For Quick Alerts
ALLOW NOTIFICATIONS  
For Daily Alerts

ಬಿಟ್‌ಕಾಯಿನ್ ಸೇರಿದಂತೆ ಪ್ರಮುಖ ಕ್ರಿಪ್ಟೋಕರೆನ್ಸಿ ತುಸು ಏರಿಕೆ: ಅ. 30ರ ಬೆಲೆ ಇಲ್ಲಿದೆ

|

ವಿಶ್ವದ ಪ್ರಮುಖ ಕ್ರಿಪ್ಟೋಕರೆನ್ಸಿಗಳು ಶನಿವಾರ (ಅಕ್ಟೋಬರ್ 30) ದಂದು ತುಸು ಏರಿಕೆ ಕಂಡಿದೆ. ಬಿಟ್‌ಕಾಯಿನ್ ಶೇಕಡಾ 4ರಷ್ಟು ಏರಿಕೆಗೊಂಡು 61 ಸಾವಿರ ಅಮೆರಿಕನ್ ಡಾಲರ್‌ ಮೊತ್ತಕ್ಕೆ ಮರಳಿದೆ. ಒಟ್ಟಾರೆ, ಎಲ್ಲಾ ಕ್ರಿಪ್ಟೋಕರೆನ್ಸಿಗಳ ಮಾರುಕಟ್ಟೆ ಮೌಲ್ಯ 2,613,636,877,587 ಯುಎಸ್ ಡಾಲರ್ ಗೇರಿದೆ. ಎಲೋನೋಮಿಕ್ಸ್ ಶೇ 16831.38ರಷ್ಟು ಏರಿಕೆ ಕಾಣಲಿದೆ.

ವಿಶ್ವದಾದ್ಯಂತ ಅನೇಕ ರಾಷ್ಟ್ರಗಳು ಕ್ರಿಪ್ಟೋಕರೆನ್ಸಿಗಳ ನಿಯಂತ್ರಣ ಹೇರಿದ್ದರೂ ಸಹ ಪ್ರಮುಖ ಕ್ರಿಪ್ಟೋಕರೆನ್ಸಿಗಳ ಬೆಲೆ ಏರುತ್ತಲೇ ಸಾಗಿದೆ. ಭಾರತದಲ್ಲಿಯೂ ಆರ್‌ಬಿಐ ನಿರ್ದೇಶನವಿದ್ದರೂ ಕ್ರಿಪ್ಟೋಕರೆನ್ಸಿಗಳ ಮೇಲೆ ಭಾರತೀಯರು ಬಿಲಿಯನ್ ಡಾಲರ್‌ಗಳಷ್ಟು ಹಣ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಅನೇಕ ಕ್ರಿಪ್ಟೋಕರೆನ್ಸಿಗಳ ದರಗಳು ಇಳಿಕೆಯಾಗಿದ್ದರೂ ಹಣದ ಹೂಡಿಕೆ ಹೆಚ್ಚಾಗಿದೆ.

ಬಿಟ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.

ಹಾಗಿದ್ದರೆ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಮಾಹಿತಿ ತಿಳಿಯಲು ಈ ಕೆಳಗೆ ಓದಿ...

ಮಾರುಕಟ್ಟೆ ಕ್ಯಾಪ್ 1,155,486,708,109  ಡಾಲರ್‌

ಮಾರುಕಟ್ಟೆ ಕ್ಯಾಪ್ 1,155,486,708,109 ಡಾಲರ್‌

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 61,363.10ಕ್ಕೆ ಏರಿಕೆಗೊಂಡಿದ್ದು, ಶೇ 2.00 ರಷ್ಟು ಇಳಿಕೆ ಕಂಡಿದೆ. ಈ ಮೂಲಕ ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 1,155,486,708,109 ಯುಎಸ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 62,662.89 ಡಾಲರ್ ಮತ್ತು ಕಡಿಮೆ ಬೆಲೆ 60,918.39 ಡಾಲರ್ ಆಗಿತ್ತು. ಕಳೆದ ವಾರದಲ್ಲಿ ಶೇ 0.44ರಷ್ಟು ಏರಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 55.98 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 64,888.99 ಡಾಲರ್ ಆಗಿದೆ.

ಪ್ರಸ್ತುತ ಶೇಕಡಾ 2.37ರಷ್ಟು ಇಳಿಕೆ

ಪ್ರಸ್ತುತ ಶೇಕಡಾ 2.37ರಷ್ಟು ಇಳಿಕೆ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 4,310.07 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 2.37ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 506,308,949,875ಯುಎಸ್ ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 4,426.85 ಡಾಲರ್ ಮತ್ತು ಕಡಿಮೆ ಬೆಲೆ 4,227.15 ಡಾಲರ್ ಆಗಿತ್ತು. ಕಳೆದ ವಾರ ಶೇ 4.86ರಷ್ಟು ಏರಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 446.39 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,379.11 ಡಾಲರ್‌ನಷ್ಟಿದೆ.

ಪ್ರಸ್ತುತ ಶೇಕಡಾ 0.33ರಷ್ಟು ಏರಿಕೆ
 

ಪ್ರಸ್ತುತ ಶೇಕಡಾ 0.33ರಷ್ಟು ಏರಿಕೆ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 1.08ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 0.33ರಷ್ಟು ಏರಿಕೆಗೊಂಡಿದ್ದು, ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 50,629,987,918 ಡಾಲರ್‌ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 1.11
ಡಾಲರ್ ಮತ್ತು ಕನಿಷ್ಠ ಬೆಲೆ 1.07 ಡಾಲರ್ ಆಗಿತ್ತು. ಕಳೆದ ವಾರ ಶೇ 1.04 ರಷ್ಟು ಇಳಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, XRP ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 391.60 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್‌ನಷ್ಟಿದೆ.

ಪ್ರಸ್ತುತ ಶೇಕಡಾ 2.54ರಷ್ಟು ಇಳಿಕೆ

ಪ್ರಸ್ತುತ ಶೇಕಡಾ 2.54ರಷ್ಟು ಇಳಿಕೆ

ಕಾರ್ಡಾನೊ ಕ್ರಿಪ್ಟೋಕರೆನ್ಸಿ ಪ್ರಸ್ತುತ 1.97 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 2.54ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 67,074,065,306 ಯುಎಸ್ ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 2.02 ಡಾಲರ್ ಮತ್ತು ಕಡಿಮೆ ಬೆಲೆ 1.95 ಡಾಲರ್ ಆಗಿತ್ತು. ಕಳೆದ ವಾರ ಶೇ 8.70ರಷ್ಟು ಇಳಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಕಾರ್ಡಾನೊ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 1231.85 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಕಾರ್ಡಾನೊ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.10 ಡಾಲರ್ ಆಗಿದೆ.

ಪ್ರಸ್ತುತ ಶೇಕಡಾ 1.06ರಷ್ಟು ಏರಿಕೆ

ಪ್ರಸ್ತುತ ಶೇಕಡಾ 1.06ರಷ್ಟು ಏರಿಕೆ

ಬಿಟ್ ಕಾಯಿನ್ ಕ್ಯಾಶ್ ಕ್ರಿಪ್ಟೋಕರೆನ್ಸಿ ಪ್ರಸ್ತುತ 585.06 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 1.06ರಷ್ಟು ಏರಿಕೆಗೊಂಡಿದ್ದು, ಈ ಮೂಲಕ ಬಿಟ್ ಕಾಯಿನ್ ಕ್ಯಾಶ್ ಮಾರುಕಟ್ಟೆ ಕ್ಯಾಪ್ 11,049,660,659 ಯುಎಸ್ ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಬಿಟ್ ಕಾಯಿನ್ ಕ್ಯಾಶ್ ಗರಿಷ್ಠ ಬೆಲೆ 599.81
ಡಾಲರ್ ಮತ್ತು ಕಡಿಮೆ ಬೆಲೆ 582.45 ಡಾಲರ್ ಆಗಿತ್ತು. ಕಳೆದ ಒಂದು ವಾರದಲ್ಲಿ 6.70 ರಷ್ಟು ಏರಿಕೆ ಕಂಡಿದೆ. ಬಿಟ್ ಕಾಯಿನ್ ಕ್ಯಾಶ್ ಒಂದು ವಾರದಲ್ಲಿ 11.87ರಷ್ಟು ಏರಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್ ಕಾಯಿನ್ ಕ್ಯಾಶ್ ಕಳೆದ ಒಂದು ವರ್ಷದಲ್ಲಿ 1221.70 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಬಿಟ್ ಕಾಯಿನ್ ಕ್ಯಾಶ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 1,635.15 ಡಾಲರ್ ಆಗಿದೆ.

