ಕೋವಿಡ್-19 ಸಾಂಕ್ರಾಮಿಕ ಪೀಡಿತ ವಿವಿಧ ಕ್ಷೇತ್ರಗಳಿಗೆ 8 ಆರ್ಥಿಕ ಪರಿಹಾರ ಕ್ರಮಗಳನ್ನು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಸೋಮವಾರ ಪ್ರಕಟಿಸಿದ್ದಾರೆ. ಅವುಗಳಲ್ಲಿ ನಾಲ್ಕು ಹೊಸ ಯೋಜನೆಗಳಿವೆ.
ಕೋವಿಡ್-19 ಎರಡನೇ ಅಲೆಯಿಂದಾಗಿರುವ ಪರಿಣಾಮಗಳನ್ನು ಅಂದಾಜಿಸಿ ಮೋದಿ ಸರ್ಕಾರವು ಈ ಹಣಕಾಸಿನ ಪರಿಹಾರ ಪ್ಯಾಕೇಜ್ ಗೋಷನೆ ಮಾಡಿದೆ. ಇದರಲ್ಲಿ ಕೊರೊನಾದಿಂದ ಹಾನಿಗೊಳಗಾದ ಕ್ಷೇತ್ರಗಳಿಗೆ 1.1 ಲಕ್ಷ ಕೋಟಿ ರೂ.ಗಳ ಸಾಲ ಖಾತರಿ ಯೋಜನೆಯನ್ನು ಘೋಷಿಸಲಾಗಿದೆ. ಆತ್ಮನಿರ್ಭರ ಭಾರತ್ ಕಾರ್ಯಕ್ರಮದ ಅಂಗವಾಗಿ ತುರ್ತು ಸಾಲ ಖಾತರಿ ಯೋಜನೆಗೆ ಹೆಚ್ಚುವರಿಯಾಗಿ 1.5 ಲಕ್ಷ ಕೋಟಿ ರೂ. ನೀಡಲಾಗಿದೆ.

ಸಾಲ ಖಾತರಿ ಯೋಜನೆಯ ಮೂಲಕ 11,000 ಕ್ಕೂ ಹೆಚ್ಚು ನೋಂದಾಯಿತ ಪ್ರವಾಸಿ ಮಾರ್ಗದರ್ಶಿಗಳು / ಪ್ರಯಾಣ ಮತ್ತು ಪ್ರವಾಸೋದ್ಯಮ ಮಧ್ಯಸ್ಥಗಾರರಿಗೆ ಆರ್ಥಿಕ ನೆರವು ನೀಡಲಾಗುವುದು ಎಂದು ಸೀತಾರಾಮನ್ ಹೇಳಿದರು. ಕೆಲವು ಮಿತಿಗಳಲ್ಲಿ 100 ಪ್ರತಿಶತ ಗ್ಯಾರಂಟಿ ಅಡಿಯಲ್ಲಿ ಸಾಲ ನೀಡಲಾಗುವುದು
ಪ್ರವಾಸೋದ್ಯಮ ಕ್ಷೇತ್ರವನ್ನು ಬಲಪಡಿಸುವ ಚಾಲನೆಯ ಭಾಗವಾಗಿ ಅಂತರಾಷ್ಟ್ರೀಯ ಪ್ರಯಾಣ ಆರಂಭಗೊಂಡ ಬಳಿಕ ಮೊದಲ 5 ಲಕ್ಷ ಪ್ರವಾಸಿಗರಿಗೆ ಉಚಿತ ವೀಸಾ ನೀಡಲಾಗುವುದು.
ಈ ಉಚಿತ ವೀಸಾದ ಒಟ್ಟು ಪ್ಯಾಕೇಜ್ 100 ಕೋಟಿ ರೂ. ಆಗಿದೆ.
More From GoodReturns

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

LPG Cylinder Shortage Live Updates: ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ಪಿಎಂ ಮೋದಿ ಮಹತ್ವದ ಸಭೆ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

LPG shortage: ಮಧ್ಯಪ್ರಾಚ್ಯದ ಉದ್ವಿಗ್ನತೆ, ಬೆಂಗಳೂರು-ಮುಂಬೈನಲ್ಲಿ LPG ಕೊರತೆ ಆತಂಕ: ರೆಸ್ಟೋರೆಂಟ್ಗಳು ಮುಚ್ಚುವ ಭೀತಿ

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications