ವಿಶ್ವದ ಪ್ರಮುಖ ಕ್ರಿಪ್ಟೋಕರೆನ್ಸಿಗಳು ಸೋಮವಾರ (ನವೆಂಬರ್ 1)ದಂದು ಬಿಟ್‌ಕಾಯಿನ್ ಮತ್ತು ಎಥೆರಿಯಮ್ ಮೌಲ್ಯದಲ್ಲಿ ಶೇ.2ರಷ್ಟು ಇಳಿಕೆಯಾಗಿದೆ. ಒಟ್ಟಾರೆ, ಎಲ್ಲಾ ಕ್ರಿಪ್ಟೋಕರೆನ್ಸಿಗಳ ಮಾರುಕಟ್ಟೆ ಮೌಲ್ಯ 2,646,625,838,672 ಯುಎಸ್ ಡಾಲರ್ ಗೇರಿದೆ. ಸ್ಕ್ವಾಡ್ ಗೇಮ್ ಮೌಲ್ಯ ಶೇ. 987.03ರಷ್ಟು ಏರಿಕೆಯಾಗಿದೆ.
ವಿಶ್ವದಾದ್ಯಂತ ಅನೇಕ ರಾಷ್ಟ್ರಗಳು ಕ್ರಿಪ್ಟೋಕರೆನ್ಸಿಗಳ ನಿಯಂತ್ರಣ ಹೇರಿದ್ದರೂ ಸಹ ಪ್ರಮುಖ ಕ್ರಿಪ್ಟೋಕರೆನ್ಸಿಗಳ ಬೆಲೆ ಏರುತ್ತಲೇ ಸಾಗಿದೆ. ಭಾರತದಲ್ಲಿಯೂ ಆರ್‌ಬಿಐ ನಿರ್ದೇಶನವಿದ್ದರೂ ಕ್ರಿಪ್ಟೋಕರೆನ್ಸಿಗಳ ಮೇಲೆ ಭಾರತೀಯರು ಬಿಲಿಯನ್ ಡಾಲರ್‌ಗಳಷ್ಟು ಹಣ ಹೂಡಿಕೆ ಮಾಡುತ್ತಿದ್ದಾರೆ. ಹೀಗಾಗಿ ಅನೇಕ ಕ್ರಿಪ್ಟೋಕರೆನ್ಸಿಗಳ ದರಗಳು ಇಳಿಕೆಯಾಗಿದ್ದರೂ ಹಣದ ಹೂಡಿಕೆ ಮಾತ್ರ ಏರಿಕೆಯಾಗುತ್ತಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕ್ ಇದ್ಯಾವುದು ಇರುವುದಿಲ್ಲ.
ಹಾಗಿದ್ದರೆ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಮಾಹಿತಿ ತಿಳಿಯಲು ಮುಂದೆ ಓದಿ.
ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಮೌಲ್ಯ
ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 62,134.84 ಯುಎಸ್ ಡಾಲರ್‌ಗೆ ಏರಿಕೆಗೊಂಡಿದ್ದು, ಶೇ 1.86ರಷ್ಟು ಏರಿಕೆಯಾಗಿದೆ. ಈ ಮೂಲಕ ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 1,172,472,109,251 ಯುಎಸ್ ಡಾಲರ್‌ನಷ್ಟಿದೆ.
ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 62,385.60 ಡಾಲರ್ ಮತ್ತು ಕಡಿಮೆ ಬೆಲೆ 59,695.18 ಡಾಲರ್ ಆಗಿತ್ತು. ಕಳೆದ ವಾರದಲ್ಲಿ ಶೇ.1.16ರಷ್ಟು ಇಳಿಕೆಯಾಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 347.58 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 66,930.39 ಡಾಲರ್ ಆಗಿದೆ.
ಎಥೆರಿಯಮ್ ಕರೆನ್ಸಿ ಮೌಲ್ಯ
ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 4,320.97 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 0.85ರಷ್ಟು ಏರಿಕೆಯಾಗಿದ್ದು, ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 510,951,454,009 ಯುಎಸ್ ಡಾಲರ್ ಆಗಿದೆ. ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 4,332.83 ಡಾಲರ್ ಮತ್ತು ಕಡಿಮೆ ಬೆಲೆ 4,160.97 ಡಾಲರ್ ಆಗಿತ್ತು. ಕಳೆದ ವಾರ ಶೇ 4.12ರಷ್ಟು ಏರಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 996.70 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,455.74 ಡಾಲರ್‌ನಷ್ಟಿದೆ.
ಎಕ್ಸ್‌ಆರ್‌ಪಿ ಕರೆನ್ಸಿ ಮೌಲ್ಯ
ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 1.10 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 1.46 ರಷ್ಟು ಇಳಿಕೆಯಾಗಿದ್ದು, ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 51,934,392,042 ಡಾಲರ್ ಆಗಿದೆ. ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 1.13 ಡಾಲರ್ ಮತ್ತು ಕನಿಷ್ಠ ಬೆಲೆ 1.07 ಡಾಲರ್ ಆಗಿತ್ತು. ಕಳೆದ ವಾರ ಶೇ 0.11ರಷ್ಟು ಇಳಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, XRP ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 374.94 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 1.96 ಡಾಲರ್‌ನಷ್ಟಿದೆ.
ಕಾರ್ಡಾನೊ ಕರೆನ್ಸಿ ಮೌಲ್ಯ
