ವಿಶ್ವದ ಪ್ರಮುಖ ಕ್ರಿಪ್ಟೋಕರೆನ್ಸಿಗಳು ಬುಧವಾರ (ಸೆ.29) ಮತ್ತಷ್ಟು ಕುಸಿತಕ್ಕೆ ಸಾಕ್ಷಿಯಾಗಿದೆ. ಇತ್ತೀಚೆಗಷ್ಟೇ ಎಥೆರಿಯಮ್ ಕ್ರಿಪ್ಟೋಕರೆನ್ಸಿ ಡೆವಲಪರ್ ವರ್ಜಿಲ್ ಗ್ರಿಫಿತ್ ಮೇಲಿನ ಆರೋಪ ಸಾಭೀತಾದ ಬಳಿಕ ಎಥೆರಿಯಮ್ ಕರೆನ್ಸಿ ಭಾರೀ ಇಳಿಕೆಗೊಂಡಿದೆ. ಇದರ ಜೊತೆಗೆ ಬಿಟ್‌ಕಾಯಿನ್ ಸೇರಿದಂತೆ ಹೆಚ್ಚಿನ ಕರೆನ್ಸಿಗಳು ಕುಸಿದಿವೆ.
ವಿಶ್ವದಾದ್ಯಂತ ಅನೇಕ ರಾಷ್ಟ್ರಗಳು ಕ್ರಿಪ್ಟೋಕರೆನ್ಸಿಗಳ ನಿಯಂತ್ರಣ ಹೇರಿದ್ದರೂ ಸಹ ಪ್ರಮುಖ ಕ್ರಿಪ್ಟೋಕರೆನ್ಸಿಗಳ ಬೆಲೆ ಏರುತ್ತಲೇ ಸಾಗಿದೆ. ಭಾರತದಲ್ಲಿಯೂ ಆರ್‌ಬಿಐ ನಿರ್ದೇಶನವಿದ್ದರೂ ಕ್ರಿಪ್ಟೋಕರೆನ್ಸಿಗಳ ಮೇಲೆ ಭಾರತೀಯರು ಬಿಲಿಯನ್ ಡಾಲರ್‌ಗಳಷ್ಟು ಹಣ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಅನೇಕ ಕ್ರಿಪ್ಟೋಕರೆನ್ಸಿಗಳ ದರಗಳು ಇಳಿಕೆಯಾಗಿದ್ದರೂ ಹಣದ ಹೂಡಿಕೆ ಹೆಚ್ಚಾಗಿದೆ.
ಹಾಗಿದ್ದರೆ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಮಾಹಿತಿ ತಿಳಿಯಲು ಈ ಕೆಳಗೆ ಓದಿ.
ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ
ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಶೇಕಡಾ 1.12ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 793.53 ಬಿಲಿಯನ್ ಡಾಲರ್‌ನಷ್ಟಿದೆ.
ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 42,759.11 ಡಾಲರ್ ಮತ್ತು ಕಡಿಮೆ ಬೆಲೆ 40,783.73 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 43.89 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 64,888.99 ಡಾಲರ್ ಆಗಿದೆ.
ಏನಿದು ಬಿಟ್‌ಕಾಯಿನ್?
ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.
ಎಥೆರಿಯಮ್ ಕ್ರಿಪ್ಟೋ ಕರೆನ್ಸಿ
ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 2,896.44 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 1.81ರಷ್ಟು ಕುಸಿದಿದ್ದು, ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 339.83 ಬಿಲಿಯನ್ ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 2,968.74 ಡಾಲರ್ ಮತ್ತು ಕಡಿಮೆ ಬೆಲೆ 2,791.12 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 288.91 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,379.11 ಡಾಲರ್‌ನಷ್ಟಿದೆ.
ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ
ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 0.916405 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 2.10ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 91.63 ಬಿಲಿಯನ್ ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 0.94 ಡಾಲರ್ ಮತ್ತು ಕನಿಷ್ಠ ಬೆಲೆ 0.89 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, XRP ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 309.12 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್‌ನಷ್ಟಿದೆ.
ಡೋಜ್‌ಕಾಯಿನ್
ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 0.199646 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 0.97ಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 26.20 ಬಿಲಿಯನ್ ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 0.20ಡಾಲರ್ ಮತ್ತು ಕಡಿಮೆ ಬೆಲೆ 0.19 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 4,073.03 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 0.740796 ಡಾಲರ್‌ನಷ್ಟಿದೆ.
ಕಾರ್ಡಾನೊ
ಕಾರ್ಡಾನೊ ಕ್ರಿಪ್ಟೋಕರೆನ್ಸಿ ಪ್ರಸ್ತುತ 2.08 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 3.63 ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 67.33 ಬಿಲಿಯನ್ ಡಾಲರ್ ಆಗಿದೆ.
ಕಳೆದ 24 ಗಂಟೆಗಳಲ್ಲಿ, ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 2.17 ಡಾಲರ್ ಮತ್ತು ಕಡಿಮೆ ಬೆಲೆ 2.02 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಕಾರ್ಡಾನೊ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 1231.85 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.10 ಡಾಲರ್ ಆಗಿದೆ.
