For Quick Alerts
ALLOW NOTIFICATIONS  
For Daily Alerts

ಕ್ರಿಪ್ಟೋಕರೆನ್ಸಿ ಚೇತರಿಕೆ, ಮಾರುಕಟ್ಟೆ ಮೌಲ್ಯ 1.23 ಟ್ರಿಲಿಯನ್ ಡಾಲರ್

|

ಜಾಗತಿಕ ಮಟ್ಟದ ಕ್ರಿಪ್ಟೋಕರೆನ್ಸಿ ಮಾರುಕಟ್ಟೆಯಲ್ಲಿ ಏರಿಳಿತ ಮುಂದುವರಿದಿದೆ. ರವಿವಾರ (ಜೂನ್ 5)ದಂದು ಬಿಟ್‌ಕಾಯಿನ್ ಸೇರಿದಂತೆ ಹಲವು ಡಿಜಿಟಲ್ ಕರೆನ್ಸಿ ಮೌಲ್ಯ ಚೇತರಿಕೆ ಕಂಡಿದೆ. ಆದರೆ, ಕಳೆದ ಎರಡು ತಿಂಗಳಲ್ಲಿ ಮಾರುಕಟ್ಟೆ ಮೌಲ್ಯ ಶೇ 43ರಷ್ಟು ಕುಸಿತ ಕಂಡಿದೆ. ಕ್ರಿಪ್ಟೋ ಮಾರುಕಟ್ಟೆ ಈ ಸಮಯಕ್ಕೆ 1.23 ಟ್ರಿಲಿಯನ್ ಡಾಲರ್(1,229,422,594,492 ಡಾಲರ್) ನಂತೆ ವ್ಯವಹರಿಸುತ್ತಿದೆ.

ಈ ಸಮಯಕ್ಕೆ ಪ್ರತಿ ಕಾಯಿನ್ ಬೆಲೆ $29,763.68ರಂತೆ ವ್ಯವಹರಿಸುತ್ತಿದೆ. ಈ ವರ್ಷದಲ್ಲಿ ಬಿಟ್ ಕಾಯಿನ್ ಶೇ ಶೇ 0.29ರಷ್ಟು ಏರಿಕೆಯಾಗಿದೆ. ಭಾನುವಾರದಂದು ಬಿಟ್ ಕಾಯಿನ್ ಅಲ್ಲದೆ, ಎರಡನೇ ಅತಿದೊಡ್ಡ ಡಿಜಿಟಲ್ ಕರೆನ್ಸಿ ಎಥೆರಿಯಂ ಶೇ 1.32ರಷ್ಟು ಹೆಚ್ಚಳ ಕಂಡು $1,794.35ನಂತೆ ವ್ಯವಹರಿಸುತ್ತಿದೆ.

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ ಆಗಿದೆ. ಈ ಕ್ರಿಪ್ಟೋ ಕರೆನ್ಸಿಗೆ ಯಾವುದೇ ರೀತಿಯ ಮುದ್ರಣ ರೂಪ ಇರುವುದಿಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿರುತ್ತದೆ. ರೂಪಾಯಿ, ಡಾಲರ್, ಯುರೋಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕ್ ಇದ್ಯಾವುದು ಇರುವುದಿಲ್ಲ.

ಕಳೆದ ವಾರ ಟಾಪ್ 10 ಕಂಪನಿಗಳ ಪೈಕಿ ಯಾವ ಸಂಸ್ಥೆಗೆ ಮೌಲ್ಯ ಏರಿಕೆ?

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ ಮಾರುಕಟ್ಟೆ ಮೌಲ್ಯ 567,252,082,227ಡಾಲರ್ ನಷ್ಟಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 68,990.90 ಡಾಲರ್ ಆಗಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 217,214,870,213ಯುಎಸ್ ಡಾಲರ್ ಆಗಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,865.57 ಡಾಲರ್‌ನಷ್ಟಿದೆ.

ಬಿಟ್‌ಕಾಯಿನ್ ಬೆಲೆಯಲ್ಲಿ ಇಳಿಕೆ

ಬಿಟ್‌ಕಾಯಿನ್ ಬೆಲೆಯಲ್ಲಿ ಇಳಿಕೆ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 29,763.68 ಯುಎಸ್ ಡಾಲರ್‌ಗೆ ಬೆಲೆಯಲ್ಲಿ ವಹಿವಾಟು ನಡೆಸುತ್ತಿದ್ದು, ಶೇ 0.29ರಷ್ಟು ಏರಿಕೆಯಾಗಿದೆ. ಈ ಮೂಲಕ ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 567,252,082,227 ಯುಎಸ್ ಡಾಲರ್‌ನಷ್ಟಿದೆ. ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 30,117.74 ಡಾಲರ್ ಮತ್ತು ಕಡಿಮೆ ಬೆಲೆ 29,574.45 ಡಾಲರ್ ಆಗಿತ್ತು. ಕಳೆದ ವಾರದಲ್ಲಿ ಶೇ. 2.97ರಷ್ಟು ಏರಿಕೆಯಾಗಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 68,990.90 ಡಾಲರ್ ಆಗಿದೆ.

ಎಥೆರಿಯಮ್

ಎಥೆರಿಯಮ್

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 1,816.02 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 2.42ರಷ್ಟು ಏರಿಕೆಯಾಗಿದ್ದು, ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 219,863,066,885 ಯುಎಸ್ ಡಾಲರ್ ಆಗಿದೆ. ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 1,825.86 ಡಾಲರ್ ಮತ್ತು ಕಡಿಮೆ ಬೆಲೆ 1,771.85 ಡಾಲರ್ ಆಗಿತ್ತು. ಕಳೆದ ವಾರ ಶೇ.1.49ರಷ್ಟು ಏರಿಕೆ ಕಂಡಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,865.57 ಡಾಲರ್‌ನಷ್ಟಿದೆ.

ಟೆಥರ್

ಟೆಥರ್

ಟೆಥರ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 0.9993 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 0,00ರಷ್ಟು ಯಥಾಸ್ಥಿತಿಯಲ್ಲಿದ್ದು, ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 72,491,858,999 ಡಾಲರ್‌ ಆಗಿದೆ. ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 0.9994 ಡಾಲರ್ ಮತ್ತು ಕನಿಷ್ಠ ಬೆಲೆ0.9992 ಡಾಲರ್ ಆಗಿತ್ತು. ಕಳೆದ ವಾರ ಶೇ 0,03ರಷ್ಟು ಏರಿಕೆಯಾಗಿದೆ.

ಎಕ್ಸ್‌ಆರ್‌ಪಿ

ಎಕ್ಸ್‌ಆರ್‌ಪಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 0.3983 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 2.02ರಷ್ಟು ಏರಿಕೆಯಾಗಿದ್ದು, ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 19,268,478,737 ಡಾಲರ್‌ ಆಗಿದೆ. ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 0.3986 ಡಾಲರ್ ಮತ್ತು ಕನಿಷ್ಠ ಬೆಲೆ 0.3902 ಡಾಲರ್ ಆಗಿತ್ತು. ಕಳೆದ ವಾರ ಶೇ 3.17ರಷ್ಟು ಏರಿಕೆಯಾಗಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್‌ನಷ್ಟಿದೆ.

ಕ್ರಿಪ್ಟೋಕರೆನ್ಸಿ ಮೇಲೆ ಜಿಎಸ್‌ಟಿ ಕೌನ್ಸಿಲ್ ಶೇ.28 ತೆರಿಗೆ ವಿಧಿಸುತ್ತಾ?

English summary

Cryptocurrency Market Cap, Bitcoin, Ethereum Prices Today

Cryptocurrency market cap total crypto market is down 43% in just two months. Know market cap, Bitcoin, Ethereum prices today (June 5, 2022)
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X