ಕಾರ್ಡಾನೊ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 1.98 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 0.53ರಷ್ಟು ಏರಿಕೆಯಾಗಿದ್ದು, ಈ ಮೂಲಕ ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 65,972,175,865 ಯುಎಸ್ ಡಾಲರ್ ಆಗಿದೆ. ಕಳೆದ 24 ಗಂಟೆಗಳಲ್ಲಿ, ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 1.99 ಡಾಲರ್ ಮತ್ತು ಕಡಿಮೆ ಬೆಲೆ 1.92 ಡಾಲರ್ ಆಗಿತ್ತು. ಕಳೆದ ವಾರ ಶೇ 8.16 ರಷ್ಟು ಇಳಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಕಾರ್ಡಾನೊ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 1231.85 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.10 ಡಾಲರ್ ಆಗಿದೆ.
ಬಿಟ್ ಕಾಯಿನ್ ಕ್ಯಾಶ್ ಕರೆನ್ಸಿ ಮೌಲ್ಯ
ಬಿಟ್ ಕಾಯಿನ್ ಕ್ಯಾಶ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 593.79 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 1.65ರಷ್ಟು ಏರಿಕೆಗೊಂಡಿದ್ದು, ಈ ಮೂಲಕ ಬಿಟ್ ಕಾಯಿನ್ ಕ್ಯಾಶ್ ಮಾರುಕಟ್ಟೆ ಕ್ಯಾಪ್ 11,254,422,646 ಯುಎಸ್ ಡಾಲರ್ ಆಗಿದೆ. ಕಳೆದ 24 ಗಂಟೆಗಳಲ್ಲಿ, ಬಿಟ್ ಕಾಯಿನ್ ಕ್ಯಾಶ್ ಗರಿಷ್ಠ ಬೆಲೆ 600.90 ಡಾಲರ್ ಮತ್ತು ಕಡಿಮೆ ಬೆಲೆ 575.40 ಡಾಲರ್ ಆಗಿತ್ತು. ಕಳೆದ ಒಂದು ವಾರದಲ್ಲಿ ಬಿಟ್ ಕಾಯಿನ್ ಕ್ಯಾಶ್ ಒಂದು ವಾರದಲ್ಲಿ 4.34ರಷ್ಟು ಏರಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್ ಕಾಯಿನ್ ಕ್ಯಾಶ್ ಕಳೆದ ಒಂದು ವರ್ಷದಲ್ಲಿ 127.62 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಬಿಟ್ ಕಾಯಿನ್ ಕ್ಯಾಶ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 1,635.15 ಡಾಲರ್ ಆಗಿದೆ.
ಡೋಜ್‌ಕಾಯಿನ್ ಕರೆನ್ಸಿ ಮೌಲ್ಯ
ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 0.2727ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 3.64ರಷ್ಟು ಏರಿಕೆಯಾಗಿದ್ದು, ಈ ಮೂಲಕ ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 36,030,632,788 ಯುಎಸ್ ಡಾಲರ್ ಆಗಿದೆ. ಕಳೆದ 24 ಗಂಟೆಗಳಲ್ಲಿ, ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 0.2856 ಡಾಲರ್ ಮತ್ತು ಕಡಿಮೆ ಬೆಲೆ 0.2526 ಡಾಲರ್ ಆಗಿತ್ತು. ಕಳೆದ ವಾರ ಶೇ 2.41ಷ್ಟು ಏರಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 5,084.16 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 0.7376 ಡಾಲರ್‌ನಷ್ಟಿದೆ.
ಸ್ಟೆಲ್ಲರ್ XLM ಕರೆನ್ಸಿ ಮೌಲ್ಯ
ಸ್ಟೆಲ್ಲರ್ XLM ಕರೆನ್ಸಿ ದರ ಪ್ರಸ್ತುತ 0.3717 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 1.26ರಷ್ಟು ಇಳಿಮುಖವಾಗಿದ್ದು, ಈ ಮೂಲಕ ಸ್ಟೆಲ್ಲರ್ XLM ಮಾರುಕಟ್ಟೆ ಕ್ಯಾಪ್ 8,966,453,719 ಯುಎಸ್ ಡಾಲರ್‌ನಷ್ಟು ಆಗಿದೆ. ಕಳೆದ 24 ಗಂಟೆಗಳಲ್ಲಿ, ಸ್ಟೆಲ್ಲರ್ XLM ಗರಿಷ್ಠ ಬೆಲೆ 0.38 ಡಾಲರ್ ಆಗಿದ್ದು, ಕಡಿಮೆ ಬೆಲೆ 0.3586 ಡಾಲರ್ ಆಗಿದೆ. ಕಳೆದೊಂದು ವಾರದಲ್ಲಿ 1.94 ಇಳಿಕೆಯಾಗಿದೆ. ಆದಾಯಕ್ಕೆ ಸಂಬಂಧಿಸಿದಂತೆ ಸ್ಟೆಲ್ಲರ್ XLM ಕಳೆದ ಒಂದು ವರ್ಷದಲ್ಲಿ ಶೇಕಡಾ 191.53 ರಷ್ಟು ರಿಟರ್ನ್ ನೀಡಿದ್ದು, ಇದರ ಸಾರ್ವಕಾಲಿಕ ಹೆಚ್ಚಿನ ಬೆಲೆ 0.797482 ಆಗಿದೆ
ಲೈಟ್‌ಕಾಯಿನ್ LTC ಕರೆನ್ಸಿ ಮೌಲ್ಯ
ಲೈಟ್‌ಕಾಯಿನ್ LTC ಕರೆನ್ಸಿ ಕಾಯಿನ್ ಪ್ರಸ್ತುತ 194.57 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 2.58ರಷ್ಟು ಏರಿಕೆಗೊಂಡಿದ್ದು, ಈ ಮೂಲಕ ಲೈಟ್‌ಕಾಯಿನ್ LTC ಮಾರುಕಟ್ಟೆ ಕ್ಯಾಪ್ 13,391,816,300 ಯುಎಸ್ ಡಾಲರ್‌ನಷ್ಟಿದೆ. ಕಳೆದ 24 ಗಂಟೆಗಳಲ್ಲಿ, ಲೈಟ್‌ಕಾಯಿನ್ LTC ಗರಿಷ್ಠ ಬೆಲೆ 194.75 ಡಾಲರ್ ಮತ್ತು ಕಡಿಮೆ ಬೆಲೆ 187.33 ಡಾಲರ್ ಆಗಿದೆ. ಕಳೆದ ವಾರ ಶೇ 0.17ರಷ್ಟು ಇಳಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ ಲೈಟ್‌ಕಾಯಿನ್ ಕಳೆದ ಒಂದು ವರ್ಷದಲ್ಲಿ ಶೇಕಡಾ 54.88ರಷ್ಟು ರಿಟರ್ನ್ ನೀಡಿದ್ದು, ಇದರ ಸಾರ್ವಕಾಲಿಕ ಹೆಚ್ಚಿನ ಬೆಲೆ 412.96 ಡಾಲರ್ ಆಗಿದೆ.
More From GoodReturns

