ವಿದೇಶಿ ಬಂಡವಾಳ ಹೂಡಿಕೆದಾರರು ದೇಶದ ಬಂಡವಾಳ ಮಾರುಕಟ್ಟೆಯಿಂದ ತಮ್ಮ ಹೂಡಿಕೆಯನ್ನು ಬಹು ಪ್ರಮಾಣದಲ್ಲಿ ಹಿಂದಕ್ಕೆ ಪಡೆದಿದ್ದಾರೆ. ಅಮೆರಿಕಾ ಇರಾನ್ ಸಂಘರ್ಷದ ನಡುವೆ ವಿದೇಶಿ ಹೂಡಿಕೆದಾರರು (ಎಫ್ಪಿಐ) ಕಳೆದ ವಾರ ಷೇರು ಮಾರಾಟಕ್ಕೆ ಹೆಚ್ಚು ಒಲವು ತೋರಿದ್ದಾರೆ.
ಜನವರಿ 1ರಿಂದ 10ರೊಳಗೆ ವಿದೇಶಿ ಹೂಡಿಕೆದಾರರು 777 ಕೋಟಿ ರುಪಾಯಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದರೆ, ತದ್ವಿರುದ್ದವಾಗಿ 3.193 ಕೋಟಿ ರುಪಾಯಿ ಮೌಲ್ಯದ ಸಾಲಪತ್ರಗಳನ್ನು ಮಾರಾಟ ಮಾಡಿದ್ದಾರೆ. ಇದರಿಂದಾಗಿ ಒಟ್ಟಾರೆ ಹೊರಹರಿವು 2,415 ಕೋಟಿ ರುಪಾಯಿಗಳಷ್ಟಿದೆ.

2019 ಸೆಪ್ಟೆಂಬರ್ನಿಂದ ಸತತ ನಾಲ್ಕು ತಿಂಗಳು ವಿದೇಶಿ ಹೂಡಿಕೆದಾರರು ಷೇರುಗಳನ್ನು ಖರೀದಿಸಲು ಆಸಕ್ತಿ ತೋರಿದರು. ಆದರೆ ಜನವರಿಯಲ್ಲಿ ಇದುವರೆಗಿನ ವಹಿವಾಟನ್ನು ಮಾರಾಟಕ್ಕೆ ಗಮನ ನೀಡಿದ್ದಾರೆ.
ಆದಾಗ್ಯೂ, ಅಮೆರಿಕಾ ಮತ್ತು ಇರಾನ್ ನಡುವೆ ಯುದ್ಧ ಸಂಘರ್ಷ ಭೀತಿಯು ಭಾರತದ ಷೇರು ಮಾರುಕಟ್ಟೆಗೆ ಧನಾತ್ಮಕವಾಗಿ ಪರಿಣಮಿಸಬಹುದು. ಅಲ್ಲದೆ ಭಾರತೀಯ ಮಾರುಕಟ್ಟೆಗಳಲ್ಲಿ ವಿದೇಶಿ ಹರಿವು ಧನಾತ್ಮಕವಾಗಿರಬಹುದು ಎಂದು ಅಂದಾಜಿಸಲಾಗಿದೆ.
More From GoodReturns

Ugadi 2026: ಯುಗಾದಿ ನಂತರ ಈ ರಾಶಿಯವರಿಗೆ ಹಣವೋ ಹಣ; ನೀವೂ ಇದ್ದೀರಾ ನೋಡಿ

Retirement with Savings Tips: ನಿವೃತ್ತಿ ಪ್ಲಾನ್ ಮಾಡ್ತಿದ್ದೀರಾ? ಹಾಗಿದ್ರೆ ಈ ಸ್ಕೀಮ್ನಲ್ಲಿ ಇನ್ವೆಸ್ಟ್ ಮಾಡಿ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ



Click it and Unblock the Notifications