ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಆರ್ಥಿಕ ಸಮೀಕ್ಷೆ 2020- 21 ಮಂಡಿಸಿದ್ದು, 2021- 22ನೇ ಹಣಕಾಸು ವರ್ಷಕ್ಕೆ ದೇಶದ ವಾಸ್ತವ GDP 11 ಪರ್ಸೆಂಟ್ ಬೆಳವಣಿಗೆ ಸಾಧಿಸುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. 2020- 21ನೇ ಸಾಲಿಗೆ 7.7%ನಷ್ಟು ಆರ್ಥಿಕತೆ ಕುಗ್ಗಬಹುದು ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಅಂತರರಾಷ್ಟ್ರೀಯ ತಜ್ಞರು ಸಹ ಇದೇ ಪ್ರಮಾಣದ ಅಂದಾಜು ಮಾಡಿದ್ದರು.
ಕಳೆದ ಡಿಸೆಂಬರ್ ನಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದ್ದ ಪ್ರಕಾರ, ಮಾರ್ಚ್ 31, 2021ರ ಹೊತ್ತಿಗೆ ದೇಶದ ಜಿಡಿಪಿ 7.5% ಕುಗ್ಗಲಿದೆ. "ಕೃಷಿ ವಲಯವು ಬೆಳ್ಳಿ ಗೆರೆಯಂತೆ ಉಳಿದಿದ್ದರೆ, ಕಾಂಟ್ಯಾಕ್ಟ್ ಆಧಾರಿತ ಸೇವೆಗಳು, ಉತ್ಪಾದನೆ ಮತ್ತು ನಿರ್ಮಾಣ ವಲಯಗಳಿಗೆ ಕೋವಿಡ್ 19 ಬಿಕ್ಕಟ್ಟಿನಿಂದ ಭಾರೀ ಹೊಡೆತ ಬಿದ್ದಿದೆ," ಎಂದು ಸಮೀಕ್ಷೆಯಲ್ಲಿ ತಿಳಿಸಲಾಗಿದೆ.

ಕೇಂದ್ರ ಬಜೆಟ್ ಗೆ ಇನ್ನೆರಡು ದಿನ ಬಾಕಿ ಇರುವಂತೆ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗಿದೆ. ಇದರಲ್ಲಿ ಕೃಷಿ ಮತ್ತು ಕೈಗಾರಿಕೆ ಉತ್ಪಾದನೆ, ಉದ್ಯೋಗ, ಹಣದ ಪೂರೈಕೆ ಮತ್ತು ಇತರ ವಲಯಗಳ ಟ್ರೆಂಡ್ ವಿಶ್ಲೇಷಣೆ ಮಾಡಲಾಗುತ್ತದೆ. ಕಳೆದ ಹನ್ನೆರಡು ತಿಂಗಳಲ್ಲಿ ಭಾರತದ ಆರ್ಥಿಕತೆಯ ಪ್ರಗತಿ ಹೇಗಿದೆ ಎಂಬುದನ್ನು ಸಹ ತಿಳಿಸಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications