ಬಿಟ್‌ಕಾಯಿನ್ ಸೇರಿದಂತೆ ಇತರೆ ಕ್ರಿಪ್ಟೋಕರೆನ್ಸಿಗಳ ಮೇ 31ರ ಬೆಲೆ ಇಲ್ಲಿದೆ

ಸದ್ಯ ಬಹುಬೇಡಿಕೆಯ ನಡುವೆಯು ಕ್ರಿಪ್ಟೋ ಕರೆನ್ಸಿಯು ಸತತ ಕುಸಿತಕ್ಕೆ ಸಾಕ್ಷಿಯಾಗಿದೆ. ಭಾರತ ಸೇರಿದಂತೆ ಹಲವು ರಾಷ್ಟ್ರಗಳು ಈ ಡಿಜಿಟಲ್ ರೂಪದ ಕರೆನ್ಸಿಯನ್ನು ನಿಷೇಧಿಸಿವೆ. ಆದರೂ ಹಲವು ರಾಷ್ಟ್ರಗಳಲ್ಲಿ ಕ್ರಿಪ್ಟೋಕರೆನ್ಸಿಗೆ ಸಾಕಷ್ಟು ಬೇಡಿಕೆಯಿದ್ದು, ಕೆಲವು ಕ್ರಿಪ್ಟೋಕರೆನ್ಸಿಗಳು ಕುಸಿಯಲಾರಂಭಿಸಿವೆ.

ಪ್ರಪಂಚದ ಅನೇಕ ದೇಶಗಳ ಸರ್ಕಾರಗಳ ಕಟ್ಟುನಿಟ್ಟಿನಿಂದಾಗಿ, ಬಿಟ್‌ಕಾಯಿನ್‌ ಸೇರಿದಂತೆ ಇತರೆ ಕ್ರಿಪ್ಟೋಕರೆನ್ಸಿಗಳ ಬೆಲೆಯು ಇಳಿಕೆಗೊಂಡಿವೆ. ಹಾಗಿದ್ದರೆ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಮತ್ತು ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಇತ್ತೀಚಿನ ದರ ಎಷ್ಟಿದೆ ಎಂಬುದರ ಮಾಹಿತಿಯನ್ನ ಇಲ್ಲಿ ತಿಳಿಯಿರಿ.

ಬಿಟ್‌ಕಾಯಿನ್

ಬಿಟ್‌ಕಾಯಿನ್

ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 34,752.78 ಡಾಲರ್ ಬೆಲೆಯಿದೆ. ಇದು ಪ್ರಸ್ತುತ ಶೇಕಡಾ 1.21 ರಷ್ಟು ಹೆಚ್ಚಾಗಿದ್ದು, ಈ ಮೂಲಕ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ಮಾರುಕಟ್ಟೆ ಕ್ಯಾಪ್ 650.62 ಬಿಲಿಯನ್ ಡಾಲರ್ ಆಗಿದೆ.

ಕಳೆದ 24 ಗಂಟೆಗಳಲ್ಲಿ, ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 36,522.21 ಡಾಲರ್ ಮತ್ತು ಕಡಿಮೆ ಬೆಲೆ 34,370.91 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಕಳೆದ ಒಂದು ವರ್ಷದಲ್ಲಿ ಬಿಟ್‌ಕಾಯಿನ್ ಕ್ರಿಪ್ಟೋ ಕರೆನ್ಸಿ ಶೇಕಡಾ 19.22ರಷ್ಟು ಲಾಭವನ್ನು ನೀಡಿದೆ. ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 64,829.14 ಡಾಲರ್ ಆಗಿದೆ.

 

ಏನಿದು ಬಿಟ್‌ಕಾಯಿನ್‌?

ಏನಿದು ಬಿಟ್‌ಕಾಯಿನ್‌?

ಬಿಟ್‌ಕಾಯಿನ್‌ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್, ಯುರೋ ಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕು ಇದ್ಯಾವುದು ಇರುವುದಿಲ್ಲ.

ಎಥೆರಿಯಮ್

ಎಥೆರಿಯಮ್

ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯನ್ನು ಪ್ರಸ್ತುತ 2,309.59 ಡಾಲರ್ ಬೆಲೆಯಿದೆ. ಇದು ಪ್ರಸ್ತುತ ಶೇಕಡಾ 2.09 ರಷ್ಟು ಏರಿಕೆಯಾಗಿದ್ದು, ಈ ಮೂಲಕ ಎಥೆರಿಯಮ್ ಕ್ರಿಪ್ಟೋಕರೆನ್ಸಿಯ ಮಾರುಕಟ್ಟೆ ಕ್ಯಾಪ್ 268.12 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 2,480.08 ಮತ್ತು ಕಡಿಮೆ ಬೆಲೆ 2,263.99 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಎಥೆರಿಯಮ್ ಕ್ರಿಪ್ಟೋ ಕರೆನ್ಸಿ ಕಳೆದ ಒಂದು ವರ್ಷದಲ್ಲಿ ಶೇಕಡಾ 209.58 ರಷ್ಟು ಆದಾಯವನ್ನು ನೀಡಿದೆ. ಎಥೆರಿಯಮ್ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 4,382.73 ಡಾಲರ್ ಆಗಿದೆ.

 

ಎಕ್ಸ್‌ಆರ್‌ಪಿ

ಎಕ್ಸ್‌ಆರ್‌ಪಿ

ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ದರವು ಪ್ರಸ್ತುತ 0.895514 ಡಾಲರ್‌ನಷ್ಟಿದೆ. ಇದು ಪ್ರಸ್ತುತ ಶೇಕಡಾ 7.86 ರಷ್ಟು ಹೆಚ್ಚಾಗಿದ್ದು, ಈ ಮೂಲಕ ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಮಾರುಕಟ್ಟೆ ಕ್ಯಾಪ್ 89.54 ಬಿಲಿಯನ್ ಡಾಲರ್‌ನಷ್ಟಿದೆ.

ಕಳೆದ 24 ಗಂಟೆಗಳಲ್ಲಿ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 0.948404 ಡಾಲರ್ ಮತ್ತು ಕಡಿಮೆ ಬೆಲೆ 0.827191 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿ ಕಳೆದ ಒಂದು ವರ್ಷದಲ್ಲಿ ಶೇಕಡಾ 306.98ರಷ್ಟು ಲಾಭವನ್ನು ನೀಡಿದೆ. ಎಕ್ಸ್‌ಆರ್‌ಪಿ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 3.40 ಡಾಲರ್ ಆಗಿದೆ.

 

ಡಾಗ್‌ಕಾಯಿನ್‌ ಕ್ರಿಪ್ಟೋ ಕರೆನ್ಸಿ

ಡಾಗ್‌ಕಾಯಿನ್‌ ಕ್ರಿಪ್ಟೋ ಕರೆನ್ಸಿ

ಡಾಗ್‌ಕಾಯಿನ್‌ ಕ್ರಿಪ್ಟೋ ಕರೆನ್ಸಿ ಪ್ರಸ್ತುತ 0.297318 ಡಾಲರ್‌ನಷ್ಟಿದ್ದು, ಇದು ಪ್ರಸ್ತುತ ಶೇಕಡಾ 0.05 ರಷ್ಟು ಹೆಚ್ಚಾಗಿದೆ. ಈ ಮೂಲಕ ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯು 38.55 ಬಿಲಿಯನ್ ಮಾರುಕಟ್ಟೆ ಕ್ಯಾಪ್ ಹೊಂದಿದೆ.

ಕಳೆದ 24 ಗಂಟೆಗಳಲ್ಲಿ, ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ಗರಿಷ್ಠ ಬೆಲೆ 0.311087 ಡಾಲರ್ ಮತ್ತು ಕಡಿಮೆ ಬೆಲೆ 0.294275 ಡಾಲರ್ ಆಗಿದೆ. ಆದಾಯಕ್ಕೆ ಸಂಬಂಧಿಸಿದಂತೆ, ಕಳೆದ ಒಂದು ವರ್ಷದಲ್ಲಿ, ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿ ಶೇಕಡಾ 6,176.88ನಷ್ಟು ಲಾಭವನ್ನು ನೀಡಿದೆ. ಡಾಗ್‌ಕಾಯಿನ್ ಕ್ರಿಪ್ಟೋ ಕರೆನ್ಸಿಯ ಸಾರ್ವಕಾಲಿಕ ಹೆಚ್ಚಿನ ಬೆಲೆ 0.740796 ಡಾಲರ್ ಆಗಿದೆ.

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+