For Quick Alerts
ALLOW NOTIFICATIONS  
For Daily Alerts

ಬಿಟ್‌ಕಾಯಿನ್ ಬೆಲೆ ಕುಸಿತ: ಕ್ರಿಪ್ಟೋಕರೆನ್ಸಿಗಳ ಆಗಸ್ಟ್‌ 09ರ ಬೆಲೆ ತಿಳಿದುಕೊಳ್ಳಿ

|

ವಿಶ್ವದ ಬಹುತೇಕ ಕ್ರಿಪ್ಟೋಕರೆನ್ಸಿಗಳು ಶನಿವಾರ (ಆಗಸ್ಟ್‌ 09) ಏರಿಕೆಗೊಂಡ ಬಳಿಕ ಸೋಮವಾರ ಕುಸಿತಕ್ಕೆ ಸಾಕ್ಷಿಯಾಗಿವೆ. ಬಿಟ್‌ಕಾಯಿನ್‌ ಕಳೆದ ವಹಿವಾಟಿನಲ್ಲಿ 44,000 ಗಡಿ ದಾಟಿದ್ದು, ಸೋಮವಾರ ಭಾರೀ ಇಳಿಕೆಗೊಂಡಿದೆ.

 

ಪ್ರಪಂಚದ ಅನೇಕ ರಾಷ್ಟ್ರಗಳಲ್ಲಿ ಬಿಟ್‌ಕಾಯಿನ್‌ನಂತಹ ಕ್ರಿಪ್ಟೋಕರೆನ್ಸಿಗಳ ಮೇಲಿನ ನಿರ್ಬಂಧ ಹೆಚ್ಚಿದ್ದರೂ, ಡಿಜಿಟಲ್ ಕರೆನ್ಸಿಗಳಿಗೆ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ.

ಭಾರತದಲ್ಲಿ ಆರ್‌ಬಿಐ ನಿರ್ದೇಶನವಿದ್ದರೂ ಕ್ರಿಪ್ಟೋಕರೆನ್ಸಿಗಳ ಮೇಲೆ ಭಾರತೀಯರು ಬಿಲಿಯನ್ ಡಾಲರ್‌ಗಳಷ್ಟು ಹಣ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಅನೇಕ ಕ್ರಿಪ್ಟೋಕರೆನ್ಸಿಗಳ ದರಗಳು ಸಾಕಷ್ಟು ಏರಿಳಿತಗೊಂಡಿದ್ದರೂ ಹಣದ ಹೂಡಿಕೆ ಹೆಚ್ಚಾಗಿದೆ.

ಹಾಗಿದ್ದರೆ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಮಾಹಿತಿ ತಿಳಿಯಲು ಈ ಕೆಳಗೆ ಓದಿ.

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 43,558.63 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಶೇಕಡಾ 3.32ರಷ್ಟು ಕುಸಿದಿದ್ದು, ಈ ಮೂಲಕ ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 816.00 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 45,191.02 ಡಾಲರ್ ಮತ್ತು ಕಡಿಮೆ ಬೆಲೆ 42,814.01 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 49.78 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 64,829.14 ಡಾಲರ್ ಆಗಿದೆ.

 

ಏನಿದು ಬಿಟ್‌ಕಾಯಿನ್‌?

ಏನಿದು ಬಿಟ್‌ಕಾಯಿನ್‌?

ಬಿಟ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ
 

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 2,931.94 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 7.21 ರಷ್ಟು ಕುಸಿದಿದ್ದು, ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 343.01 ಬಿಲಿಯನ್ ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 3,162.48 ಡಾಲರ್ ಮತ್ತು ಕಡಿಮೆ ಬೆಲೆ 2,894.99 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 295.93 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,382.73 ಡಾಲರ್‌ನಷ್ಟಿದೆ.

 

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 0.796219 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 3.52ರಷ್ಟು ಕಡಿಮೆಯಾಗಿದ್ದು, ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 79.61 ಬಿಲಿಯನ್ ಡಾಲರ್‌ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 0.825841 ಡಾಲರ್ ಮತ್ತು ಕನಿಷ್ಠ ಬೆಲೆ 0.760007 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, XRP ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 256.27 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್‌ನಷ್ಟಿದೆ.

 

ಡೋಜ್‌ಕಾಯಿನ್‌

ಡೋಜ್‌ಕಾಯಿನ್‌

ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ ಪ್ರಸ್ತುತ 0.241505 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 9.14 ರಷ್ಟು ಕುಸಿದಿದೆ, ಈ ಮೂಲಕ ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 31.66 ಬಿಲಿಯನ್ ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 0.270009 ಡಾಲರ್ ಮತ್ತು ಕಡಿಮೆ ಬೆಲೆ 0.230701 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 4,946.27 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 0.740796 ಡಾಲರ್‌ನಷ್ಟಿದೆ.

 

ಕಾರ್ಡಾನೊ

ಕಾರ್ಡಾನೊ

ಕಾರ್ಡಾನೊ ಕ್ರಿಪ್ಟೋಕರೆನ್ಸಿ ಪ್ರಸ್ತುತ 3.95 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 3.95 ರಷ್ಟು ಕಡಿಮೆಯಾಗಿ, ಈ ಮೂಲಕ ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 45.92 ಬಿಲಿಯನ್ ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 1.48 ಡಾಲರ್ ಮತ್ತು ಕಡಿಮೆ ಬೆಲೆ 1.39 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಕಾರ್ಡಾನೊ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 683.63% ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 2.47 ಡಾಲರ್ ಆಗಿದೆ.

 

ಸ್ಟೆಲ್ಲರ್ XLM

ಸ್ಟೆಲ್ಲರ್ XLM

ಸ್ಟೆಲ್ಲರ್ ‍XLM ಪ್ರಸ್ತುತ 0.291294 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 5.07 ರಷ್ಟು ಕುಸಿದಿದ್ದು, ಈ ಮೂಲಕ ಸ್ಟೆಲ್ಲರ್ XLM ಮಾರುಕಟ್ಟೆ ಕ್ಯಾಪ್ 30.67 ಬಿಲಿಯನ್ ಡಾಲರ್‌ನಷ್ಟು ಆಗಿದೆ.

ಕಳೆದ 24 ಗಂಟೆಗಳಲ್ಲಿ, ಸ್ಟೆಲ್ಲರ್ XLM ಗರಿಷ್ಠ ಬೆಲೆ 0.307186 ಡಾಲರ್ ಆಗಿದ್ದು, ಕಡಿಮೆ ಬೆಲೆ 0.279963 ಡಾಲರ್ ಆಗಿದೆ. ಸ್ಟೆಲ್ಲರ್ XLMನ ಸಾರ್ವಕಾಲಿಕ ಹೆಚ್ಚಿನ ಬೆಲೆ 0.875563 ಆಗಿದೆ.

 

ಲೈಟ್‌ಕಾಯಿನ್ LTC

ಲೈಟ್‌ಕಾಯಿನ್ LTC

ಲೈಟ್‌ಕಾಯಿನ್ LTC ಪ್ರಸ್ತುತ 153.22 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 0.21ರಷ್ಟು ಇಳಿಕೆಯಾಗಿ, ಈ ಮೂಲಕ ಲೈಟ್‌ಕಾಯಿನ್ LTC ಮಾರುಕಟ್ಟೆ ಕ್ಯಾಪ್‌ 10.46 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಲೈಟ್‌ಕಾಯಿನ್ LTC ಗರಿಷ್ಠ ಬೆಲೆ 154.53 ಡಾಲರ್ ಮತ್ತು ಕಡಿಮೆ ಬೆಲೆ 149.16 ಡಾಲರ್ ಆಗಿದೆ. ಲೈಟ್‌ಕಾಯಿನ್ ಸಾರ್ವಕಾಲಿಕ ಹೆಚ್ಚಿನ ಬೆಲೆ 413.69 ಡಾಲರ್ ಆಗಿದೆ.

 

ಬಿಟ್‌ಕಾಯಿನ್ ಕ್ಯಾಶ್

ಬಿಟ್‌ಕಾಯಿನ್ ಕ್ಯಾಶ್

ಬಿಟ್‌ಕಾಯಿನ್ ಕ್ಯಾಶ್ ಪ್ರಸ್ತುತ 558.30 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 3.89ರಷ್ಟು ಕುಸಿತ ಕಂಡಿದ್ದು, ಈ ಮೂಲಕ ಬಿಟ್‌ಕಾಯಿನ್ ಕ್ಯಾಶ್ ಮಾರುಕಟ್ಟೆ ಕ್ಯಾಪ್‌ 10.50 ಬಿಲಿಯನ್ ಡಾಲರ್ ಇಳಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಬಿಟ್‌ಕಾಯಿನ್ ಕ್ಯಾಶ್‌ ಗರಿಷ್ಠ ಬೆಲೆ 582.14 ಡಾಲರ್ ಮತ್ತು ಕಡಿಮೆ ಬೆಲೆ 543.26 ಡಾಲರ್‌ ಆಗಿದೆ. ಬಿಟ್‌ಕಾಯಿನ್ ಕ್ಯಾಶ್ ಸಾರ್ವಕಾಲಿಕ ಹೆಚ್ಚಿನ ಬೆಲೆ 3,785.82 ಡಾಲರ್ ಆಗಿದೆ.

 

ಚೈನ್‌ಲಿಂಕ್

ಚೈನ್‌ಲಿಂಕ್

ಚೈನ್‌ಲಿಂಕ್ ಪ್ರಸ್ತುತ 22.85 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದ್ದು, ಶೇಕಡಾ 7.33 ರಷ್ಟು ಕುಸಿದು, ಈ ಮೂಲಕ ಚೈನ್‌ಲಿಂಕ್ ಮಾರುಕಟ್ಟೆ ಕ್ಯಾಪ್ 22.85 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ ಚೈನ್‌ಲಿಂಕ್ ಗರಿಷ್ಠ ಬೆಲೆ 24.79 ಬಿಲಿಯನ್ ಡಾಲರ್ ಮತ್ತು ಕಡಿಮೆ ಬೆಲೆ 22.09 ಡಾಲರ್ ಆಗಿದೆ. ಚೈನ್‌ಲಿಂಕ್ ಸಾರ್ವಕಾಲಿಕ ಹೆಚ್ಚಿನ ಬೆಲೆ 53.03 ಡಾಲರ್‌ ಆಗಿದೆ.

 

English summary

Cryptocurrency Prices Today (09 August 2021): Bitcoin, Dogecoin, XRP and Ethereum Latest Rate Here

Cryptocurrency Prices Today (09 August 2021): Check out the Bitcoin, Dogecoin, Xrp and Ethereum Latest Rate Here
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X