ನವದೆಹಲಿ, ಜೂನ್ 3: ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಮತ್ತು ಅವರ ಮಗ ಕಾರ್ತಿ ಚಿದಂಬರಂ ವಿರುದ್ಧ ಜಾರಿ ನಿರ್ದೇಶನಾಲಯ, ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ.
ದೆಹಲಿಯ ಇಡಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಜಯ್ ಕುಮಾರ್ ಅವರ ಎದುರು ಚಾರ್ಜ್ಶೀಟ್ ದಾಖಲಿಸಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ಆರ್ಥಿಕ ಅಪರಾಧ ಮತ್ತು ಮನಿ ಲಾಂಡರಿಂಗ್ ಅಡಿ ತನಿಖೆ ನಡೆಸುತ್ತಿರುವ ಇಡಿ, 74 ವರ್ಷದ ಹಿರಿಯ ಕಾಂಗ್ರೆಸ್ಸಿಗ ಪಿ.ಚಿದಂಬರಂ ಮತ್ತು ಅವರ ಮಗ ಕಾರ್ತಿ ಮೇಲೆ ಐಎನ್ಎಕ್ಸ್ ಮೀಡಿಯಾದಲ್ಲಿ ವಿದೇಶಿ ಹೂಡಿಕೆಗೆ ಸಂಬಂಧಿಸಿದಂತೆ ಲಂಚ ಪಡೆದಿರುವ ಆರೋಪ ಹೊರಿಸಿದೆ.
ಚಾರ್ಜ್ಶೀಟ್ ದಾಖಲಾಗಿರುವ ಬಗ್ಗೆ ಇಡಿ ಕಡೆಯಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಆದರೆ, ಕೆಲ ಮೂಲಗಳನ್ನು ಉಲ್ಲೇಖಿಸಿ ಹಿಂದೂಸ್ತಾನ್ ಟೈಮ್ಸ್ ಚಾರ್ಜ್ಶೀಟ್ ಬಗ್ಗೆ ವರದಿ ಮಾಡಿದೆ.

ಪಿ ಚಿದಂಬರಂ ಅವರನ್ನು ಕಳೆದ ವರ್ಷ ಅಕ್ಟೋಬರ್ನಲ್ಲಿ ಜಾರಿ ನಿರ್ದೇಶನಾಲಯ ಐಎನ್ಎಕ್ಸ್ ಮೀಡಿಯಾ ಹಗರಣದ ಕುರಿತು ಬಂಧಿಸಿತ್ತು. 105 ದಿನ ತಿಹಾರ್ ಜೈಲಿನಲ್ಲಿ ಕಳೆದ ನಂತರ 2019 ರ ಡಿಸೆಂಬರ್ನಲ್ಲಿ ಪಿ ಚಿದಂಬರ್ಂ ಬಿಡುಗಡೆಯಾಗಿದ್ದರು.
More From GoodReturns

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?

Oil Price Tension: ಮದ್ಯಪ್ರಾಚ್ಯ ಉದ್ವಿಗ್ನತೆ ನಡುವೆ ತೈಲ ಮಾರುಕಟ್ಟೆ ತಲ್ಲಣ, ಭಾರತಕ್ಕೆ ಸವಾಲು; ಎಚ್ಚರಿಕೆ ಸೂಚನೆ

Petrol Price Hike: ಪ್ರೀಮಿಯಂ ಪೆಟ್ರೋಲ್ ದರ ಏರಿಕೆ-ಲೀಟರ್ಗೆ 2 ಹೆಚ್ಚಳ, ಸಾಮಾನ್ಯ ಇಂಧನ ದರ ಸ್ಥಿರ



Click it and Unblock the Notifications