ಸ್ಟೆಲ್ಲರ್ XLM
ಸ್ಟೆಲ್ಲರ್ XLM ಪ್ರಸ್ತುತ 0.264851 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 1.33ರಷ್ಟು ಕುಸಿದಿದ್ದು, ಈ ಮೂಲಕ ಸ್ಟೆಲ್ಲರ್ XLM ಮಾರುಕಟ್ಟೆ ಕ್ಯಾಪ್ 27.93 ಬಿಲಿಯನ್ ಡಾಲರ್‌ನಷ್ಟು ಆಗಿದೆ.
ಕಳೆದ 24 ಗಂಟೆಗಳಲ್ಲಿ, ಸ್ಟೆಲ್ಲರ್ XLM ಗರಿಷ್ಠ ಬೆಲೆ 0.27 ಡಾಲರ್ ಆಗಿದ್ದು, ಕಡಿಮೆ ಬೆಲೆ 0.26 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ ಸ್ಟೆಲ್ಲರ್ XLM ಕಳೆದ ಒಂದು ವರ್ಷದಲ್ಲಿ ಶೇಕಡಾ 107.31 ರಷ್ಟು ರಿಟರ್ನ್ ನೀಡಿದ್ದು, ಇದರ ಸಾರ್ವಕಾಲಿಕ ಹೆಚ್ಚಿನ ಬೆಲೆ 0.797482 ಆಗಿದೆ.
ಲೈಟ್‌ಕಾಯಿನ್ LTC
ಲೈಟ್‌ಕಾಯಿನ್ LTC ಪ್ರಸ್ತುತ 144.44 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 1.92 ರಷ್ಟು ಕುಸಿದಿದ್ದು, ಈ ಮೂಲಕ ಲೈಟ್‌ಕಾಯಿನ್ LTC ಮಾರುಕಟ್ಟೆ ಕ್ಯಾಪ್ 9.91 ಬಿಲಿಯನ್ ಡಾಲರ್‌ನಷ್ಟಿದೆ.
ಕಳೆದ 24 ಗಂಟೆಗಳಲ್ಲಿ, ಲೈಟ್‌ಕಾಯಿನ್ LTC ಗರಿಷ್ಠ ಬೆಲೆ 148.80 ಡಾಲರ್ ಮತ್ತು ಕಡಿಮೆ ಬೆಲೆ 140.06 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ ಲೈಟ್‌ಕಾಯಿನ್ ಕಳೆದ ಒಂದು ವರ್ಷದಲ್ಲಿ ಶೇಕಡಾ 15.21ರಷ್ಟು ರಿಟರ್ನ್ ನೀಡಿದ್ದು, ಇದರ ಸಾರ್ವಕಾಲಿಕ ಹೆಚ್ಚಿನ ಬೆಲೆ 413.47 ಡಾಲರ್ ಆಗಿದೆ.
ಬಿಟ್‌ಕಾಯಿನ್ ಕ್ಯಾಶ್
ಬಿಟ್‌ಕಾಯಿನ್ ಕ್ಯಾಶ್ ಪ್ರಸ್ತುತ 486.24 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 1.58 ರಷ್ಟು ಏರಿಕೆಗೊಂಡಿದ್ದು, ಈ ಮೂಲಕ ಬಿಟ್‌ಕಾಯಿನ್ ಕ್ಯಾಶ್ ಮಾರುಕಟ್ಟೆ ಕ್ಯಾಪ್ 9.17 ಬಿಲಿಯನ್ ಡಾಲರ್‌ಗೆ ತಲುಪಿದೆ.
ಕಳೆದ 24 ಗಂಟೆಗಳಲ್ಲಿ ಬಿಟ್‌ಕಾಯಿನ್ ಕ್ಯಾಶ್ ಗರಿಷ್ಠ ಬೆಲೆ 498.74 ಡಾಲರ್ ಮತ್ತು ಕಡಿಮೆ ಬೆಲೆ 472.05 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ ಬಿಟ್‌ಕಾಯಿನ್ ಕ್ಯಾಶ್ ಕಳೆದ ಒಂದು ವರ್ಷದಲ್ಲಿ 41.17 ರಷ್ಟು ಲಾಭವನ್ನು ನೀಡಿದ್ದು, ಇದರ ಸಾರ್ವಕಾಲಿಕ ಹೆಚ್ಚಿನ ಬೆಲೆ 1,836.63 ಡಾಲರ್ ಆಗಿದೆ.
ಚೈನ್‌ಲಿಂಕ್
ಚೈನ್‌ಲಿಂಕ್ ಪ್ರಸ್ತುತ 23.13 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದ್ದು, ಶೇಕಡಾ 1.08 ಡಾಲರ್‌ನಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಚೈನ್‌ಲಿಂಕ್ ಮಾರುಕಟ್ಟೆ ಕ್ಯಾಪ್ 23.15 ಬಿಲಿಯನ್ ಡಾಲರ್‌ನಷ್ಟಿದೆ.
ಕಳೆದ 24 ಗಂಟೆಗಳಲ್ಲಿ ಚೈನ್‌ಲಿಂಕ್ ಗರಿಷ್ಠ ಬೆಲೆ 23.72 ಬಿಲಿಯನ್ ಡಾಲರ್ ಮತ್ತು ಕಡಿಮೆ ಬೆಲೆ 22.00 ಡಾಲರ್ ಆಗಿದೆ. ಚೈನ್‌ಲಿಂಕ್ ಸಾರ್ವಕಾಲಿಕ ಹೆಚ್ಚಿನ ಬೆಲೆ 52.98 ಡಾಲರ್ ಆಗಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications