ಬಿಟ್‌ಕಾಯಿನ್ ಜೊತೆ ಪ್ರಮುಖ ಕ್ರಿಪ್ಟೋಕರೆನ್ಸಿಗಳ ಬೆಲೆಯ ಬಗ್ಗೆ ತಿಳಿಯೋಣ: ಸೆ. 04ರ ದರ ಇಲ್ಲಿದೆ

ನವದೆಹಲಿ, ಸೆಪ್ಟೆಂಬರ್ 4: ಬಿಟ್‌ಕಾಯಿನ್ ಸೇರಿದಂತೆ ವಿಶ್ವದ ಪ್ರಮುಖ ಕ್ರಿಪ್ಟೋಕರೆನ್ಸಿಗಳು ಶುಕ್ರವಾರ ಮತ್ತಷ್ಟು ಏರಿಕೆ ದಾಖಲಿಸಿದೆ. ಸೆಪ್ಟೆಂಬರ್ 04ರಂದು ಬಿಟ್‌ಕಾಯಿನ್‌ ಶೇಕಡಾ 2.04ರಷ್ಟು ಏರಿಕೆಗೊಂಡಿದೆ. ಒಟ್ಟಾರೆ, ಎಲ್ಲಾ ಡಿಜಿಟಲ್ ದುಡ್ಡಿನ ಮೌಲ್ಯ ಸೇರಿಸಿದರೆ ಕ್ರಿಪ್ಟೋ ಮಾರುಕಟ್ಟೆ ಮೌಲ್ಯ 2,371,844,354,464 ಡಾಲರ್ ನಷ್ಟಿದೆ.

ವಿಶ್ವದಾದ್ಯಂತ ಅನೇಕ ರಾಷ್ಟ್ರಗಳು ಕ್ರಿಪ್ಟೋಕರೆನ್ಸಿಗಳ ನಿಯಂತ್ರಣ ಹೇರಿದ್ದರೂ ಸಹ ಪ್ರಮುಖ ಕ್ರಿಪ್ಟೋಕರೆನ್ಸಿಗಳ ಬೆಲೆ ಏರುತ್ತಲೇ ಸಾಗಿದೆ. ಭಾರತದಲ್ಲಿಯೂ ಆರ್‌ಬಿಐ ನಿರ್ದೇಶನವಿದ್ದರೂ ಕ್ರಿಪ್ಟೋಕರೆನ್ಸಿಗಳ ಮೇಲೆ ಭಾರತೀಯರು ಬಿಲಿಯನ್ ಡಾಲರ್‌ಗಳಷ್ಟು ಹಣ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಅನೇಕ ಕ್ರಿಪ್ಟೋಕರೆನ್ಸಿಗಳ ದರಗಳು ಇಳಿಕೆಯಾಗಿದ್ದರೂ ಹಣದ ಹೂಡಿಕೆ ಹೆಚ್ಚಾಗಿದೆ.

ಹಾಗಿದ್ದರೆ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಮಾಹಿತಿ ತಿಳಿಯಲು ಈ ಕೆಳಗೆ ಓದಿ.

ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 50,119.24 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಶೇಕಡಾ 0.30ರಷ್ಟು ಹೆಚ್ಚಾಗಿದ್ದು, ಈ ಮೂಲಕ ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 942,544,526,149 ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 50,913.10 ಡಾಲರ್ ಮತ್ತು ಕಡಿಮೆ ಬೆಲೆ 49,572.59 ಡಾಲರ್ ಆಗಿತ್ತು. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 64,888.99 ಡಾಲರ್ ಆಗಿದೆ. ಬಿಟ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ

 

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 3,01,280 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 3.15ರಷ್ಟು ಏರಿಕೆಗೊಂಡಿದ್ದು, ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 463,427,931,227 ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 3,995.20 ಡಾಲರ್ ಮತ್ತು ಕಡಿಮೆ ಬೆಲೆ3,878.05 ಡಾಲರ್ ಆಗಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,379.11 ಡಾಲರ್‌ನಷ್ಟಿದೆ.

 

 

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮೌಲ್ಯ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮೌಲ್ಯ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 1.28 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 1.28 ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 59,935,247,571 ಡಾಲರ್‌ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 1.32 ಡಾಲರ್ ಮತ್ತು ಕನಿಷ್ಠ ಬೆಲೆ 1.26 ಡಾಲರ್ ಆಗಿತ್ತು. ಕಳೆದ ಒಂದು ವಾರದಲ್ಲಿ ಎಕ್ಸ್‌ಆರ್‌ಪಿ ಶೇ 15.36 ರಷ್ಟು ಆದಾಯ ಹೆಚ್ಚಿಸಿಕೊಂಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್‌ನಷ್ಟಿದೆ.

 

 

ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ

ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ

ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ ಪ್ರಸ್ತುತ 0.297734 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 0.70ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 39,083,049,344 ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 0.292237 ಡಾಲರ್ ಮತ್ತು ಕಡಿಮೆ ಬೆಲೆ 0.302605 ಡಾಲರ್ ಆಗಿತ್ತು. ಕಳೆದ ಒಂದು ವಾರದಲ್ಲಿ ಡೋಜ್‌ಕಾಯಿನ್‌ ಶೇ 7.28 ರಷ್ಟು ಆದಾಯ ಹೆಚ್ಚಿಸಿಕೊಂಡಿದೆ. ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 0.740796 ಡಾಲರ್‌ನಷ್ಟಿದೆ.

 

ಕಾರ್ಡಾನೊ ಕ್ರಿಪ್ಟೋ ಕರೆನ್ಸಿ

ಕಾರ್ಡಾನೊ ಕ್ರಿಪ್ಟೋ ಕರೆನ್ಸಿ

ಕಾರ್ಡಾನೊ ಕ್ರಿಪ್ಟೋಕರೆನ್ಸಿ ಪ್ರಸ್ತುತ 2.94 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 2.30 ರಷ್ಟು ಇಳಿಕೆಗೊಂಡು, ಈ ಮೂಲಕ ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 94,494,578,503 ಡಾಲರ್ ಆಗಿದೆ. ಕಳೆದ 24 ಗಂಟೆಗಳಲ್ಲಿ, ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 3.01 ಡಾಲರ್ ಮತ್ತು ಕಡಿಮೆ ಬೆಲೆ 2.93 ಡಾಲರ್ ಆಗಿತ್ತು. ಕಳೆದ ಒಂದು ವಾರದಲ್ಲಿ ಕಾರ್ಡಾನೊ ಶೇ 12.00 ರಷ್ಟು ಆದಾಯ ಹೆಚ್ಚಿಸಿಕೊಂಡಿದೆ. ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.01 ಡಾಲರ್ ಆಗಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+