ಶ್ರೀರಾಂ ಟ್ರಾನ್ಸ್ ಪೋರ್ಟ್ ಫೈನಾನ್ಸ್ ಕಂಪೆನಿಗೆ (STFC) ಹಳೆ ಪ್ರಕರಣವೊಂದರ ವಾರಂಟ್ ಜಾರಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ.) ಆದೇಶದ ಅನ್ವಯ 5 ಕೋಟಿ ರುಪಾಯಿ ದಂಡ ವಿಧಿಸಲಾಗಿದೆ ಎಂದು ಮಾರ್ಚ್ 10ನೇ ತಾರೀಕು ಕಂಪೆನಿ ತಿಳಿಸಿದೆ. ಜಾರಿ ನಿರ್ದೇಶನಾಲಯದಿಂದ ಶೋಕಾಸ್ ನೋಟಿಸ್ ನೀಡಲಾಗಿದೆ.
ಈ ಹಿಂದೆ ಶ್ರೀರಾಂ ಹೋಲ್ಡಿಂಗ್ಸ್ (ಮದ್ರಾಸ್) ಪ್ರೈವೇಟ್ ಲಿಮಿಟೆಡ್ ಗೆ ಸಂಬಂಧಿಸಿದಂತೆ ವಾರಂಟ್ ನೀಡಲಾಗಿದ್ದು, 2012ರಲ್ಲಿ ಈ ಕಂಪೆನಿ ಶ್ರೀರಾಂ ಟ್ರಾನ್ಸ್ ಪೋರ್ಟ್ ಫೈನಾನ್ಸ್ ಕಂಪೆನಿ ಜತೆ ಶ್ರೀರಾಂ ಹೋಲ್ಡಿಂಗ್ಸ್ ವಿಲೀನವಾಗಿದೆ. 2006ರಲ್ಲಿ ಭಾರತದಿಂದ ಹೊರಭಾಗದಲ್ಲಿ ನಿವಾಸಿಯಾಗಿರುವವರಿಗೆ ಈ ನೋಟಿಸ್ ಸಂಬಂಧಿಸಿದೆ.

ಕಂಪೆನಿಯು ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ, ವಿಚಾರಗಳನ್ನು ಒದಗಿಸುತ್ತಿದೆ. ಫೆಮಾ ಕಾಯ್ದೆಯ ಉಲ್ಲಂಘನೆ ಮಾಡಿಲ್ಲ ಎಂಬುದನ್ನು ಸಾಬೀತು ಮಾಡಲು ಎಲ್ಲ ಪ್ರಯತ್ನ ನಡೆಸಿದೆ. ಇನ್ನು ಇ.ಡಿ.ಯಿಂದ ಮೂವರಿಗೆ ತಲಾ 50 ಲಕ್ಷ ರುಪಾಯಿ ದಂಡ ಹಾಕಲಾಗಿದೆ ಎಂದು ಆಗಿನ ಶ್ರೀರಾಂ ಹೋಲ್ಡಿಂಗ್ಸ್ ನಿರ್ದೇಶಕರು ತಿಳಿಸಿದ್ದಾರೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications