ಬಿಟ್‌ಕಾಯಿನ್ ಸೇರಿದಂತೆ ವಿಶ್ವದ ಪ್ರಮುಖ ಕ್ರಿಪ್ಟೋಕರೆನ್ಸಿಗಳು ಮತ್ತಷ್ಟು ಇಳಿಕೆಯತ್ತ ಸಾಗಿದ್ದು, ಗುರುವಾರ (ಆಗಸ್ಟ್ 19) ಕೂಡ ಇಳಿಕೆಗೊಂಡಿದೆ. 47,000 ಗಡಿ ದಾಟಿ ಮುನ್ನುಗ್ಗಿದ್ದ ಬಿಟ್‌ಕಾಯಿನ್ ಇದೀಗ $45,000 ಗಡಿಯಿಂದ ಕುಸಿದಿದೆ.
ಪ್ರಪಂಚದ ಅನೇಕ ರಾಷ್ಟ್ರಗಳಲ್ಲಿ ಬಿಟ್‌ಕಾಯಿನ್‌ನಂತಹ ಕ್ರಿಪ್ಟೋಕರೆನ್ಸಿಗಳ ಮೇಲಿನ ನಿರ್ಬಂಧ ಹೆಚ್ಚಿದ್ದರೂ, ಡಿಜಿಟಲ್ ಕರೆನ್ಸಿಗಳಿಗೆ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ.
ಭಾರತದಲ್ಲಿ ಆರ್‌ಬಿಐ ನಿರ್ದೇಶನವಿದ್ದರೂ ಕ್ರಿಪ್ಟೋಕರೆನ್ಸಿಗಳ ಮೇಲೆ ಭಾರತೀಯರು ಬಿಲಿಯನ್ ಡಾಲರ್‌ಗಳಷ್ಟು ಹಣ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಅನೇಕ ಕ್ರಿಪ್ಟೋಕರೆನ್ಸಿಗಳ ದರಗಳು ಸಾಕಷ್ಟು ಏರಿಳಿತಗೊಂಡಿದ್ದರೂ ಹಣದ ಹೂಡಿಕೆ ಹೆಚ್ಚಾಗಿದೆ.
ಹಾಗಿದ್ದರೆ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಮಾಹಿತಿ ತಿಳಿಯಲು ಈ ಕೆಳಗೆ ಓದಿ.
ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ
ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 44,489.87 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಶೇಕಡಾ -2.03 ರಷ್ಟು ಕುಸಿದಿದ್ದು, ಈ ಮೂಲಕ ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 835.26 ಬಿಲಿಯನ್ ಡಾಲರ್‌ನಷ್ಟಿದೆ.
ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 45,986.58 ಡಾಲರ್ ಮತ್ತು ಕಡಿಮೆ ಬೆಲೆ 43,990.92 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 51.93 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 64,829.14 ಡಾಲರ್ ಆಗಿದೆ.
ಏನಿದು ಬಿಟ್‌ಕಾಯಿನ್?
ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.
ಎಥೆರಿಯಮ್ ಕ್ರಿಪ್ಟೋ ಕರೆನ್ಸಿ
ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 3,013.90 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ -2.17 ರಷ್ಟು ಕುಸಿದಿದ್ದು, , ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 352.93 ಬಿಲಿಯನ್ ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 3,126.65 ಡಾಲರ್ ಮತ್ತು ಕಡಿಮೆ ಬೆಲೆ 2961.37 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 305.83 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,382.73 ಡಾಲರ್‌ನಷ್ಟಿದೆ.
ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ
ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 1.13 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ -0.76 ರಷ್ಟು ಹೆಚ್ಚಾಗಿದ್ದು, ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 112.77 ಬಿಲಿಯನ್ ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 1.19 ಡಾಲರ್ ಮತ್ತು ಕನಿಷ್ಠ ಬೆಲೆ 1.06 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, XRP ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 408.14 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್‌ನಷ್ಟಿದೆ.
ಡೋಜ್‌ಕಾಯಿನ್
ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 0.300200 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ -1.36ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 39.26 ಬಿಲಿಯನ್ ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 0.325160 ಡಾಲರ್ ಮತ್ತು ಕಡಿಮೆ ಬೆಲೆ 0.283924 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 6,188.41 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 0.740796 ಡಾಲರ್‌ನಷ್ಟಿದೆ.
ಕಾರ್ಡಾನೊ
ಕಾರ್ಡಾನೊ ಕ್ರಿಪ್ಟೋಕರೆನ್ಸಿ ಪ್ರಸ್ತುತ 2.12 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 4.25 ರಷ್ಟು ಏರಿಕೆಗೊಂಡಿದ್ದು, ಈ ಮೂಲಕ ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 68.43 ಬಿಲಿಯನ್ ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 2.19 ಡಾಲರ್ ಮತ್ತು ಕಡಿಮೆ ಬೆಲೆ 1.95 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಕಾರ್ಡಾನೊ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 1066.76% ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 2.47 ಡಾಲರ್ ಆಗಿದೆ.
ಸ್ಟೆಲ್ಲರ್ XLM
ಸ್ಟೆಲ್ಲರ್ XLM ಪ್ರಸ್ತುತ 0.337434 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ -3.16 ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಸ್ಟೆಲ್ಲರ್ XLM ಮಾರುಕಟ್ಟೆ ಕ್ಯಾಪ್ 35.58 ಬಿಲಿಯನ್ ಡಾಲರ್‌ನಷ್ಟು ಆಗಿದೆ.
ಕಳೆದ 24 ಗಂಟೆಗಳಲ್ಲಿ, ಸ್ಟೆಲ್ಲರ್ XLM ಗರಿಷ್ಠ ಬೆಲೆ 0.359338 ಡಾಲರ್ ಆಗಿದ್ದು, ಕಡಿಮೆ ಬೆಲೆ 0.332075 ಡಾಲರ್ ಆಗಿದೆ. ಸ್ಟೆಲ್ಲರ್ XLMನ ಸಾರ್ವಕಾಲಿಕ ಹೆಚ್ಚಿನ ಬೆಲೆ 0.875563 ಆಗಿದೆ.
ಲೈಟ್‌ಕಾಯಿನ್ LTC
ಲೈಟ್‌ಕಾಯಿನ್ LTC ಪ್ರಸ್ತುತ 166.39 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ -2.48 ರಷ್ಟು ಹೆಚ್ಚಾಗಿದ್ದು, ಈ ಮೂಲಕ ಲೈಟ್‌ಕಾಯಿನ್ LTC ಮಾರುಕಟ್ಟೆ ಕ್ಯಾಪ್ 11.37 ಬಿಲಿಯನ್ ಡಾಲರ್‌ನಷ್ಟಿದೆ.
ಕಳೆದ 24 ಗಂಟೆಗಳಲ್ಲಿ, ಲೈಟ್‌ಕಾಯಿನ್ LTC ಗರಿಷ್ಠ ಬೆಲೆ 174.59 ಡಾಲರ್ ಮತ್ತು ಕಡಿಮೆ ಬೆಲೆ 164.52 ಡಾಲರ್ ಆಗಿದೆ. ಲೈಟ್‌ಕಾಯಿನ್ ಸಾರ್ವಕಾಲಿಕ ಹೆಚ್ಚಿನ ಬೆಲೆ 413.69 ಡಾಲರ್ ಆಗಿದೆ.
ಬಿಟ್‌ಕಾಯಿನ್ ಕ್ಯಾಶ್
ಬಿಟ್‌ಕಾಯಿನ್ ಕ್ಯಾಶ್ ಪ್ರಸ್ತುತ 627.68 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ -2.27 ರಷ್ಟು ಕುಸಿದಿದ್ದು, ಈ ಮೂಲಕ ಬಿಟ್‌ಕಾಯಿನ್ ಕ್ಯಾಶ್ ಮಾರುಕಟ್ಟೆ ಕ್ಯಾಪ್ 11.82 ಬಿಲಿಯನ್ ಡಾಲರ್ ಹೆಚ್ಚಾಗಿದೆ.
ಕಳೆದ 24 ಗಂಟೆಗಳಲ್ಲಿ ಬಿಟ್‌ಕಾಯಿನ್ ಕ್ಯಾಶ್ ಗರಿಷ್ಠ ಬೆಲೆ 655.21 ಡಾಲರ್ ಮತ್ತು ಕಡಿಮೆ ಬೆಲೆ 622.90 ಡಾಲರ್ ಆಗಿದೆ. ಬಿಟ್‌ಕಾಯಿನ್ ಕ್ಯಾಶ್ ಸಾರ್ವಕಾಲಿಕ ಹೆಚ್ಚಿನ ಬೆಲೆ 3,785.82 ಡಾಲರ್ ಆಗಿದೆ.
ಚೈನ್‌ಲಿಂಕ್
ಚೈನ್‌ಲಿಂಕ್ ಪ್ರಸ್ತುತ 25.10 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದ್ದು, ಶೇಕಡಾ -5.71 ಡಾಲರ್‌ನಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಚೈನ್‌ಲಿಂಕ್ ಮಾರುಕಟ್ಟೆ ಕ್ಯಾಪ್ 25.10 ಬಿಲಿಯನ್ ಡಾಲರ್‌ನಷ್ಟಿದೆ.
ಕಳೆದ 24 ಗಂಟೆಗಳಲ್ಲಿ ಚೈನ್‌ಲಿಂಕ್ ಗರಿಷ್ಠ ಬೆಲೆ 26.92 ಬಿಲಿಯನ್ ಡಾಲರ್ ಮತ್ತು ಕಡಿಮೆ ಬೆಲೆ 24.69 ಡಾಲರ್ ಆಗಿದೆ. ಚೈನ್‌ಲಿಂಕ್ ಸಾರ್ವಕಾಲಿಕ ಹೆಚ್ಚಿನ ಬೆಲೆ 53.03 ಡಾಲರ್ ಆಗಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications