ಬಜೆಟ್ ಕೊರತೆ ಗುರಿಯನ್ನು ತಪ್ಪಿಹೋಗುವ ಬಗ್ಗೆ ಭಾರತಕ್ಕೆ ಯಾವುದೇ ಚಿಂತೆ ಇಲ್ಲ. ಆರ್ಥಿಕತೆಯನ್ನು ಬೆಂಬಲಿಸುವುದಕ್ಕೆ ಖರ್ಚು ಮಾಡುವುದಕ್ಕೆ ಸಿದ್ಧವಿದ್ದೇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಬಂಡವಾಳ ವೆಚ್ಚವನ್ನು ಸರ್ಕಾರವು ಖಾತ್ರಿ ಪಡಿಸುತ್ತದೆ ಎಂದು ಬ್ಲೂಮ್ ಬರ್ಗ್ ಟಿವಿಯ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.
ಸದ್ಯಕ್ಕೆ ವಿತ್ತೀಯ ಕೊರತೆ ಅಂಕಿ- ಸಂಖ್ಯೆಯು ಚಿಂತೆಗೆ ಕಾರಣ ಆಗುವುದಕ್ಕೆ ಅವಕಾಶ ನೀಡುವುದಿಲ್ಲ. ಏಕೆಂದರೆ ಈಗ ಅಗತ್ಯ ಇದೆ. ಹಣ ಖರ್ಚು ಮಾಡುವುದು ಈಗ ಸ್ಪಷ್ಟ ಅಗತ್ಯ ಇದೆ ಎಂದು ಸೀತಾರಾಮನ್ ಹೇಳಿದ್ದಾರೆ.

ಭಾರತವು ಕಳೆದ ತಿಂಗಳು ಉತ್ತೇಜನವನ್ನು ಆರ್ಥಿಕತೆಯ 15%ನಷ್ಟು ವಿಸ್ತರಣೆ ಮಾಡಿದೆ. ಮಾರ್ಚ್ ನಲ್ಲಿ ಲಾಕ್ ಡೌನ್ ನಿಂದಾಗಿ ಆದ ಸಮಸ್ಯೆಯಿಂದ ಕಂಪೆನಿಗಳಿಗೆ ಸಹಾಯ ಮಾಡಲು ಹಾಗೂ ಉದ್ಯೋಗವನ್ನು ಕಾಪಾಡಲು ಕ್ರಮ ತೆಗೆದುಕೊಂಡಿದೆ. ಬಜೆಟ್ ಕೊರತೆಯು ಮಾರ್ಚ್ ನಲ್ಲಿ ಜಿಡಿಪಿಯ 8% ಆಯಿತು. ಅಂದಾಜು ಮಾಡಿದ್ದ 3.5%ಗಿಂತ ದುಪ್ಪಟ್ಟು ಹೆಚ್ಚಾಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications