ಕರ್ನಾಟಕದಲ್ಲಿ ಮಂಗಳವಾರ (ಜುಲೈ 12) ರಾತ್ರಿ ವೇಳೆಗೆ ಪ್ರಮುಖ ಮಾರುಕಟ್ಟೆಗಳಲ್ಲಿ ರಬ್ಬರ್, ರಸಗೊಬ್ಬರ, ಮೀನು ಹಾಗೂ ತರಕಾರಿ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ. ಪ್ರಸ್ತುತ ಮಂಗಳೂರು ಬಂದರಿನಲ್ಲಿ ಮೀನುಗಾರಿಕೆ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.
ರಸಗೊಬ್ಬರ ಬೆಲೆ: ಪೊಟಾಶ್ -1700, ಯೂರಿಯ- 266, ಡಿ ಎ ಪಿ - 1350, ಸೂಪರ್ -420, IFFCO 10:26:26 , ಸುಫಲಾ - 1500,
ರಬ್ಬರ್ ಕೊಚ್ಚಿ
RSS 4 - 179, RSS 5 - 176, ISNR 20 - 172, Latex -124,
ಎಣ್ಣೆ ಬೀಜಗಳು
ಎಳ್ಳು - 7000-9000
ನೆಲಗಡಲೆ - 3330-6970
ಸಾಸಿವೆ - 7700-8700
ಸೋಯಾಬಿನ್ - 4601-6350
ಸೂರ್ಯಕಾಂತಿ - 5450-6250
ಹತ್ತಿ- 6531-10321
ಏಕದಳ, ದ್ವಿದಳ ಧಾನ್ಯಗಳು
ಏಕದಳ ಧಾನ್ಯಗಳು
ಸಜ್ಜೆ - 2100-2340
ಜೋಳ (ಬಿಳಿ) - 1312-2137
ಮೆಕ್ಕೆಜೋಳ - 1800-2400,
ನವಣೆ - 1909-2840
ಭತ್ತ ( ಸೋನಾ ಮಸೂರಿ) - 1300-1890
ರಾಗಿ - 2500-3200
ಅಕ್ಕಿ (ಮಧ್ಯಮ)- 2800-4500
ಗೋಧಿ -2100
ದ್ವಿದಳ ಧಾನ್ಯಗಳು
ಅಲಸಂಡೆ ಕಾಳು - 6000-6800
ಕಡಲೆಬೇಳೆ - 6300-6800
ಕಡಲೆಕಾಳು - 5300-5800
ಉದ್ದಿನಬೇಳೆ - 8800-11300
ಉದ್ದಿನಕಾಳು - 3600-5600
ಹೆಸರುಬೇಳೆ - 8200-8800
ಬಟಾಣಿ - 8000-10200
ಹೆಸರುಕಾಳು - 6800-8500
ಹುರಳಿಕಾಳು - 3820-4039
ತೊಗರಿ - 5351-6359
ತೊಗರಿಬೇಳೆ - 8800- 9300
ತರಕಾರಿ, ಇತರೆ ವಸ್ತುಗಳ ಬೆಲೆ ತಿಳಿಯಿರಿ
ಹುರಳಿಕಾಯಿ-4000-5000
ಬಿಟ್ರೋಟ್ - 1800-2000
ಹಾಗಲಕಾಯಿ -3000-4000
ಸೋರೆಕಾಯಿ -1000-1400
ಬದನೇಕಾಯಿ -1000-2000
ಗೋರಿಕಾಯಿ - 3000-4000
ಎಳೇಕೋಸು -2200-2400
ದಪ್ಪಮೆಣಸಿನಕಾಯಿ -1000-2400
ಕ್ಯಾರೇಟ್- 4000-5000
ಹೂಕೋಸ್ 3800-4000
ಚಪ್ಪರದವರೆ- 2800-5000
ಬಜ್ಜಿ ಮೆಣಸಿನಕಾಯಿ - 1800-3400
ಸೌತೆಕಾಯಿ - 1800-2000
ನುಗ್ಗೆಕಾಯಿ - 4800-5000
ಹಸಿರು ಮೆಣಸಿನಕಾಯಿ - 3000-5000
ನವಿಲುಕೋಸ್ - 1000-1500
ಬೆಂಡೆಕಾಯಿ - 1800-3000
ಈರುಳ್ಳಿ - 100-1400,
ಆಲೂಗಡ್ಡೆ - 2200-2400
ಹಿರೇಕಾಯಿ - 2800-3000
ಸೀಮೆ ಬದನೇಕಾಯಿ - 2200-2400
ಪಡವಲಕಾಯಿ -2400-3200
ಸುವರ್ಣಗಡ್ಡೆ - 2777-3330
ಸಿಹಿ ಕುಂಬಳಕಾಯಿ - 2000-2800
ತೊಂಡೆಕಾಯಿ - 1500-3000
ಟೊಮೇಟೊ - 2000-4000
ಕೆಂಪು ಮೆಣಸಿನಕಾಯಿ - 3699-10699
ಕೊತ್ತಂಬರಿ ಬೀಜ - 12000-16000
ಒಣ ಮೆಣಸಿನಕಾಯಿ - 34786-35810
ಬೆಳ್ಳುಳ್ಳಿ - 4000-6000
ಮೆಂತೆ ಬೀಜ -7800-8800
ಇತರೆ
ಬೆಲ್ಲ -3600-3800
ಎಳನೀರು -10000-25000
ಹಣ್ಣುಗಳ ಬೆಲೆ ಇಲ್ಲಿದೆ
ಏಲಕ್ಕಿ ಬಾಳೆ - 1000-6500
ನೇಂದ್ರ ಬಾಳೆ- 1000-3000
ಪಚ್ಚಬಾಳೆ- 600-2300
ಸೇಬು - 12000-18000
ಕಿತ್ತಳೆ- 6500 -8000
ಅನಾನಸ್ - 800-1400
ದ್ರಾಕ್ಷಿ - 3000-4000
ಸಪೋಟ - 2000- 4500
ಪಪ್ಪಾಯಿ - 1000-2000
ಕಲ್ಲಂಗಡಿ - 600-1300
ಮೂಸಂಬಿ- 45000-6500
ಕರಬೂಜ -1800-2200
ದಾಳಿಂಬೆ - 4000-4500
ಮಾಹಿತಿ ಕೃಪೆ: ಅಜಿತ್ ಹೊಳೆಕೊಪ್ಪ, ಸಹ್ಯಾದ್ರಿ ಸಹಕಾರ ಸಂಘ, ತೀರ್ಥಹಳ್ಳಿ
ಮಂಗಳೂರು ಬಂದರಿನಲ್ಲಿ ಮೀನುಗಳ ದರ: ಜುಲೈ 12 (ಕೆಜಿ)
ಅಂಜಲ್ ಮೀನು (Kingfish Or Seerfish) 1300 ರೂ/ಕೆಜಿ
ಬಂಗುಡೆ (Mackerel) ಮೀನು 300 ರೂ/ಕೆಜಿ
ಬಂಗುಡೆ small (Mackerel) ಮೀನು 120 ರೂ/ಕೆಜಿ
ಬೂತಾಯಿ ( Sardine) ಮೀನು 200 ರೂ/ಕೆಜಿ
ಬೊಂಡಾಸ್ (Squid) packed 150 ರೂ/ಕೆಜಿ
ತಾಟೆ ಮೀನು (Shark) 350-400 ರೂ/ಕೆಜಿ
ಮಾಂಜಿ (black Pomfret) packed 600 ರೂ/ಕೆಜಿ
ಮಾಂಜಿ (silver Pomfret) big 1200 ರೂ/ಕೆಜಿ
ಮಾಂಜಿ (silver Pomfret) medium 1100 ರೂ/ಕೆಜಿ
ಮಾಂಜಿ (silver Pomfret) small 900 ರೂ/ಕೆಜಿ
ನಂಗ್ ಮೀನು (Solefish) small 300 ರೂ/ಕೆಜಿ
ನಂಗ್ ಮೀನು (Solefish) big packed 200 ರೂ/ಕೆಜಿ
ಏಡಿ (Crab) kaljenji big 1200 ರೂ/ಕೆಜಿ
ಏಡಿ (Crab) kaljenji big (water) 400 ರೂ/ಕೆಜಿ
ಏಡಿ (Crab) small 300 ರೂ/ಕೆಜಿ
ಸಿಗಡಿ ಮೀನು (Prawns) 400 ರೂ/ಕೆಜಿ
ಸಿಗಡಿ ಮೀನು (Prawns) culture 450 ರೂ/ಕೆಜಿ
ತೇಡೆ ಮೀನು (Catfish) 180 ರೂ/ಕೆಜಿ
ಎರೆಬಾಯಿ ಸ್ವಾಡಿ ಮೀನು (Ilish) 100 ರೂ/ಕೆಜಿ
ಕಾನೆ (Ladyfish) large 900 ರೂ/ಕೆಜಿ
ಕಾನೆ (Ladyfish) big 800 ರೂ/ಕೆಜಿ
ಕಾನೆ (Ladyfish) medium 700 ರೂ/ಕೆಜಿ
ಕಾನೆ (Ladyfish) small 600 ರೂ/ಕೆಜಿ
ಕಾನೆ (Ladyfish) small 450 ರೂ/ಕೆಜಿ
ಕೊಡ್ಡಾಯಿ (Croaker Fish) packed 250 ರೂ/ಕೆಜಿ
ಬೊಲೆಂಜಿರ್ (silverfish) 300 ರೂ/ಕೆಜಿ
100 ಮರ್ವಾಯಿ (Clams /Shell Fish) 200 ರೂ/ಕೆಜಿ
ಕೊಲ್ಲತರು (Anchovies fish) 50 ರೂ/ಕೆಜಿ
ಮೊಡವು culture (Sea bass) 600 ರೂ/ಕೆಜಿ
ಕ್ಯಾವಜಿ/ತೆಂಬೇರಿ (Red Snapper) 650 ರೂ/ಕೆಜಿ
ಬಲ್ಚಟ್ ಮೀನು (Flathead) 300 ರೂ/ಕೆಜಿ
ಮುಗುಡು (Magur Fish/Asian catfish) 150 ರೂ/1 Fish
ಪೈಯೆ ಮೀನು big (Silver Biddy) 400-450 ರೂ/ಕೆಜಿ
ಪೈಯೆ ಮೀನು small 100-150 ರೂ/ಕೆಜಿ
ಪಾರೆ ಮೀನು 400 ರೂ/ಕೆಜಿ
ಏರಿ ಮೀನು (emperor fish) 650 ರೂ/ಕೆಜಿ
ಮಾಹಿತಿ ಕೃಪೆ: ರಾಮ್‌ದಾಸ್ ಅಮೀನ್ ಉಳ್ಳಾಲ
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Bengaluru Gold Rate: ಜಾಗತಿಕ ಉದ್ವಿಗ್ನತೆ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಕೆ-ನಿನ್ನೆಗಿಂತ 9,300 ಕುಸಿತ



Click it and Unblock the Notifications