ಬಿಟ್‌ಕಾಯಿನ್ ಸೇರಿದಂತೆ ವಿಶ್ವದ ಪ್ರಮುಖ ಕ್ರಿಪ್ಟೋಕರೆನ್ಸಿಗಳ ಬೆಲೆ ಕುಸಿತ: ಸೆ. 17ರ ಬೆಲೆ ಇಲ್ಲಿದೆ

ವಿಶ್ವದ ಪ್ರಮುಖ ಕ್ರಿಪ್ಟೋಕರೆನ್ಸಿಗಳು ಸತತ ನಾಲ್ಕು ದಿನಗಳು ಏರಿಕೆಗೊಂಡ ಬಳಿಕ ಶುಕ್ರವಾರ (ಸೆ. 17) ಕುಸಿತ ದಾಖಲಿಸಿದೆ. ಶುಕ್ರವಾರ ಬಿಟ್‌ಕಾಯಿನ್‌ ಶೇಕಡಾ 0.25ರಷ್ಟು ಕುಸಿದಿದ್ದು, $48,156.87 ರಷ್ಟು ದಾಖಲಾಗಿದೆ.

ವಿಶ್ವದಾದ್ಯಂತ ಅನೇಕ ರಾಷ್ಟ್ರಗಳು ಕ್ರಿಪ್ಟೋಕರೆನ್ಸಿಗಳ ನಿಯಂತ್ರಣ ಹೇರಿದ್ದರೂ ಸಹ ಪ್ರಮುಖ ಕ್ರಿಪ್ಟೋಕರೆನ್ಸಿಗಳ ಬೆಲೆ ಏರುತ್ತಲೇ ಸಾಗಿದೆ. ಭಾರತದಲ್ಲಿಯೂ ಆರ್‌ಬಿಐ ನಿರ್ದೇಶನವಿದ್ದರೂ ಕ್ರಿಪ್ಟೋಕರೆನ್ಸಿಗಳ ಮೇಲೆ ಭಾರತೀಯರು ಬಿಲಿಯನ್ ಡಾಲರ್‌ಗಳಷ್ಟು ಹಣ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಅನೇಕ ಕ್ರಿಪ್ಟೋಕರೆನ್ಸಿಗಳ ದರಗಳು ಇಳಿಕೆಯಾಗಿದ್ದರೂ ಹಣದ ಹೂಡಿಕೆ ಹೆಚ್ಚಾಗಿದೆ.

ಹಾಗಿದ್ದರೆ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಮಾಹಿತಿ ತಿಳಿಯಲು ಈ ಕೆಳಗೆ ಓದಿ.

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 47,947.12 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಶೇಕಡಾ 0.75ರಷ್ಟು ಕುಸಿದಿದ್ದು, ಈ ಮೂಲಕ ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 902.26 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 48,485.80 ಡಾಲರ್ ಮತ್ತು ಕಡಿಮೆ ಬೆಲೆ 47,047.98 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 65.59 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 64,888.99 ಡಾಲರ್ ಆಗಿದೆ.

ಏನಿದು ಬಿಟ್‌ಕಾಯಿನ್‌?

ಏನಿದು ಬಿಟ್‌ಕಾಯಿನ್‌?

ಬಿಟ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 3,555.11 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 2.23ರಷ್ಟು ಕುಸಿದಿದ್ದು,, ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 416.82 ಬಿಲಿಯನ್ ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 3,646.44 ಡಾಲರ್ ಮತ್ತು ಕಡಿಮೆ ಬೆಲೆ 3,486.27 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 382.03 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,379.11 ಡಾಲರ್‌ನಷ್ಟಿದೆ.

 

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 1.10 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 2.05 ರಷ್ಟು ಹೆಚ್ಚಾಗಿದ್ದು, ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 109.58 ಬಿಲಿಯನ್ ಡಾಲರ್‌ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 1.13 ಡಾಲರ್ ಮತ್ತು ಕನಿಷ್ಠ ಬೆಲೆ 1.07 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, XRP ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 397.11 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್‌ನಷ್ಟಿದೆ.

 

ಡೋಜ್‌ಕಾಯಿನ್‌

ಡೋಜ್‌ಕಾಯಿನ್‌

ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ ಪ್ರಸ್ತುತ 0.256797 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 4.67ರಷ್ಟು ಏರಿಕೆಗೊಂಡಿದ್ದು, ಈ ಮೂಲಕ ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 33.68 ಬಿಲಿಯನ್ ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 0.26ಡಾಲರ್ ಮತ್ತು ಕಡಿಮೆ ಬೆಲೆ 0.23 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 5,307.36 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 0.740796 ಡಾಲರ್‌ನಷ್ಟಿದೆ.

 

ಕಾರ್ಡಾನೊ

ಕಾರ್ಡಾನೊ

ಕಾರ್ಡಾನೊ ಕ್ರಿಪ್ಟೋಕರೆನ್ಸಿ ಪ್ರಸ್ತುತ 2.43 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 1.77 ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 78.63 ಬಿಲಿಯನ್ ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 2.52 ಡಾಲರ್ ಮತ್ತು ಕಡಿಮೆ ಬೆಲೆ 2.38 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಕಾರ್ಡಾನೊ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 1231.85 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.10 ಡಾಲರ್ ಆಗಿದೆ.

