For Quick Alerts
ALLOW NOTIFICATIONS  
For Daily Alerts

ಬಿಟ್‌ಕಾಯಿನ್ ಸೇರಿದಂತೆ ಪ್ರಮುಖ ಕ್ರಿಪ್ಟೋಕರೆನ್ಸಿ ಬೆಲೆ ಏರಿಕೆ: ಅ. 26ರ ಬೆಲೆ ಇಲ್ಲಿದೆ

|

ಸತತ ಏರಿಕೆ ದಾಖಲಿಸಿದ್ದ ವಿಶ್ವದ ಪ್ರಮುಖ ಕ್ರಿಪ್ಟೋಕರೆನ್ಸಿಗಳು ಮಂಗಳವಾರ (ಅಕ್ಟೋಬರ್ 26)ದಂದು ತುಸು ಚೇತರಿಕೆ ಕಂಡಿದೆ. ಬಿಟ್‌ಕಾಯಿನ್ ಶೇಕಡಾ 1ರಷ್ಟು ಏರಿಕೆಗೊಂಡು 62,552.58 ಅಮೆರಿಕನ್ ಡಾಲರ್ ತಲುಪಿದೆ. ಒಟ್ಟಾರೆ, ಎಲ್ಲಾ ಕ್ರಿಪ್ಟೋಕರೆನ್ಸಿಗಳ ಮಾರುಕಟ್ಟೆ ಮೌಲ್ಯ 2,628,472,614,997 ಯುಎಸ್ ಡಾಲರ್ ಗೇರಿದೆ.

 

ವಿಶ್ವದಾದ್ಯಂತ ಅನೇಕ ರಾಷ್ಟ್ರಗಳು ಕ್ರಿಪ್ಟೋಕರೆನ್ಸಿಗಳ ನಿಯಂತ್ರಣ ಹೇರಿದ್ದರೂ ಸಹ ಪ್ರಮುಖ ಕ್ರಿಪ್ಟೋಕರೆನ್ಸಿಗಳ ಬೆಲೆ ಏರುತ್ತಲೇ ಸಾಗಿದೆ. ಭಾರತದಲ್ಲಿಯೂ ಆರ್‌ಬಿಐ ನಿರ್ದೇಶನವಿದ್ದರೂ ಕ್ರಿಪ್ಟೋಕರೆನ್ಸಿಗಳ ಮೇಲೆ ಭಾರತೀಯರು ಬಿಲಿಯನ್ ಡಾಲರ್‌ಗಳಷ್ಟು ಹಣ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಅನೇಕ ಕ್ರಿಪ್ಟೋಕರೆನ್ಸಿಗಳ ದರಗಳು ಇಳಿಕೆಯಾಗಿದ್ದರೂ ಹಣದ ಹೂಡಿಕೆ ಹೆಚ್ಚಾಗಿದೆ.

ಬಿಟ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.

ಹಾಗಿದ್ದರೆ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಮಾಹಿತಿ ತಿಳಿಯಲು ಈ ಕೆಳಗೆ ಓದಿ...

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 43,051.68 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಶೇಕಡಾ 0.76ರಷ್ಟು ಏರಿಕೆಗೊಂಡಿದ್ದು, ಈ ಮೂಲಕ ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 810,270,923,875 ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 43,657.30 ಡಾಲರ್ ಮತ್ತು ಕಡಿಮೆ ಬೆಲೆ 40,848.46 ಡಾಲರ್ ಆಗಿತ್ತು.ಕಳೆದ ವಾರದಲ್ಲಿ ಶೇ 10.38ರಷ್ಟು ಕುಸಿತ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 55.98 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 64,888.99 ಡಾಲರ್ ಆಗಿದೆ.

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 4,279.56 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 1.67ರಷ್ಟು ಏರಿಕೆಗೊಂಡಿದ್ದು, ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 506,383,958,369 ಯುಎಸ್ ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 4,299.15 ಡಾಲರ್ ಮತ್ತು ಕಡಿಮೆ ಬೆಲೆ 4,106.82 ಡಾಲರ್ ಆಗಿತ್ತು. ಕಳೆದ ವಾರ ಶೇ 11.01ರಷ್ಟು ಏರಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 446.39 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,379.11 ಡಾಲರ್‌ನಷ್ಟಿದೆ.

 ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ
 

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 1.12ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 0.95 ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 52,515,693,378 ಡಾಲರ್‌ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 1.16 ಡಾಲರ್ ಮತ್ತು ಕನಿಷ್ಠ ಬೆಲೆ 1.10 ಡಾಲರ್ ಆಗಿತ್ತು. ಕಳೆದ ವಾರ ಶೇ 1.26ರಷ್ಟು ಏರಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, XRP ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 391.60 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್‌ನಷ್ಟಿದೆ.

ಕಾರ್ಡಾನೊ ಕ್ರಿಪ್ಟೋಕರೆನ್ಸಿ

ಕಾರ್ಡಾನೊ ಕ್ರಿಪ್ಟೋಕರೆನ್ಸಿ

ಕಾರ್ಡಾನೊ ಕ್ರಿಪ್ಟೋಕರೆನ್ಸಿ ಪ್ರಸ್ತುತ 2.15 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 2.01 ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 70,469,726,807 ಯುಎಸ್ ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 2.20ಡಾಲರ್ ಮತ್ತು ಕಡಿಮೆ ಬೆಲೆ 2.13 ಡಾಲರ್ ಆಗಿತ್ತು. ಕಳೆದ ವಾರ ಶೇ 2.94ರಷ್ಟು ಏರಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಕಾರ್ಡಾನೊ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 1231.85 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.10 ಡಾಲರ್ ಆಗಿದೆ.

ಬಿಟ್ ಕಾಯಿನ್ ಕ್ಯಾಶ್

ಬಿಟ್ ಕಾಯಿನ್ ಕ್ಯಾಶ್

ಬಿಟ್ ಕಾಯಿನ್ ಕ್ಯಾಶ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 618.46ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 1.58ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಬಿಟ್ ಕಾಯಿನ್ ಕ್ಯಾಶ್ ಮಾರುಕಟ್ಟೆ ಕ್ಯಾಪ್ 11,678,590,736 ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಬಿಟ್ ಕಾಯಿನ್ ಕ್ಯಾಶ್ ಗರಿಷ್ಠ ಬೆಲೆ 628.90 ಡಾಲರ್ ಮತ್ತು ಕಡಿಮೆ ಬೆಲೆ 602.40 ಡಾಲರ್ ಆಗಿತ್ತು. ಕಳೆದ ಒಂದು ವಾರದಲ್ಲಿ 0.83ರಷ್ಟು ಏರಿಕೆ ಕಂಡಿದೆ. ಬಿಟ್ ಕಾಯಿನ್ ಕ್ಯಾಶ್ ಒಂದು ವಾರದಲ್ಲಿ 11.87ರಷ್ಟು ಏರಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್ ಕಾಯಿನ್ ಕ್ಯಾಶ್ ಕಳೆದ ಒಂದು ವರ್ಷದಲ್ಲಿ 1221.70 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಬಿಟ್ ಕಾಯಿನ್ ಕ್ಯಾಶ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 1,635.15 ಡಾಲರ್ ಆಗಿದೆ.

ಡೋಜ್ ಕಾಯಿನ್

ಡೋಜ್ ಕಾಯಿನ್

ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ ಪ್ರಸ್ತುತ 0.2612 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 0.84ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 34,619,738,809 ಯುಎಸ್ ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 0.2743 ಡಾಲರ್ ಮತ್ತು ಕಡಿಮೆ ಬೆಲೆ 0.2537 ಡಾಲರ್ ಆಗಿತ್ತು. ಕಳೆದ ವಾರ ಶೇ 6.27ರಷ್ಟು ಏರಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 5,084.16 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 0.740796 ಡಾಲರ್‌ನಷ್ಟಿದೆ.

