For Quick Alerts
ALLOW NOTIFICATIONS  
For Daily Alerts

ಬಿಟ್‌ಕಾಯಿನ್‌ ಸೇರಿದಂತೆ ಇತರೆ ಕ್ರಿಪ್ಟೋಕರೆನ್ಸಿಗಳ ಆಗಸ್ಟ್‌ 05ರ ಬೆಲೆ ತಿಳಿದುಕೊಳ್ಳಿ

|

ಕ್ರಿಪ್ಟೋಕರೆನ್ಸಿ ಸದ್ಯ ಸಾಕಷ್ಟು ಚರ್ಚೆ ಆಗುವ ವಿಷಯವಾಗಿದ್ದು, ಈಗಾಗಲೇ ಪ್ರಪಂಚದ ಅನೇಕ ರಾಷ್ಟ್ರಗಳಲ್ಲಿ ಬಿಟ್‌ಕಾಯಿನ್‌ನಂತಹ ಕ್ರಿಪ್ಟೋಕರೆನ್ಸಿಗಳ ಮೇಲಿನ ನಿರ್ಬಂಧ ಹೆಚ್ಚಿದ್ದರೂ, ಅದರ ಬೇಡಿಕೆ ಮಾತ್ರ ಸಂಪೂರ್ಣ ಕಡಿಮೆಯಾಗಿಲ್ಲ.

 

ಭಾರತದಲ್ಲಿ ಆರ್‌ಬಿಐ ನಿರ್ದೇಶನವಿದ್ದರೂ ಕ್ರಿಪ್ಟೋಕರೆನ್ಸಿಗಳ ಮೇಲೆ ಭಾರತೀಯರು ಬಿಲಿಯನ್ ಡಾಲರ್‌ಗಳಷ್ಟು ಹಣ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಅನೇಕ ಕ್ರಿಪ್ಟೋಕರೆನ್ಸಿಗಳ ದರಗಳು ಸಾಕಷ್ಟು ಏರಿಳಿತಗೊಂಡಿದ್ದರೂ ಹಣದ ಹೂಡಿಕೆ ಹೆಚ್ಚಾಗಿದೆ.

ಹಾಗಿದ್ದರೆ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಮಾಹಿತಿ ತಿಳಿಯಲು ಈ ಕೆಳಗೆ ಓದಿ.

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 39,362.23 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಶೇಕಡಾ 3.40ರಷ್ಟು ಹೆಚ್ಚಾಗಿದ್ದು, ಈ ಮೂಲಕ ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 739.69 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 39,965.40 ಡಾಲರ್ ಮತ್ತು ಕಡಿಮೆ ಬೆಲೆ 37,569.11 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 35.11 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 64,829.14 ಡಾಲರ್ ಆಗಿದೆ.

ಏನಿದು ಬಿಟ್‌ಕಾಯಿನ್‌?

ಏನಿದು ಬಿಟ್‌ಕಾಯಿನ್‌?

ಬಿಟ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ
 

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 2,704.66 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 8.15 ರಷ್ಟು ಹೆಚ್ಚಾಗಿದ್ದು, ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 316.27 ಬಿಲಿಯನ್ ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 2,770.63 ಡಾಲರ್ ಮತ್ತು ಕಡಿಮೆ ಬೆಲೆ 2,460.54 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 262.66 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,382.73 ಡಾಲರ್‌ನಷ್ಟಿದೆ.

ಟಾಟಾ ಟಿಯಾಗೊ NRG ಹೊಸ ಕಾರು ಬಿಡುಗಡೆ: ಬೆಲೆ, ಫೀಚರ್ಸ್ ಮಾಹಿತಿ ಇಲ್ಲಿದೆ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 0.724993 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 1.69ರಷ್ಟು ಹೆಚ್ಚಾಗಿದ್ದು, ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 72.49 ಬಿಲಿಯನ್ ಡಾಲರ್‌ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 0.739741 ಡಾಲರ್ ಮತ್ತು ಕನಿಷ್ಠ ಬೆಲೆ 0.696648 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, XRP ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 227.35 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್‌ನಷ್ಟಿದೆ.

ವಾಟ್ಸಾಪ್ ಹೊಸ ಫೀಚರ್: ನೀವು ಕಳುಹಿಸುವ ಸಂದೇಶ, ಒಮ್ಮೆ ನೋಡಿದ ಬಳಿಕ ಕಣ್ಮರೆ

ಡೋಜ್‌ಕಾಯಿನ್‌

ಡೋಜ್‌ಕಾಯಿನ್‌

ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ ಪ್ರಸ್ತುತ 0.199934 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 2.21ರಷ್ಟು ಹೆಚ್ಚಾಗಿದ್ದು, ಈ ಮೂಲಕ ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 26.11 ಬಿಲಿಯನ್ ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 0.203286 ಡಾಲರ್ ಮತ್ತು ಕಡಿಮೆ ಬೆಲೆ 0.194364 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 4,119.09 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 0.740796 ಡಾಲರ್‌ನಷ್ಟಿದೆ.

ಕಾರ್ಡಾನೊ

ಕಾರ್ಡಾನೊ

ಕಾರ್ಡಾನೊ ಕ್ರಿಪ್ಟೋಕರೆನ್ಸಿ ಪ್ರಸ್ತುತ 1.37 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 2.67ರಷ್ಟು ಹೆಚ್ಚಾಗಿದ್ದು, ಈ ಮೂಲಕ ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 44.29 ಬಿಲಿಯನ್ ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 1.39 ಡಾಲರ್ ಮತ್ತು ಕಡಿಮೆ ಬೆಲೆ 1.32 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಕಾರ್ಡಾನೊ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 666.78% ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 2.47 ಡಾಲರ್ ಆಗಿದೆ.

