ಬಿಟ್‌ಕಾಯಿನ್‌ ಸೇರಿದಂತೆ ವಿವಿಧ ಕ್ರಿಪ್ಟೋಕರೆನ್ಸಿಗಳ ಆಗಸ್ಟ್ 29ರ ಬೆಲೆ ಇಲ್ಲಿದೆ

ಬಿಟ್‌ಕಾಯಿನ್ ಸೇರಿದಂತೆ ವಿಶ್ವದ ಪ್ರಮುಖ ಕ್ರಿಪ್ಟೋಕರೆನ್ಸಿಗಳು ಸತತ ಕುಸಿತಗೊಂಡ ಬಳಿಕ ಸ್ಥಿರಗೊಂಡಿತ್ತು. ಆದರೆ, ಭಾನುವಾರ ಮತ್ತೊಮ್ಮೆ ಕೊಂಚ ಇಳಿಕೆಗೊಂಡಿದೆ. ಆಗಸ್ಟ್‌ 29ರಂದು ಬಿಟ್‌ಕಾಯಿನ್‌ ಶೇಕಡಾ 1.2 ರಷ್ಟು ಇಳಿಕೆಗೊಂಡಿದೆ.

ವಿಶ್ವದಾದ್ಯಂತ ಅನೇಕ ರಾಷ್ಟ್ರಗಳು ಕ್ರಿಪ್ಟೋಕರೆನ್ಸಿಗಳ ನಿಯಂತ್ರಣ ಹೇರಿದ್ದರೂ ಸಹ ಪ್ರಮುಖ ಕ್ರಿಪ್ಟೋಕರೆನ್ಸಿಗಳ ಬೆಲೆ ಏರುತ್ತಲೇ ಸಾಗಿದೆ. ಭಾರತದಲ್ಲಿಯೂ ಆರ್‌ಬಿಐ ನಿರ್ದೇಶನವಿದ್ದರೂ ಕ್ರಿಪ್ಟೋಕರೆನ್ಸಿಗಳ ಮೇಲೆ ಭಾರತೀಯರು ಬಿಲಿಯನ್ ಡಾಲರ್‌ಗಳಷ್ಟು ಹಣ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಅನೇಕ ಕ್ರಿಪ್ಟೋಕರೆನ್ಸಿಗಳ ದರಗಳು ಇಳಿಕೆಯಾಗಿದ್ದರೂ ಹಣದ ಹೂಡಿಕೆ ಹೆಚ್ಚಾಗಿದೆ.

ಹಾಗಿದ್ದರೆ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಮಾಹಿತಿ ತಿಳಿಯಲು ಈ ಕೆಳಗೆ ಓದಿ. ಶನಿವಾರಕ್ಕೆ ಹೋಲಿಸಿದರೆ ಒಟ್ಟಾರೆ ಕ್ರಿಪ್ಟೊಕರೆನ್ಸಿ ಮಾರುಕಟ್ಟೆ ಮೌಲ್ಯ ಭಾನುವಾರದಂದು ಶೇ 1.13ರಷ್ಟು ಇಳಿಕೆಯಾಗಿ 2,078,124,934,751 ಡಾಲರ್ ನಷ್ಟಾಗಿದೆ.

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 48,283.79ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಶೇಕಡಾ1.07 ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 907,827,090,004 ಡಾಲರ್‌ನಷ್ಟಿದೆ. ಕಳೆದ ಒಂದು ವಾರದಲ್ಲಿ ಶೇ 1.86ರಷ್ಟು ಇಳಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 49,644.11 ಡಾಲರ್ ಮತ್ತು ಕಡಿಮೆ ಬೆಲೆ 47,925.86 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 69.23 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 64,829.14 ಡಾಲರ್ ಆಗಿದೆ.

 

ಏನಿದು ಬಿಟ್‌ಕಾಯಿನ್‌?

ಏನಿದು ಬಿಟ್‌ಕಾಯಿನ್‌?

ಬಿಟ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ. ಬಿಟ್ ಕಾಯಿನ್ ಮಾರುಕಟ್ಟೆ ಕ್ಯಾಪ್ 907,827,090,004 ಡಾಲರ್‌ನಷ್ಟಿದೆ. ಕಳೆದ ಒಂದು ವಾರದಲ್ಲಿ ಶೇ 1.86ರಷ್ಟು ಇಳಿಕೆಯಾಗಿದೆ.

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 3,190.16 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 1.39ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 374,270,780,686 ಡಾಲರ್ ಆಗಿದೆ. ಕಳೆದ ಒಂದು ವಾರದಲ್ಲಿ ಶೇ 1.35ರಷ್ಟು ಇಳಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 3,283.24 ಡಾಲರ್ ಮತ್ತು ಕಡಿಮೆ ಬೆಲೆ 3,158.84 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 340.25 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,379.11 ಡಾಲರ್‌ನಷ್ಟಿದೆ.

 

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 1.13 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 2.13ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 52,522,724,683 ಡಾಲರ್‌ ಆಗಿದೆ. ಕಳೆದ ಒಂದು ವಾರದಲ್ಲಿ ಶೇ 8.16ರಷ್ಟು ಇಳಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 1.17 ಡಾಲರ್ ಮತ್ತು ಕನಿಷ್ಠ ಬೆಲೆ 1.12 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, XRP ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 426.18 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್‌ನಷ್ಟಿದೆ.

 

ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ

ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ

ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ ಪ್ರಸ್ತುತ 0.2811 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 2.01ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 36,905,975,778 ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 0.2917ಡಾಲರ್ ಮತ್ತು ಕಡಿಮೆ ಬೆಲೆ 0.2786 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 6015.32 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 0.740796 ಡಾಲರ್‌ನಷ್ಟಿದೆ.

 

ಕಾರ್ಡಾನೊ ಕ್ರಿಪ್ಟೋಕರೆನ್ಸಿ

ಕಾರ್ಡಾನೊ ಕ್ರಿಪ್ಟೋಕರೆನ್ಸಿ

ಕಾರ್ಡಾನೊ ಕ್ರಿಪ್ಟೋಕರೆನ್ಸಿ ಪ್ರಸ್ತುತ 2.79 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 1.25ರಷ್ಟು ಇಳಿಕೆಗೊಂಡು, ಈ ಮೂಲಕ ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 89,344,248,692 ಡಾಲರ್ ಆಗಿದೆ. ಕಳೆದ ಒಂದು ವಾರದಲ್ಲಿ ಶೇ 10.29ರಷ್ಟು ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ, ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 2.88 ಡಾಲರ್ ಮತ್ತು ಕಡಿಮೆ ಬೆಲೆ 2.73 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಕಾರ್ಡಾನೊ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 1480.66 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 2.97 ಡಾಲರ್ ಆಗಿದೆ.

 

ಬಿಟ್‌ಕಾಯಿನ್ ಕ್ಯಾಶ್

ಬಿಟ್‌ಕಾಯಿನ್ ಕ್ಯಾಶ್

ಬಿಟ್‌ಕಾಯಿನ್ ಕ್ಯಾಶ್ ಪ್ರಸ್ತುತ 675.03 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 7.14 ರಷ್ಟು ಏರಿಕೆಯಾಗಿದ್ದು, ಈ ಮೂಲಕ ಬಿಟ್‌ಕಾಯಿನ್ ಕ್ಯಾಶ್ ಮಾರುಕಟ್ಟೆ ಕ್ಯಾಪ್‌ 12,675,843,615 ಡಾಲರ್‌ಗೆ ತಲುಪಿದೆ.

ಕಳೆದ 24 ಗಂಟೆಗಳಲ್ಲಿ ಬಿಟ್‌ಕಾಯಿನ್ ಕ್ಯಾಶ್‌ ಗರಿಷ್ಠ ಬೆಲೆ 690.87 ಡಾಲರ್ ಮತ್ತು ಕಡಿಮೆ ಬೆಲೆ 623.56 ಡಾಲರ್‌ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ ಬಿಟ್‌ಕಾಯಿನ್ ಕ್ಯಾಶ್ ಕಳೆದ ಒಂದು ವರ್ಷದಲ್ಲಿ 83.76 ರಷ್ಟು ಲಾಭವನ್ನು ನೀಡಿದ್ದು, ಇದರ ಸಾರ್ವಕಾಲಿಕ ಹೆಚ್ಚಿನ ಬೆಲೆ 3,785.82 ಡಾಲರ್ ಆಗಿದೆ.

 

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+