ದೇಶದಲ್ಲಿನ ಆರ್ಥಿಕತೆ ಮಂದಗತಿಯಿಂದಾಗಿ ಸರ್ಕಾರಕ್ಕೆ ಆದಾಯ ಪ್ರಮಾಣದಲ್ಲಿ ಕುಸಿತ ಕಂಡಿದೆ. ಹೀಗಾಗಿ ಕೇಂದ್ರ ಬಜೆಟ್ 2020ರಲ್ಲಿ ಸಂಪತ್ತನ್ನು ಸೃಷ್ಟಿಸುವುದೇ ಮುಖ್ಯ ಧ್ಯೇಯವಾಗಿರಲಿದೆ.
ಪ್ರಧಾನಿ ನರೇಂದ್ರ ಮೋದಿ ಹೇಳಿರುವ 'ಸಂಪತ್ತು ಸೃಷ್ಟಿಸುವವರು ದೇಶದ ಸಂಪತ್ತಾಗಿದ್ದಾರೆ' ಎನ್ನುವ ಮಾತಿನಿಂದ ಪ್ರೇರಣೆ ಪಡೆದಿದೆ. ಕುಂಠಿತ ಆರ್ಥಿಕ ಬೆಳವಣಿಗೆಯಿಂದಾಗಿ ಜಿಡಿಪಿ ದರವು ಅತ್ಯಂತ ಕೆಳಮಟ್ಟ ತಲುಪಿದ್ದು ಈಗ ಚೇತರಿಕೆಯ ಹಾದಿಗೆ ಮರಳುತ್ತಿದೆ. ಈ ವೇಳೆ ಸಂಪತ್ತಿನ ಸಮರ್ಪಕ ವಿತರಣೆ ಮಾಡುವ ಮುಂಚೆ ಅದನ್ನು ಸೃಷ್ಟಿಸಬೇಕಾಗಿದೆ.

ದೇಶದಲ್ಲಿನ ಆರ್ಥಿಕ ಬೆಳವಣಿಗೆ ದರವನ್ನು ಚೇತರಿಕೆ ಮಾಡುವುದರ ಜೊತೆಗೆ ವಿವಿಧ ವಲಯಗಳಿಂದ ಸಂಪತ್ತು ಹೇಗೆ ಸೃಷ್ಟಿಸುವುದು ಎಂಬುದರ ಬಗ್ಗೆಯು ಈ ಬಾರಿ ಬಜೆಟ್‌ನಲ್ಲಿ ಹೆಚ್ಚು ಗಮನವಹಿಸಲಾಗಿದೆ. ಆ ಮೂಲದ ದೇಶದ ಜನತೆಯ ಸಂಪತ್ತು ಹೆಚ್ಚಿಸುವುದೇ ಪ್ರಮುಖ ಗುರಿಯಾಗಲಿದೆ.
ಉದ್ದಿಮೆ-ವಹಿವಾಟು ಆರಂಭಿಸುವುದನ್ನು ಸುಲಭಗೊಳಿಸಲು ನಿಯಮ ಸರಳಿಗೊಳಿಸಬೇಕು ಎಂದು ಈಗಾಗಲೇ ಮುಖ್ಯ ಆರ್ಥಿಕ ಸಲಹೆಗಾರ ಕೆ.ವಿ. ಸುಬ್ರಮಣಿಯನ್ ಹೇಳಿದ್ದಾರೆ. 2025ರ ವೇಳೆಗೆ ೪ ಕೋಟಿ ಉದ್ಯೋಗ ಸೃಷ್ಟಿ ಗುರಿ ಇಟ್ಟುಕೊಳ್ಳಲಾಗಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications