ಫೆಬ್ರವರಿ 1ರ ಕೇಂದ್ರ ಬಜೆಟ್‌ಗಾಗಿ ದೇಶವೇ ಎದುರು ನೋಡುತ್ತಿದೆ. ಕೃಷಿ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ಹಾಗೂ ರೈತರ ಆದಾಯದಲ್ಲಿ ವೃದ್ದಿಯನ್ನು ತರುವುದೇ ಈ ಬಾರಿ ಬಜೆಟ್‌ನ ಮೂಲಮಂತ್ರವನ್ನಾಗಿಸುವ ಸಾಧ್ಯತೆ ಇದೆ.
ರೈತರ ಆದಾಯ ದ್ವಿಗುಣಗೊಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅಗತ್ಯ ವಸ್ತುಗಳ ಕಾಯ್ದೆಯಲ್ಲಿನ ಹಲವಾರು ನಿರ್ಬಂಧಗಳನ್ನು ಕೈಬಿಟ್ಟು ಸಮಗ್ರ ಸುಧಾರಣೆಗೆ ಆಧ್ಯತೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದ್ದು, ಇದಕ್ಕೆ ಹಲವು ರಾಜ್ಯಗಳು ಸಮ್ಮತಿಸಿವೆ. ರೈತರು ಬೆಳೆದ ಉತ್ಪನ್ನಗಳ ಮಾರಾಟ ಮತ್ತು ವರ್ತಕರು ಖರೀದಿಸಲು ಕಾಯ್ದೆಯಲ್ಲಿನ ನಿರ್ಬಂಧಗಳನ್ನು ಸಡಿಲಿಸಿ ಮುಕ್ತ ಮಾರುಕಟ್ಟೆ ಕಲ್ಪಿಸಲು ಬಜೆಟ್‌ನಲ್ಲಿ ಅವಕಾಶ ಮಾಡಿಕೊಡಲು ತೀರ್ಮಾನಿಸಲಾಗಿದೆ. ಇದರಿಂದ ರೈತರ ಆದಾಯ ಹೆಚ್ಚಲಿದೆ ಎಂಬುದು ಪ್ರಮುಖ ಉದ್ದೇಶ.

ಅಗತ್ಯ ವಸ್ತುಗಳ ಕಾಯ್ದೆಗೆ ತಿದ್ದುಪಡಿ, ವ್ಯವಸಾಯ ವಲಯದ ಸಮಗ್ರ ಅಭಿವೃದ್ಧಿಗೆ ಬಂಡವಾಳ ಹೂಡಿಕೆಗೆ ಉತ್ತೇಜನ, ಕೃಷಿಕರ ಉತ್ಪನ್ನಗಳನ್ನು ಸರ್ಕಾರವೇ ನೇರವಾಗಿ ಖರೀದಿಸುವ ವ್ಯವಸ್ಥೆ ಇತ್ಯಾದಿ ಪ್ರಮುಖ ಅಂಶಗಳು ಈ ಬಾರಿ ಬಜೆಟ್‌ನಲ್ಲಿ ಇರಲಿವೆ ಎಂದು ಹೇಳಲಾಗುತ್ತಿದೆ.
ಇನ್ನು ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರ ಕೆಲವು ಕ್ರಮಗಳನ್ನು ಕೈಗೊಂಡಿದ್ದರು ಹೆಚ್ಚು ಯಶಸ್ವಿಯಾಗದ ಹಿನ್ನೆಲೆಯಲ್ಲಿ ಸರ್ಕಾರವೇ ನೇರವಾಗಿ ಕೃಷಿಕರ ಉತ್ಪನ್ನಗಳನ್ನು ಖರೀದಿಸುವ ಅತ್ಯಂತ ಸರಳ ವ್ಯವಸ್ಥೆಯನ್ನು ಜಾರಿಗೊಳಿಸುವ ಸಾಧ್ಯತೆ ಇದೆ.
More From GoodReturns

ಏಪ್ರಿಲ್ 1ರಿಂದ ಈ ರಾಜ್ಯದ ಸರ್ಕಾರಿ ಜನರಿಗೆ ಹೊಸ ಪಿಂಚಣಿ...ಕೊನೆಯ ಸಂಬಳದ 50%ನಷ್ಟು ಖಚಿತ! ಈ ಗುಡ್ನ್ಯೂಸ್ ಯಾರಿಗೆ?

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ

ಶೀಘ್ರ ನಿವೃತ್ತಿ ಮತ್ತು ಆರ್ಥಿಕ ಸ್ವಾತಂತ್ರ್ಯ...ಭಾರತೀಯ ಯುವಕರಿಗಾಗಿ FIRE ಚಳುವಳಿ ರಹಸ್ಯಗಳು!

Investment: ಹೂಡಿಕೆ ತಡವಾಗಿ ಮಾಡ್ತಿದ್ದೀರ? 35ರ ನಂತರ ಹೇಗೆ ಸಂಪತ್ತು ನಿರ್ಮಿಸಬೇಕು ಎಂದು ಇಲ್ಲಿ ತಿಳಿಯಿರಿ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಬೆಳ್ಳಿ ದರಕ್ಕೂ ತಟ್ಟಿದ ಇಸ್ರೇಲ್-ಇರಾನ್ ವಾರ್ ಬಿಸಿ! ಬೆಲೆ ಭಾರೀ ಏರಿಕೆ

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?



Click it and Unblock the Notifications