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?

Oil Price Tension: ಮದ್ಯಪ್ರಾಚ್ಯ ಉದ್ವಿಗ್ನತೆ ನಡುವೆ ತೈಲ ಮಾರುಕಟ್ಟೆ ತಲ್ಲಣ, ಭಾರತಕ್ಕೆ ಸವಾಲು; ಎಚ್ಚರಿಕೆ ಸೂಚನೆ

Petrol Price Hike: ಪ್ರೀಮಿಯಂ ಪೆಟ್ರೋಲ್ ದರ ಏರಿಕೆ-ಲೀಟರ್ಗೆ 2 ಹೆಚ್ಚಳ, ಸಾಮಾನ್ಯ ಇಂಧನ ದರ ಸ್ಥಿರ

Good Friday 2026: ಈ ವರ್ಷ ಗುಡ್ ಫ್ರೈಡೇ ಯಾವಾಗ? ಈಸ್ಟರ್ ದಿನಾಂಕ ಮತ್ತು ಸಂಪೂರ್ಣ ಮಾಹಿತಿ ತಿಳಿಯಿರಿ

Gold Price Today India: ಯುಗಾದಿ ಬಳಿಕ ಏರಿಕೆ ಹಾದಿ ಹಿಡಿದ ಚಿನ್ನದ ಬೆಲೆ-24K/100gನಲ್ಲಿ 6,500 ರೂ. ಜಿಗಿತ!

8th Pay Commission: 8ನೇ ವೇತನ ಆಯೋಗದಿಂದ ಮಹತ್ವದ ಅಪ್ಡೇಟ್; ಪ್ರಶ್ನಾವಳಿ ಸಲ್ಲಿಸಲು ಮಾ.31ರ ವರೆಗೂ ಅವಕಾಶ

Flipkart CFO: ಐಪಿಒಗೆ ಮುನ್ನ ಫ್ಲಿಪ್ಕಾರ್ಟ್ನಲ್ಲಿ ದೊಡ್ಡ ಬದಲಾವಣೆ: CFO ಸ್ಥಾನ ತ್ಯಜಿಸಿದ ವೆಂಕಟರಾಮನ್



Click it and Unblock the Notifications