ಸ್ಟೆಲ್ಲರ್ ‍XLM ಕರೆನ್ಸಿ ದರ

ಸ್ಟೆಲ್ಲರ್ ‍XLM ಕರೆನ್ಸಿ ದರ

ಸ್ಟೆಲ್ಲರ್ ‍XLM ಕರೆನ್ಸಿ ದರ ಪ್ರಸ್ತುತ 0.3738 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 3.05ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಸ್ಟೆಲ್ಲರ್ XLM ಮಾರುಕಟ್ಟೆ ಕ್ಯಾಪ್ 9,048,180,648 ಯುಎಸ್ ಡಾಲರ್‌ನಷ್ಟು ಆಗಿದೆ.

ಕಳೆದ 24 ಗಂಟೆಗಳಲ್ಲಿ, ಸ್ಟೆಲ್ಲರ್ XLM ಗರಿಷ್ಠ ಬೆಲೆ 0.3865 ಡಾಲರ್ ಆಗಿದ್ದು, ಕಡಿಮೆ ಬೆಲೆ 0.37 ಡಾಲರ್ ಆಗಿದೆ. ಕಳೆದ ವಾರ ಶೇ 0.26ರಷ್ಟು ಇಳಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ ಸ್ಟೆಲ್ಲರ್ XLM ಕಳೆದ ಒಂದು ವರ್ಷದಲ್ಲಿ ಶೇಕಡಾ 191.53 ರಷ್ಟು ರಿಟರ್ನ್‌ ನೀಡಿದ್ದು, ಇದರ ಸಾರ್ವಕಾಲಿಕ ಹೆಚ್ಚಿನ ಬೆಲೆ 0.797482 ಆಗಿದೆ.

ಲೈಟ್‌ಕಾಯಿನ್ LTC ಕರೆನ್ಸಿ ಕಾಯಿನ್

ಲೈಟ್‌ಕಾಯಿನ್ LTC ಕರೆನ್ಸಿ ಕಾಯಿನ್

ಲೈಟ್‌ಕಾಯಿನ್ LTC ಕರೆನ್ಸಿ ಕಾಯಿನ್ ಪ್ರಸ್ತುತ 201.86 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 2.75ರಷ್ಟು ಏರಿಕೆಗೊಂಡಿದ್ದು, ಈ ಮೂಲಕ ಲೈಟ್‌ಕಾಯಿನ್ LTC ಮಾರುಕಟ್ಟೆ ಕ್ಯಾಪ್‌ 13,958,735,075 ಯುಎಸ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಲೈಟ್‌ಕಾಯಿನ್ LTC ಗರಿಷ್ಠ ಬೆಲೆ 204.65 ಡಾಲರ್ ಮತ್ತು ಕಡಿಮೆ ಬೆಲೆ 190.97 ಡಾಲರ್ ಆಗಿದೆ. ಕಳೆದ ವಾರ ಶೇ 7.88 ರಷ್ಟು ಏರಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ ಲೈಟ್‌ಕಾಯಿನ್ ಕಳೆದ ಒಂದು ವರ್ಷದಲ್ಲಿ ಶೇಕಡಾ 54.88ರಷ್ಟು ರಿಟರ್ನ್ ನೀಡಿದ್ದು, ಇದರ ಸಾರ್ವಕಾಲಿಕ ಹೆಚ್ಚಿನ ಬೆಲೆ 413.47 ಡಾಲರ್ ಆಗಿದೆ.

English summary

Cryptocurrency Prices Today (26 October 2021): Bitcoin, Dogecoin, XRP and Ethereum Latest Rate Here

Cryptocurrency Prices Today (26 October 2021): Check out the Bitcoin, Dogecoin, Xrp and Ethereum Latest Rate Here
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X