For Quick Alerts
ALLOW NOTIFICATIONS  
For Daily Alerts

$45,862.71ಗಡಿ ದಾಟಿದ ಬಿಟ್‌ಕಾಯಿನ್‌: ಆಗಸ್ಟ್‌ 15ರ ಬೆಲೆ ಇಲ್ಲಿದೆ

|

ಕ್ರಿಪ್ಟೋಕರೆನ್ಸಿಗಳು ಈಗ ಮತ್ತೆ ಸದ್ದು ಮಾಡುತ್ತಿದ್ದು, ಬಿಟ್‌ಕಾಯಿನ್ ಮತ್ತೊಮ್ಮೆ $45,000 ಸಾವಿರ ಗಡಿ ದಾಟಿರುವುದು ಇದಕ್ಕೆ ಉದಾಹರಣೆಯಾಗಿದೆ. ಪ್ರಪಂಚದ ಅನೇಕ ರಾಷ್ಟ್ರಗಳಲ್ಲಿ ಬಿಟ್‌ಕಾಯಿನ್‌ನಂತಹ ಕ್ರಿಪ್ಟೋಕರೆನ್ಸಿಗಳ ಮೇಲಿನ ನಿರ್ಬಂಧ ಹೆಚ್ಚಿದ್ದರೂ, ಡಿಜಿಟಲ್ ಕರೆನ್ಸಿಗಳಿಗೆ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ.

ಭಾರತದಲ್ಲಿ ಆರ್‌ಬಿಐ ನಿರ್ದೇಶನವಿದ್ದರೂ ಕ್ರಿಪ್ಟೋಕರೆನ್ಸಿಗಳ ಮೇಲೆ ಭಾರತೀಯರು ಬಿಲಿಯನ್ ಡಾಲರ್‌ಗಳಷ್ಟು ಹಣ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಅನೇಕ ಕ್ರಿಪ್ಟೋಕರೆನ್ಸಿಗಳ ದರಗಳು ಸಾಕಷ್ಟು ಏರಿಳಿತಗೊಂಡಿದ್ದರೂ ಹಣದ ಹೂಡಿಕೆ ಹೆಚ್ಚಾಗಿದೆ.

ಹಾಗಿದ್ದರೆ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಮಾಹಿತಿ ತಿಳಿಯಲು ಈ ಕೆಳಗೆ ಓದಿ.

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 45,984.20 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಶೇಕಡಾ 0.91ರಷ್ಟು ಹೆಚ್ಚಾಗಿದ್ದು, ಈ ಮೂಲಕ ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 863,699,339,475 ಡಾಲರ್‌ನಷ್ಟಿದೆ. ಕಳೆದ ಒಂದು ವಾರದಲ್ಲಿ 2.33%ರಷ್ಟು ಏರಿಕೆ ಕಂಡಿದೆ.

ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 44,769.14 ಡಾಲರ್ ಮತ್ತು ಕಡಿಮೆ ಬೆಲೆ 42,494.50 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 50.50 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 64,829.14 ಡಾಲರ್ ಆಗಿದೆ.

ಏನಿದು ಬಿಟ್‌ಕಾಯಿನ್‌?

ಏನಿದು ಬಿಟ್‌ಕಾಯಿನ್‌?

ಬಿಟ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 3,161.35ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 2.93 ರಷ್ಟು ಹೆಚ್ಚಾಗಿದ್ದು, ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 370,584,520,945 ಡಾಲರ್ ಆಗಿದೆ. ಕಳೆದ ಒಂದು ವಾರದಲ್ಲಿ 1.05%ರಷ್ಟು ಏರಿಕೆ ಕಂಡಿದೆ.

ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 3,188.92 ಡಾಲರ್ ಮತ್ತು ಕಡಿಮೆ ಬೆಲೆ 2,909.82 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 315.10 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,382.73 ಡಾಲರ್‌ನಷ್ಟಿದೆ.

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 1.27 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 10.22ರಷ್ಟು ಹೆಚ್ಚಾಗಿದ್ದು, ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 58,940,210,670 ಡಾಲರ್‌ ಆಗಿದೆ. ಕಳೆದ ಒಂದು ವಾರದಲ್ಲಿ 55.82%ರಷ್ಟು ಏರಿಕೆ ಕಂಡಿದೆ.

ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 1.840810 ಡಾಲರ್ ಮತ್ತು ಕನಿಷ್ಠ ಬೆಲೆ 0.755601 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, XRP ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 259.99 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್‌ನಷ್ಟಿದೆ.

ಕಾರ್ಡಾನೊ ಕ್ರಿಪ್ಟೋಕರೆನ್ಸಿ

ಕಾರ್ಡಾನೊ ಕ್ರಿಪ್ಟೋಕರೆನ್ಸಿ

ಕಾರ್ಡಾನೊ ಕ್ರಿಪ್ಟೋಕರೆನ್ಸಿ ಪ್ರಸ್ತುತ 2.11 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 1.75 ರಷ್ಟು ಇಳಿಕೆಯಾಗಿದ್ದು, ಈ ಮೂಲಕ ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 67,794,644,758 ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 2.09 ಡಾಲರ್ ಮತ್ತು ಕಡಿಮೆ ಬೆಲೆ 1.41 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಕಾರ್ಡಾನೊ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 69606.% ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 2.47 ಡಾಲರ್ ಆಗಿದೆ.

English summary

Cryptocurrency Prices Today (15 August 2021): Bitcoin, Dogecoin, XRP and Ethereum Latest Rate Here

Cryptocurrency Prices Today (15 August 2021): Check out the Bitcoin, Dogecoin, Xrp and Ethereum Latest Rate Here.
Story first published: Sunday, August 15, 2021, 19:06 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X