ಪ್ರಸ್ತುತ ಶೇಕಡಾ 5.29ರಷ್ಟು ಇಳಿಕೆ

ಪ್ರಸ್ತುತ ಶೇಕಡಾ 5.29ರಷ್ಟು ಇಳಿಕೆ

ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ ಪ್ರಸ್ತುತ 0.2723 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 5.29ರಷ್ಟು ಇಳಿಕೆಗೊಂಡಿದ್ದು, ಈ ಮೂಲಕ ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 35,921,411,163ಯುಎಸ್ ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 0.2977 ಡಾಲರ್ ಮತ್ತು ಕಡಿಮೆ ಬೆಲೆ 0.2695 ಡಾಲರ್ ಆಗಿತ್ತು. ಕಳೆದ ವಾರ ಶೇ 9.05ರಷ್ಟು ಏರಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 5,084.16 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 0.740796 ಡಾಲರ್‌ನಷ್ಟಿದೆ.

ಪ್ರಸ್ತುತ ಶೇಕಡಾ 0.37ರಷ್ಟು ಏರಿಕೆ

ಪ್ರಸ್ತುತ ಶೇಕಡಾ 0.37ರಷ್ಟು ಏರಿಕೆ

ಸ್ಟೆಲ್ಲರ್ ‍XLM ಕರೆನ್ಸಿ ದರ ಪ್ರಸ್ತುತ 0.3583 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 0.37ರಷ್ಟು ಏರಿಕೆಗೊಂಡಿದ್ದು, ಈ ಮೂಲಕ ಸ್ಟೆಲ್ಲರ್ XLM ಮಾರುಕಟ್ಟೆ ಕ್ಯಾಪ್ 8,666,593,267 ಯುಎಸ್ ಡಾಲರ್‌ನಷ್ಟು ಆಗಿದೆ.

ಕಳೆದ 24 ಗಂಟೆಗಳಲ್ಲಿ, ಸ್ಟೆಲ್ಲರ್ XLM ಗರಿಷ್ಠ ಬೆಲೆ 0.3655 ಡಾಲರ್ ಆಗಿದ್ದು, ಕಡಿಮೆ ಬೆಲೆ 0.3517 ಡಾಲರ್ ಆಗಿದೆ. ಕಳೆದ ವಾರ ಶೇ 4.07ರಷ್ಟು ಇಳಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ ಸ್ಟೆಲ್ಲರ್ XLM ಕಳೆದ ಒಂದು ವರ್ಷದಲ್ಲಿ ಶೇಕಡಾ 191.53 ರಷ್ಟು ರಿಟರ್ನ್‌ ನೀಡಿದ್ದು, ಇದರ ಸಾರ್ವಕಾಲಿಕ ಹೆಚ್ಚಿನ ಬೆಲೆ 0.797482 ಆಗಿದೆ.

ಲೈಟ್‌ಕಾಯಿನ್ LTC ಮಾರುಕಟ್ಟೆ ಕ್ಯಾಪ್‌

ಲೈಟ್‌ಕಾಯಿನ್ LTC ಮಾರುಕಟ್ಟೆ ಕ್ಯಾಪ್‌

ಲೈಟ್‌ಕಾಯಿನ್ LTC ಕರೆನ್ಸಿ ಕಾಯಿನ್ ಪ್ರಸ್ತುತ 193.97 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 1.12ರಷ್ಟು ಏರಿಕೆಗೊಂಡಿದ್ದು, ಈ ಮೂಲಕ ಲೈಟ್‌ಕಾಯಿನ್ LTC ಮಾರುಕಟ್ಟೆ ಕ್ಯಾಪ್‌ 13,348,170,778 ಯುಎಸ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಲೈಟ್‌ಕಾಯಿನ್ LTC ಗರಿಷ್ಠ ಬೆಲೆ 196.53 ಡಾಲರ್ ಮತ್ತು ಕಡಿಮೆ ಬೆಲೆ 188.80 ಡಾಲರ್ ಆಗಿದೆ. ಕಳೆದ ವಾರ ಶೇ 0.95 ರಷ್ಟು ಇಳಿಕೆ ಕಂಡಿದೆ. ಆದಾಯಕ್ಕೆ ಸಂಬಂಧಿಸಿದಂತೆ ಲೈಟ್‌ಕಾಯಿನ್ ಕಳೆದ ಒಂದು ವರ್ಷದಲ್ಲಿ ಶೇಕಡಾ 54.88ರಷ್ಟು ರಿಟರ್ನ್ ನೀಡಿದ್ದು, ಇದರ ಸಾರ್ವಕಾಲಿಕ ಹೆಚ್ಚಿನ ಬೆಲೆ 413.47 ಡಾಲರ್ ಆಗಿದೆ.

English summary

Cryptocurrency Prices Today (30 October 2021): Bitcoin, Dogecoin, XRP and Ethereum Latest Rate Here

Cryptocurrency Prices Today (30 October 2021): Check out the Bitcoin, Dogecoin, Xrp and Ethereum Latest Rate Here
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X