ಬಿಟ್‌ಕಾಯಿನ್ ಸೇರಿದಂತೆ ಇತರೆ ಕ್ರಿಪ್ಟೋಕರೆನ್ಸಿಗಳ ಆಗಸ್ಟ್‌ 02ರ ಬೆಲೆ ತಿಳಿದುಕೊಳ್ಳಿ

ಇತ್ತೀಚಿನ ಕೆಲವು ವಹಿವಾಟುಗಳಲ್ಲಿ ಮತ್ತೆ ಏರಿಕೆಗೊಂಡಿದ್ದ ಬಿಟ್‌ಕಾಯಿನ್‌ ಕುಸಿತಗೊಂಡಿದ್ದು, $40,000 ಗಡಿ ತಲುಪಿದೆ. ಇಷ್ಟಾದರೂ ಕ್ರಿಪ್ಟೋಕರೆನ್ಸಿಗಳ ಮೇಲೆ ಹೂಡಿಕೆದಾರರ ಒಲವು ಮಾತ್ರ ಕಡಿಮೆ ಆಗಿಲ್ಲ.

ಭಾರತದಲ್ಲಿ ಆರ್‌ಬಿಐ ನಿರ್ದೇಶನವಿದ್ದರೂ ಕ್ರಿಪ್ಟೋಕರೆನ್ಸಿಗಳ ಮೇಲೆ ಭಾರತೀಯರು ಬಿಲಿಯನ್ ಡಾಲರ್‌ಗಳಷ್ಟು ಹಣ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಅನೇಕ ಕ್ರಿಪ್ಟೋಕರೆನ್ಸಿಗಳ ದರಗಳು ಸಾಕಷ್ಟು ಏರಿಳಿತಗೊಂಡಿದ್ದರೂ ಹಣದ ಹೂಡಿಕೆ ಹೆಚ್ಚಾಗಿದೆ.

ಹಾಗಿದ್ದರೆ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಮಾಹಿತಿ ತಿಳಿಯಲು ಈ ಕೆಳಗೆ ಓದಿ.

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ದರವು ಪ್ರಸ್ತುತ 39,864.09 ಡಾಲರ್‌ನಷ್ಟಿದ್ದು, ಇದು ಪ್ರಸ್ತುತ ಶೇಕಡಾ 4.58 ರಷ್ಟು ಕಡಿಮೆಯಾಗಿದೆ. ಈ ಮೂಲಕ ಬಿಟ್ ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 748.39 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 42,563.35 ಡಾಲರ್ ಮತ್ತು ಕಡಿಮೆ ಬೆಲೆ 39,292.93 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 36.42 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 64,829.14 ಡಾಲರ್ ಆಗಿತ್ತು.

 

ಏನಿದು ಬಿಟ್‌ಕಾಯಿನ್‌?

ಏನಿದು ಬಿಟ್‌ಕಾಯಿನ್‌?

ಬಿಟ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಕ್ರಿಪ್ಟೋ ಕರೆನ್ಸಿ ಪ್ರಸ್ತುತ 2,569.94 ಡಾಲರ್‌ನಷ್ಟು ವ್ಯಾಪಾರವಾಗುತ್ತಿದೆ. ಇದು ಪ್ರಸ್ತುತ 0.45 ಶೇಕಡಾ ಕಡಿಮೆಯಾಗಿದ್ದು, ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 300.51 ಬಿಲಿಯನ್ ಡಾಲರ್‌ನಷ್ಟು ಆಗಿದೆ.

ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 2,698.47 ಡಾಲರ್ ಮತ್ತು ಕನಿಷ್ಠ ಬೆಲೆ 2,511.02 ಡಾಲರ್‌ನಷ್ಟಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 243.94 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,382.73 ಡಾಲರ್‌ನಷ್ಟಿದೆ.

 

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಕ್ರಿಪ್ಟೋ ಕರೆನ್ಸಿ ಪ್ರಸ್ತುತ 0.731486 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದ್ದು, ಇದು ಪ್ರಸ್ತುತ ಶೇಕಡಾ 3.24ರಷ್ಟು ಇಳಿಕೆಯಾಗಿದೆ. ಈ ಮೂಲಕ XRP ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 73.14 ಬಿಲಿಯನ್ ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 0.777386 ಡಾಲರ್ ಮತ್ತು ಕಡಿಮೆ ಬೆಲೆ 0.706278 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಎಕ್ಸ್‌ಆರ್‌ಪಿ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 227.47 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್‌ನಷ್ಟಿದೆ.

 

ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ

ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ

ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ ಪ್ರಸ್ತುತ ಡಾಲರ್‌ನಷ್ಟು 0.205663 ಡಾಲರ್‌ನಷ್ಟು ವ್ಯಾಪಾರ ಮಾಡುತ್ತಿದೆ. ಪ್ರಸ್ತುತ ಇದು ಶೇ 3.43 ರಷ್ಟು ಇಳಿಕೆಯಾಗಿದ್ದು, ಈ ಮೂಲಕ ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 26.88 ಬಿಲಿಯನ್ ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ ಡೋಜ್‌ಕಾಯಿನ್‌ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 0.217738 ಡಾಲರ್ ಮತ್ತು ಕಡಿಮೆ ಬೆಲೆ 0.2201096 ಡಾಲರ್ ಆಗಿತ್ತು. ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 4,221.73 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಡೋಜ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 0.740796 ಡಾಲರ್‌ನಷ್ಟಿದೆ.

 

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+