ರಿಲಯನ್ಸ್ ಇಂಡಸ್ಟ್ರೀಸ್‌ನ ಮುಖ್ಯಸ್ಥ ಮುಕೇಶ್ ಅಂಬಾನಿ ಮತ್ತೊಮ್ಮೆ ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಷ್ಟೇ ಅಲ್ಲದೆ, ಫೋರ್ಬ್ಸ್ ಪಟ್ಟಿಯಲ್ಲಿ ಜಗತ್ತಿನ 10ನೇ ಶ್ರೀಮಂತರಾಗಿ ಹೊರಹೊಮ್ಮಿದ್ದಾರೆ.
ಅಮೆರಿಕಾ ಹಾಗೂ ಚೀನಾ ನಂತರ ಗರಿಷ್ಠ ಸಂಖ್ಯೆಯ ಶತಕೋಟ್ಯಾಧೀಶರನ್ನು ಹೊಂದಿರುವ ರಾಷ್ಟ್ರ ಭಾರತ ಎಂದು ಫೋರ್ಬ್ಸ್ ಬಿಡುಗಡೆ ಮಾಡಿರುವ ವಿಶ್ವದ ಸಿರಿವಂತರ ಕುರಿತಾದ 35ನೇ ವಾರ್ಷಿಕ ಪಟ್ಟಿಯಲ್ಲಿ ಹೇಳಲಾಗಿದೆ.

ಅಂಬಾನಿ ಅವರು ಏಷ್ಯಾದಲ್ಲಿಯೇ ಅತ್ಯಂತ ಶ್ರೀಮಂತ ವ್ಯಕ್ತಿ ಎನಿಸಿದ್ದು, ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ 10ನೇ ಸ್ಥಾನ ಪಡೆದಿದ್ದಾರೆ. ಅವರ ಒಟ್ಟು ಆಸ್ತಿ ಮೌಲ್ಯವು 84.5 ಶತಕೋಟಿ ಡಾಲರ್ ಎಂದು ಫೋರ್ಬ್ಸ್ ವರದಿ ಹೇಳಿದೆ. ಇವರ ನಂತರದ ಸ್ಥಾನದಲ್ಲಿ ಗೌತಮ್ ಅದಾನಿ, ಹೆಚ್‌ಸಿಎಲ್‌ನ ಶಿವ ನಡಾರ್ ಸೇರಿದ್ದಾರೆ.
ಅಮೆಜಾನ್‌ನ ಸಿಇಒ ಹಾಗೂ ಸಂಸ್ಥಾಪಕ ಜೆಫ್ ಬೇಜೋಸ್ ಅವರು ಸತತ ನಾಲ್ಕನೇ ಬಾರಿಗೆ ವಿಶ್ವದ ಅಗ್ರಗಣ್ಯ ಶ್ರೀಮಂತ ಎನಿಸಿಕೊಂಡಿದ್ದು, ಎರಡನೇ ಸ್ಥಾನದಲ್ಲಿ ಟೆಸ್ಲಾ ಮತ್ತು ಸ್ಪೇಸ್ ಎಕ್ಸ್‌ನ ಸಿಇಒ ಎಲೋನ್ ಮಸ್ಕ್ ಇದ್ದಾರೆ.
More From GoodReturns

Lunar Eclipse 2026: ವರ್ಷದ ಮೊದಲ ಚಂದ್ರಗ್ರಣ...ಯಾವ ರಾಶಿಯವರಿಗೆ ಶುಭ, ಯಾವ ರಾಶಿಯವರಿಗೆ ಎಚ್ಚರಿಕೆ? ತಿಳಿಯಿರಿ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ



Click it and Unblock the Notifications