93% ತಲುಪಿದೆ. ಆದರೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇರಿಸಿಕೊಂಡಿದ್ದ 6% ಗುರಿಗಿಂತ ಮೇಲಿದೆ.
ಅಕ್ಟೋಬರ್ ತಿಂಗಳಲ್ಲಿ ಗ್ರಾಹಕ ದರ ಸೂಚ್ಯಂಕವು 7.61% ಇತ್ತು. ಆಹಾರ ಹಣದುಬ್ಬರವು ಅಕ್ಟೋಬರ್ ನಲ್ಲಿ 11% ಇದ್ದದ್ದು, ನವೆಂಬರ್ ನಲ್ಲಿ 9.43%ಗೆ ಇಳಿಕೆ ಆಗಿದೆ. ಇನ್ನು ತರಕಾರಿಗಳು 15.6%ಗೆ ಇಳಿದಿದೆ. ಇನ್ನು ಬೆಲೆ ಏರಿಕೆ ಆಗಿರುವುದು ಮೊಟ್ಟೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ 20.26% ಹೆಚ್ಚಳವಾಗಿದೆ.

ಇನ್ನು ತೈಲ ಮತ್ತು ವನಸ್ಪತಿ ಬೆಲೆಯಲ್ಲಿ 17.86% ಹೆಚ್ಚಳವಾಗಿದೆ. ಬೇಳೆ ಕಾಳು ಮತ್ತು ಉತ್ಪನ್ನಗಳು 17.91% ಗಳಿಕೆ, ಮಾಂಸ ಮತ್ತು ಮೀನು 16.67% ಗಳಿಕೆ, ತರಕಾರಿ ಸೆಗ್ಮೆಂಟ್ 15.63% ಹೆಚ್ಚಳವಾಗಿದೆ. ಈ ಮಧ್ಯೆ ಸಗಟು ದರ ಹಣದುಬ್ಬರ (WPI) ನವೆಂಬರ್ ನಲ್ಲಿ ಒಂಬತ್ತು ತಿಂಗಳ ಗರಿಷ್ಠ ಮಟ್ಟವಾದ 1.55% ಮುಟ್ಟಿದೆ.
More From GoodReturns

ಆರ್ಬಿಐ ನಿರ್ಧಾರದ ಮುನ್ನ ನಿಮ್ಮ ಹಣ ಸುರಕ್ಷಿತವೇ?

ಷೇರು ಮಾರುಕಟ್ಟೆ ಕುಸಿತದ ಭೀತಿ: ಹೂಡಿಕೆದಾರರೇ ಎಚ್ಚರವಿರಲಿ!

ಚಿನ್ನದ ಬೆಲೆ ಏರಿಕೆ: ನಿಮ್ಮ ಹೂಡಿಕೆ ಸುರಕ್ಷಿತವಾಗಿಡಲು ಈ ತಂತ್ರ ಬಳಸಿ

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!



Click it and Unblock the Notifications