ಸತತ ಕುಸಿತಕ್ಕೆ ಸಾಕ್ಷಿಯಾಗಿದ್ದ ವಿಶ್ವದ ಪ್ರಮುಖ ಕ್ರಿಪ್ಟೋಕರೆನ್ಸಿಗಳು ಈ ಭಾನುವಾರ ತುಸು ಕುಸಿತ ಕಂಡಿದೆ. ಅಕ್ಟೋಬರ್ 17ರಂದು ಬಿಟ್‌ಕಾಯಿನ್ ಶೇಕಡಾ 46.40ರಷ್ಟು ಮಾರುಕಟ್ಟೆ ಪಾಲು ಹೊಂದಿದ್ದು, $47,53,049ರಷ್ಟು ಮೌಲ್ಯ ದಾಖಲಿಸಿದೆ. ವಾರದ ಬಳಿಕ ಬಿಟ್ ಕಾಯಿನ್ ಸೇರಿದಂತೆ ಇತರೆ ಡಿಜಿಟಲ್ ದುಡ್ಡು ಚೇತರಿಕೆ ಕಂಡಿದ್ದು, ಎಲ್ಲವುಗಳ ಮೌಲ್ಯ 2,492,587,699,545 ಡಾಲರ್‌ಗೇರಿದೆ.
ವಿಶ್ವದಾದ್ಯಂತ ಅನೇಕ ರಾಷ್ಟ್ರಗಳು ಕ್ರಿಪ್ಟೋಕರೆನ್ಸಿಗಳ ನಿಯಂತ್ರಣ ಹೇರಿದ್ದರೂ ಸಹ ಪ್ರಮುಖ ಕ್ರಿಪ್ಟೋಕರೆನ್ಸಿಗಳ ಬೆಲೆ ಏರುತ್ತಲೇ ಸಾಗಿದೆ. ಭಾರತದಲ್ಲಿಯೂ ಆರ್‌ಬಿಐ ನಿರ್ದೇಶನವಿದ್ದರೂ ಕ್ರಿಪ್ಟೋಕರೆನ್ಸಿಗಳ ಮೇಲೆ ಭಾರತೀಯರು ಬಿಲಿಯನ್ ಡಾಲರ್‌ಗಳಷ್ಟು ಹಣ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಅನೇಕ ಕ್ರಿಪ್ಟೋಕರೆನ್ಸಿಗಳ ದರಗಳು ಇಳಿಕೆಯಾಗಿದ್ದರೂ ಹಣದ ಹೂಡಿಕೆ ಹೆಚ್ಚಾಗಿದೆ.
ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.
ಹಾಗಿದ್ದರೆ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಮಾಹಿತಿ ತಿಳಿಯಲು ಈ ಕೆಳಗೆ ಓದಿ.
ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ
ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 61,172.01 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಶೇಕಡಾ 0.60ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 1,152,846,821,672 ಡಾಲರ್‌ನಷ್ಟಿದೆ.
ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 61,707.25 ಡಾಲರ್ ಮತ್ತು ಕಡಿಮೆ ಬೆಲೆ 60,206.12 ಡಾಲರ್ ಆಗಿತ್ತು. ಕಳೆದ ವಾರದಲ್ಲಿ ಶೇ 11.44 ರಷ್ಟು ಏರಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 55.98 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 64,888.99 ಡಾಲರ್ ಆಗಿದೆ.
ಎಥೆರಿಯಮ್ ಕ್ರಿಪ್ಟೋ ಕರೆನ್ಸಿ
ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 3,896.87 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 0.50ರಷ್ಟು ಇಳಿಕೆ ಕಂಡಿದೆ. ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 459,677,890,259 ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 3,962.45 ಡಾಲರ್ ಮತ್ತು ಕಡಿಮೆ ಬೆಲೆ 3,805.89 ಡಾಲರ್ ಆಗಿತ್ತು. ಕಳೆದ ವಾರದಲ್ಲಿ ಶೇ 9.34ರಷ್ಟು ಮೌಲ್ಯ ವೃದ್ಧಿಯಾಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 350.02 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,379.11 ಡಾಲರ್‌ನಷ್ಟಿದೆ.
ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ
ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 1.13ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 1.21 ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 53,136,437,015 ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 1.19 ಡಾಲರ್ ಮತ್ತು ಕನಿಷ್ಠ ಬೆಲೆ 1.12 ಡಾಲರ್ ಆಗಿತ್ತು. ಕಳೆದ ಒಂದು ವಾರದಲ್ಲಿ ಶೇ 4.70 ರಷ್ಟು ಇಳಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, XRP ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 384.74 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್‌ನಷ್ಟಿದೆ.
ಕಾರ್ಡಾನೊ ಕ್ರಿಪ್ಟೋಕರೆನ್ಸಿ
ಕಾರ್ಡಾನೊ ಕ್ರಿಪ್ಟೋಕರೆನ್ಸಿ ಪ್ರಸ್ತುತ 2.18 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 1.57ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 71,880,904,236ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 2.25ಡಾಲರ್ ಮತ್ತು ಕಡಿಮೆ ಬೆಲೆ 2.15 ಡಾಲರ್ ಆಗಿತ್ತು. ಕಳೆದ ಒಂದು ವಾರದಲ್ಲಿ 3.07ರಷ್ಟು ಇಳಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಕಾರ್ಡಾನೊ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 1221.70 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.10 ಡಾಲರ್ ಆಗಿದೆ.
ಬಿಟ್ ಕಾಯಿನ್ ಕ್ಯಾಶ್
ಬಿಟ್ ಕಾಯಿನ್ ಕ್ಯಾಶ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 623.87ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 3.16ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಬಿಟ್ ಕಾಯಿನ್ ಕ್ಯಾಶ್ ಮಾರುಕಟ್ಟೆ ಕ್ಯಾಪ್ 11,775,280,872 ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಬಿಟ್ ಕಾಯಿನ್ ಕ್ಯಾಶ್ ಗರಿಷ್ಠ ಬೆಲೆ 646.35 ಡಾಲರ್ ಮತ್ತು ಕಡಿಮೆ ಬೆಲೆ 619.34ಡಾಲರ್ ಆಗಿತ್ತು. ಕಳೆದ ಒಂದು ವಾರದಲ್ಲಿ 1.47ರಷ್ಟು ಏರಿಕೆ ಕಂಡಿದೆ. ಬಿಟ್ ಕಾಯಿನ್ ಕ್ಯಾಶ್ ಒಂದು ವಾರದಲ್ಲಿ 11.87ರಷ್ಟು ಏರಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್ ಕಾಯಿನ್ ಕ್ಯಾಶ್ ಕಳೆದ ಒಂದು ವರ್ಷದಲ್ಲಿ 1221.70 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಬಿಟ್ ಕಾಯಿನ್ ಕ್ಯಾಶ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 1,635.15 ಡಾಲರ್ ಆಗಿದೆ.
ಡೋಜ್ ಕಾಯಿನ್
ಡೋಜ್ ಕಾಯಿನ್ ಕ್ಯಾಶ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 0.2372 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 2.20ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಡೋಜ್ ಕಾಯಿನ್ ಮಾರುಕಟ್ಟೆ ಕ್ಯಾಪ್ 31,243,333,718ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಡೋಜ್ ಕಾಯಿನ್ ಗರಿಷ್ಠ ಬೆಲೆ 0.2441 ಡಾಲರ್ ಮತ್ತು ಕಡಿಮೆ ಬೆಲೆ 0.2347ಡಾಲರ್ ಆಗಿತ್ತು. ಕಳೆದ ಒಂದು ವಾರದಲ್ಲಿ 3.40 ರಷ್ಟು ಇಳಿಕೆ ಕಂಡಿದೆ. ಡೋಜ್ ಕಾಯಿನ್ ಒಂದು ವಾರದಲ್ಲಿ 11.87ರಷ್ಟು ಏರಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಡೋಜ್ ಕಾಯಿನ್ ಕಳೆದ ಒಂದು ವರ್ಷದಲ್ಲಿ 1221.70 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಡೋಜ್ ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 0.7376 ಡಾಲರ್ ಆಗಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Bengaluru Airport: ಫ್ರಾಂಕ್ಫರ್ಟ್ ಕಾರ್ಗೋ ಜೊತೆ ಕೆಂಪೇಗೌಡ ಏರ್ಪೋರ್ಟ್ ಮೈತ್ರಿ… ಭಾರತ–ಯುರೋಪ್ ವ್ಯಾಪಾರಕ್ಕೆ ಹೊಸ ವೇಗ!

Silver Rate Today: ಮತ್ತೆ ಸ್ಥಿರವಾದ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Bus Fare Hike: ಯುಗಾದಿ ಹತ್ತಿರದಲ್ಲಿರೋವಾಗ್ಲೇ ಬಸ್ ಟಿಕೆಟ್ ಹೆಚ್ಚಳದ ಸೂಚನೆ! ಎಷ್ಟಾಗಲಿದೆ ಗೊತ್ತಾ ದರ?

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate: ಅಂತೂ ಇಳಿಕೆ ಹಾದಿಗೆ ಬಂದ ಚಿನ್ನದ ಬೆಲೆ…ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು?

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Power Cut: ಇಂದು ಇಲ್ಲೆಲ್ಲಾ ಇರಲ್ಲ ಕರೆಂಟ್! ಬೆಸ್ಕಾಂ ಇಲಾಖೆಯಿಂದ ಕ್ರಮ



Click it and Unblock the Notifications