ಕ್ರಿಪ್ಟೋಕರೆನ್ಸಿ ಸದ್ಯ ಸಾಕಷ್ಟು ಬೇಡಿಕೆ ನಡುವೆ ವಿಶ್ವದಲ್ಲಿ ಪ್ರಮುಖ ಚರ್ಚಿತ ವಿಷಯವಾಗಿದೆ. ಈಗಾಗಲೇ ಅನೇಕ ರಾಷ್ಟ್ರಗಳಲ್ಲಿ ಬಿಟ್‌ಕಾಯಿನ್‌ನಂತಹ ಕ್ರಿಪ್ಟೋಕರೆನ್ಸಿಗಳ ಮೇಲಿನ ನಿರ್ಬಂಧ ಹೆಚ್ಚಿದ್ದರೂ, ಅದರ ಬೇಡಿಕೆ ಮಾತ್ರ ಸಂಪೂರ್ಣ ಕಡಿಮೆಯಾಗಿಲ್ಲ.
ಪ್ರಪಂಚದ ಅನೇಕ ದೇಶಗಳ ಸರ್ಕಾರಗಳ ಕಟ್ಟುನಿಟ್ಟಿನಿಂದಾಗಿ, ಬಿಟ್‌ಕಾಯಿನ್‌ನಿಂದ ಕೆಲವು ಕ್ರಿಪ್ಟೋಕರೆನ್ಸಿಗಳ ದರ ಇಳಿಯುವಿಕೆಗೆ ಕಾರಣವಾಗಿದೆ. ಜೊತೆಗೆ ಅನೇಕ ಕ್ರಿಪ್ಟೋಕರೆನ್ಸಿಗಳ ದರಗಳು ಇನ್ನೂ ಹೆಚ್ಚಾಗುತ್ತಿದೆ.
ಹಾಗಿದ್ದರೆ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡೋಜ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಮಾಹಿತಿ ತಿಳಿಯಲು ಈ ಕೆಳಗೆ ಓದಿ.
ಬಿಟ್‌ಕಾಯಿನ್
ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ದರವು ಪ್ರಸ್ತುತ 34,228.30 ಡಾಲರ್‌ನಷ್ಟಿದ್ದು, ಈ ಮೂಲಕ ಶೇಕಡಾ 0.78ರಷ್ಟು ಗಳಿಸುತ್ತಿದೆ. ಈ ದರದಲ್ಲಿ ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 641.77 ಬಿಲಿಯನ್ ಡಾಲರ್‌ನಷ್ಟಿದೆ.
ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 35,106.83 ಡಾಲರ್ ಮತ್ತು ಕಡಿಮೆ ಬೆಲೆ 33,556.29 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಕಳೆದ ಒಂದು ವರ್ಷದಲ್ಲಿ ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿ 17.20 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 64,829.14 ಡಾಲರ್ ಆಗಿದೆ.
ಎಥೆರಿಯಮ್
ಎಥೆರಿಯಮ್ ಪ್ರಸ್ತುತ 2,326.44 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇ 4.14 ರಷ್ಟು ಗಳಿಸುತ್ತಿದ್ದು, ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 271.25 ಬಿಲಿಯನ್ ಡಾಲರ್‌ನಷ್ಟಿದೆ.
ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 2,350.54 ಡಾಲರ್ ಮತ್ತು ಕನಿಷ್ಠ ಬೆಲೆ 2,227.29 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 212.70 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,382.73 ಡಾಲರ್‌ನಷ್ಟಿದೆ.
ಎಕ್ಸ್‌ಆರ್‌ಪಿ
ಎಕ್ಸ್‌ಆರ್‌ಪಿ ಕರೆನ್ಸಿ ಪ್ರಸ್ತುತ 2,326.44 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದ್ದು, ಈ ಮೂಲಕ ಶೇ. 4.14 ರಷ್ಟು ಏರಿಕೆ ಕಂಡಿದೆ. ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 271.25 ಬಿಲಿಯನ್ ಡಾಲರ್‌ನಷ್ಟಿದೆ.
ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 2,350.54 ಡಾಲರ್ ಮತ್ತು ಕನಿಷ್ಠ ಬೆಲೆ 2,227.29 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 212.70 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,382.73 ಡಾಲರ್‌ನಷ್ಟಿದೆ.
ಡೋಜ್‌ಕಾಯಿನ್
ಡೋಜ್‌ಕಾಯಿನ್ ಪ್ರಸ್ತುತ 0.233994 ಡಾಲರ್‌ನಷ್ಟು ವಹಿವಾಟು ನಡೆಸುತ್ತಿದೆ. ಇದು ಪ್ರಸ್ತುತ ಶೇಕಡಾ 0.10 ರಷ್ಟು ಕುಸಿದಿದ್ದು, ಈ ಮೂಲಕ ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 30.46 ಬಿಲಿಯನ್ ಡಾಲರ್‌ನಷ್ಟಿದೆ.
ಕಳೆದ 24 ಗಂಟೆಗಳಲ್ಲಿ ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಗರಿಷ್ಠ ಬೆಲೆ 0.242017 ಡಾಲರ್ ಮತ್ತು ಕಡಿಮೆ ಬೆಲೆ 0.229345 ಡಾಲರ್ ಆಗಿತ್ತು. ಆದಾಯಕ್ಕೆ ಸಂಬಂಧಿಸಿದಂತೆ, ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿ ಕಳೆದ ಒಂದು ವರ್ಷದಲ್ಲಿ 4,812.38 ರಷ್ಟು ಆದಾಯವನ್ನು ನೀಡಿದೆ. ಡೋಜ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 0.740796 ಡಾಲರ್ ಆಗಿದೆ.


Click it and Unblock the Notifications