ಸ್ಟೆಲ್ಲರ್ XLM

ಸ್ಟೆಲ್ಲರ್ XLM

ಸ್ಟೆಲ್ಲರ್ ‍XLM ಪ್ರಸ್ತುತ 0.273633 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 2.05 ರಷ್ಟು ಹೆಚ್ಚಾಗಿದ್ದು, ಈ ಮೂಲಕ ಸ್ಟೆಲ್ಲರ್ XLM ಮಾರುಕಟ್ಟೆ ಕ್ಯಾಪ್ 28.85 ಬಿಲಿಯನ್ ಡಾಲರ್‌ನಷ್ಟು ಆಗಿದೆ.

ಕಳೆದ 24 ಗಂಟೆಗಳಲ್ಲಿ, ಸ್ಟೆಲ್ಲರ್ XLM ಗರಿಷ್ಠ ಬೆಲೆ 0.283936 ಡಾಲರ್ ಆಗಿದ್ದು, ಕಡಿಮೆ ಬೆಲೆ 0.265247 ಡಾಲರ್ ಆಗಿದೆ. ಸ್ಟೆಲ್ಲರ್ XLMನ ಸಾರ್ವಕಾಲಿಕ ಹೆಚ್ಚಿನ ಬೆಲೆ 0.875563 ಆಗಿದೆ.

ಲೈಟ್‌ಕಾಯಿನ್ LTC

ಲೈಟ್‌ಕಾಯಿನ್ LTC

ಲೈಟ್‌ಕಾಯಿನ್ LTC ಪ್ರಸ್ತುತ 139.76 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 2.04ರಷ್ಟು ಹೆಚ್ಚಾಗಿದ್ದು, ಈ ಮೂಲಕ ಲೈಟ್‌ಕಾಯಿನ್ LTC ಮಾರುಕಟ್ಟೆ ಕ್ಯಾಪ್‌ 9.54 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಲೈಟ್‌ಕಾಯಿನ್ LTC ಗರಿಷ್ಠ ಬೆಲೆ 144.45 ಡಾಲರ್ ಮತ್ತು ಕಡಿಮೆ ಬೆಲೆ 135.71 ಡಾಲರ್ ಆಗಿದೆ. ಲೈಟ್‌ಕಾಯಿನ್ ಸಾರ್ವಕಾಲಿಕ ಹೆಚ್ಚಿನ ಬೆಲೆ 413.69 ಡಾಲರ್ ಆಗಿದೆ.

ಬಿಟ್‌ಕಾಯಿನ್ ಕ್ಯಾಶ್

ಬಿಟ್‌ಕಾಯಿನ್ ಕ್ಯಾಶ್

ಬಿಟ್‌ಕಾಯಿನ್ ಕ್ಯಾಶ್ ಪ್ರಸ್ತುತ 535.40 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 0.89ರಷ್ಟು ಹೆಚ್ಚಾಗಿದ್ದು, ಈ ಮೂಲಕ ಬಿಟ್‌ಕಾಯಿನ್ ಕ್ಯಾಶ್ ಮಾರುಕಟ್ಟೆ ಕ್ಯಾಪ್‌ 10.07 ಬಿಲಿಯನ್ ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ ಬಿಟ್‌ಕಾಯಿನ್ ಕ್ಯಾಶ್‌ ಗರಿಷ್ಠ ಬೆಲೆ 552.58 ಡಾಲರ್ ಮತ್ತು ಕಡಿಮೆ ಬೆಲೆ 525.25 ಡಾಲರ್‌ ಆಗಿದೆ. ಬಿಟ್‌ಕಾಯಿನ್ ಕ್ಯಾಶ್ ಸಾರ್ವಕಾಲಿಕ ಹೆಚ್ಚಿನ ಬೆಲೆ 3,785.82 ಡಾಲರ್ ಆಗಿದೆ.

ಚೈನ್‌ಲಿಂಕ್

ಚೈನ್‌ಲಿಂಕ್

ಚೈನ್‌ಲಿಂಕ್ ಪ್ರಸ್ತುತ 23.66 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದ್ದು, ಶೇಕಡಾ 0.95ರಷ್ಟು ಹೆಚ್ಚಾಗಿದೆ. ಈ ಮೂಲಕ ಚೈನ್‌ಲಿಂಕ್ ಮಾರುಕಟ್ಟೆ ಕ್ಯಾಪ್ 23.66 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ ಚೈನ್‌ಲಿಂಕ್ ಗರಿಷ್ಠ ಬೆಲೆ 24 ಡಾಲರ್ ಮತ್ತು ಕಡಿಮೆ ಬೆಲೆ 22.89 ಡಾಲರ್ ಆಗಿದೆ. ಚೈನ್‌ಲಿಂಕ್ ಸಾರ್ವಕಾಲಿಕ ಹೆಚ್ಚಿನ ಬೆಲೆ 53.03 ಡಾಲರ್‌ ಆಗಿದೆ.

English summary

Cryptocurrency Prices Today (05 August 2021): Bitcoin, Dogecoin, XRP and Ethereum Latest Rate Here

Cryptocurrency Prices Today (05 August 2021): Check out the Bitcoin, Dogecoin, Xrp and Ethereum Latest Rate Here.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X