ಬಿಟ್‌ಕಾಯಿನ್ ಸೇರಿದಂತೆ ಇತರೆ ಕ್ರಿಪ್ಟೋಕರೆನ್ಸಿಗಳ ಲೇಟೆಸ್ಟ್‌ ಬೆಲೆ ಇಲ್ಲಿದೆ

ವಿಶ್ವದ ಹಲವು ರಾಷ್ಟ್ರಗಳಲ್ಲಿ ಆರ್ಥಿಕತೆಗೆ ಭೀತಿ ಮೂಡಿಸಿರುವ ಕ್ರಿಪ್ಟೋ ಕರೆನ್ಸಿಯು ಸಾಕಷ್ಟು ಚರ್ಚೆಯ ವಿಷಯವಾಗಿದೆ. ಭಾರತ ಸೇರಿದಂತೆ ಹಲವು ರಾಷ್ಟ್ರಗಳು ಈ ಡಿಜಿಟಲ್ ರೂಪದ ಕರೆನ್ಸಿಯನ್ನು ನಿಷೇಧಿಸಿವೆ.

ಕಳೆದ ಕೆಲವು ತಿಂಗಳಲ್ಲಿ ಕ್ರಿಪ್ಟೊಕರೆನ್ಸಿ ಹೂಡಿಕೆ ಮೂಲಕ ಕೆಲವು ಜನರು ಲಾಭಗಳಿಸಿದ್ರೆ, ಮತ್ತೆ ಅನೇಕರು ನಷ್ಟ ಅನುಭವಿಸಿದ್ದಾರೆ. ಇದಕ್ಕೆ ಕಾರಣ ಕ್ರಿಪ್ಟೋಕರೆನ್ಸಿ ಬಿಟ್‌ಕಾಯಿನ್ ದರಗಳು ಇತ್ತೀಚೆಗೆ ಭಾರೀ ಕುಸಿಯಲಾರಂಭಿಸಿದೆ.

ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿ ಒಂದೆಡೆ ಕುಸಿಯುತ್ತಿದ್ದರೆ, ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟು ಎಂಬುದರ ಮಾಹಿತಿ ಈ ಕೆಳಗಿದೆ.

ಬಿಟ್‌ಕಾಯಿನ್ ರೇಟ್‌ ಎಷ್ಟಿದೆ?

ಬಿಟ್‌ಕಾಯಿನ್ ರೇಟ್‌ ಎಷ್ಟಿದೆ?

ಕ್ರಿಪ್ಟೋ ಕರೆನ್ಸಿ ಬಿಟ್‌ಕಾಯಿನ್ ಪ್ರಸ್ತುತ 39,205.79 ಡಾಲರ್ ಬೆಲೆಯನ್ನು ಹೊಂದಿದೆ. ಇದು ಪ್ರಸ್ತುತ ಶೇಕಡಾ 2.23 ರಷ್ಟು ಹೆಚ್ಚಾಗಿದ್ದು, ಬಿಟ್‌ಕಾಯಿನ್ ಮಾರುಕಟ್ಟೆ ಕ್ಯಾಪ್ 733.84 ಬಿಲಿಯನ್ ಡಾಲರ್‌ನಷ್ಟಿದೆ.


ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 39,580.55 ಡಾಲರ್ ಮತ್ತು ಕಡಿಮೆ ಬೆಲೆ 36,498.64 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಕಳೆದ ಒಂದು ವರ್ಷದಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ ಶೇಕಡಾ 33.99ನಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 64,829.14 ಡಾಲರ್ ಆಗಿದೆ.

ಏನಿದು ಬಿಟ್‌ಕಾಯಿನ್‌?

ಏನಿದು ಬಿಟ್‌ಕಾಯಿನ್‌?

ಬಿಟ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ

ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 2,797.69 ಡಾಲರ್ ಬೆಲೆ ಹೊಂದಿದೆ. ಇದು ಪ್ರಸ್ತುತ ಶೇಕಡಾ 7.82 ರಷ್ಟು ಹೆಚ್ಚಾಗಿದ್ದು, ಈ ಮೂಲಕ ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯು 325.17 ಬಿಲಿಯನ್ ಡಾಲರ್ ಮಾರುಕಟ್ಟೆ ಕ್ಯಾಪ್ ಹೊಂದಿದೆ.

ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 2,847.03 ಡಾಲರ್ ಮತ್ತು ಕಡಿಮೆ ಬೆಲೆ 2,387.13 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಕಳೆದ ಒಂದು ವರ್ಷದಲ್ಲಿ 277.11 ಪ್ರತಿಶತದಷ್ಟು ಆದಾಯವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,382.73 ಡಾಲರ್ ಆಗಿದೆ.

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ದರವು ಪ್ರಸ್ತುತ 0.997717 ಡಾಲರ್ ಬೆಲೆಯನ್ನು ಹೊಂದಿದ್ದು, ಇದು ಪ್ರಸ್ತುತ ಶೇಕಡಾ 2.71 ರಷ್ಟು ಹೆಚ್ಚಾಗಿದೆ. ಈ ದರದಲ್ಲಿ ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಮಾರುಕಟ್ಟೆ ಕ್ಯಾಪ್ 99.76 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 1.04 ಡಾಲರ್ ಮತ್ತು ಕಡಿಮೆ ಬೆಲೆ 0.881138 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಕಳೆದ ಒಂದು ವರ್ಷದಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಶೇಕಡಾ 346.99ನಷ್ಟು ಲಾಭವನ್ನು ನೀಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್ ಆಗಿದೆ.

ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿ

ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿ

ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 0.350920 ಡಾಲರ್ ಬೆಲೆಯಿದೆ. ಇದು ಪ್ರಸ್ತುತ ಶೇಕಡಾ 0.88 ರಷ್ಟು ಹೆಚ್ಚಾಗಿದ್ದು, ಈ ಮೂಲಕ ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ಮಾರುಕಟ್ಟೆ ಕ್ಯಾಪ್ 45.48 ಬಿಲಿಯನ್ ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 0.373472 ಡಾಲರ್ ಮತ್ತು ಕಡಿಮೆ ಬೆಲೆ 0.322972 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಕಳೆದ ಒಂದು ವರ್ಷದಲ್ಲಿ, ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿ 7,270.84 ಪ್ರತಿಶತದಷ್ಟು ಲಾಭವನ್ನು ನೀಡಿದೆ. ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 0.740796 ಡಾಲರ್ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+