 

ಸ್ಟೆಲ್ಲರ್ XLM

ಸ್ಟೆಲ್ಲರ್ XLM

ಸ್ಟೆಲ್ಲರ್ ‍XLM ಪ್ರಸ್ತುತ 0.331688 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 1.99ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಸ್ಟೆಲ್ಲರ್ XLM ಮಾರುಕಟ್ಟೆ ಕ್ಯಾಪ್ 34.97 ಬಿಲಿಯನ್ ಡಾಲರ್‌ನಷ್ಟು ಆಗಿದೆ.

ಕಳೆದ 24 ಗಂಟೆಗಳಲ್ಲಿ, ಸ್ಟೆಲ್ಲರ್ XLM ಗರಿಷ್ಠ ಬೆಲೆ 0.34 ಡಾಲರ್ ಆಗಿದ್ದು, ಕಡಿಮೆ ಬೆಲೆ 0.33 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ ಸ್ಟೆಲ್ಲರ್ XLM ಕಳೆದ ಒಂದು ವರ್ಷದಲ್ಲಿ ಶೇಕಡಾ 165.32 ರಷ್ಟು ರಿಟರ್ನ್‌ ನೀಡಿದ್ದು, ಇದರ ಸಾರ್ವಕಾಲಿಕ ಹೆಚ್ಚಿನ ಬೆಲೆ 0.797482 ಆಗಿದೆ.

 

ಲೈಟ್‌ಕಾಯಿನ್ LTC

ಲೈಟ್‌ಕಾಯಿನ್ LTC

ಲೈಟ್‌ಕಾಯಿನ್ LTC ಪ್ರಸ್ತುತ 186.70 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 1.82 ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಲೈಟ್‌ಕಾಯಿನ್ LTC ಮಾರುಕಟ್ಟೆ ಕ್ಯಾಪ್‌ 12.80 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಲೈಟ್‌ಕಾಯಿನ್ LTC ಗರಿಷ್ಠ ಬೆಲೆ 195.03 ಡಾಲರ್ ಮತ್ತು ಕಡಿಮೆ ಬೆಲೆ 181.70 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ ಲೈಟ್‌ಕಾಯಿನ್ ಕಳೆದ ಒಂದು ವರ್ಷದಲ್ಲಿ ಶೇಕಡಾ 49.93ರಷ್ಟು ರಿಟರ್ನ್ ನೀಡಿದ್ದು, ಇದರ ಸಾರ್ವಕಾಲಿಕ ಹೆಚ್ಚಿನ ಬೆಲೆ 413.69 ಡಾಲರ್ ಆಗಿದೆ.

 

ಬಿಟ್‌ಕಾಯಿನ್ ಕ್ಯಾಶ್

ಬಿಟ್‌ಕಾಯಿನ್ ಕ್ಯಾಶ್

ಬಿಟ್‌ಕಾಯಿನ್ ಕ್ಯಾಶ್ ಪ್ರಸ್ತುತ 640.29 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 0.09 ರಷ್ಟು ಕುಸಿದಿದ್ದು, ಈ ಮೂಲಕ ಬಿಟ್‌ಕಾಯಿನ್ ಕ್ಯಾಶ್ ಮಾರುಕಟ್ಟೆ ಕ್ಯಾಪ್‌ 12.07 ಬಿಲಿಯನ್ ಡಾಲರ್‌ಗೆ ತಲುಪಿದೆ.

ಕಳೆದ 24 ಗಂಟೆಗಳಲ್ಲಿ ಬಿಟ್‌ಕಾಯಿನ್ ಕ್ಯಾಶ್‌ ಗರಿಷ್ಠ ಬೆಲೆ 645.30 ಡಾಲರ್ ಮತ್ತು ಕಡಿಮೆ ಬೆಲೆ 627.22 ಡಾಲರ್‌ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ ಬಿಟ್‌ಕಾಯಿನ್ ಕ್ಯಾಶ್ ಕಳೆದ ಒಂದು ವರ್ಷದಲ್ಲಿ 86.70 ರಷ್ಟು ಲಾಭವನ್ನು ನೀಡಿದ್ದು, ಇದರ ಸಾರ್ವಕಾಲಿಕ ಹೆಚ್ಚಿನ ಬೆಲೆ 1,836.63 ಡಾಲರ್ ಆಗಿದೆ.

 

ಚೈನ್‌ಲಿಂಕ್

ಚೈನ್‌ಲಿಂಕ್

ಚೈನ್‌ಲಿಂಕ್ ಪ್ರಸ್ತುತ 30.07 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದ್ದು, ಶೇಕಡಾ 4.63 ಡಾಲರ್‌ನಷ್ಟು ಕುಸಿದಿದ್ದು, ಈ ಮೂಲಕ ಚೈನ್‌ಲಿಂಕ್ ಮಾರುಕಟ್ಟೆ ಕ್ಯಾಪ್ 30.07 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ ಚೈನ್‌ಲಿಂಕ್ ಗರಿಷ್ಠ ಬೆಲೆ 31.82 ಬಿಲಿಯನ್ ಡಾಲರ್ ಮತ್ತು ಕಡಿಮೆ ಬೆಲೆ 29.06 ಡಾಲರ್ ಆಗಿದೆ. ಚೈನ್‌ಲಿಂಕ್ ಸಾರ್ವಕಾಲಿಕ ಹೆಚ್ಚಿನ ಬೆಲೆ 52.98 ಡಾಲರ್‌ ಆಗಿದೆ.

 

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+