ಪೆಟ್ರೋಲ್ ರೀಟೇಲ್ ದರ ದೆಹಲಿಯಲ್ಲಿ ಮಂಗಳವಾರ ಹೊಸ ಎತ್ತರಕ್ಕೆ ಏರಿಕೆ. ತೈಲ ಮಾರ್ಕೆಟಿಂಗ್ ಕಂಪೆನಿಗಳು ಲೀಟರ್ ಪೆಟ್ರೋಲ್ ದರ 35 ಪೈಸೆ ಹೆಚ್ಚಳ ಮಾಡಿದ್ದು, ರು. 87.30ರಲ್ಲಿ ಇದೆ. ಇನ್ನು ಡೀಸೆಲ್ ಕೂಡ ಲೀಟರ್ ಗೆ 35 ಪೈಸೆ ಏರಿಕೆ ಮಾಡಲಾಗಿದ್ದು, ದೆಹಲಿಯಲ್ಲಿ ರು. 77.48 ಇದೆ.
ಮುಂಬೈನಲ್ಲೂ ಪೆಟ್ರೋಲ್- ಡೀಸೆಲ್ ದರವು ದಾಖಲೆ ಎತ್ತರಕ್ಕೆ ಏರಿದ್ದು, ಪೆಟ್ರೋಲ್ ರು. 93.83 ಮತ್ತು ಡೀಸೆಲ್ ರು. 84.36 ಇದೆ. ಇನ್ನು ಬೆಂಗಳೂರಿನಲ್ಲಿ ಪೆಟ್ರೋಲ್ ರು. 90.22 ಮತ್ತು ಡೀಸೆಲ್ ರು. 82.13 ಇದೆ.
ಮೆಟ್ರೋ ನಗರಗಳಲ್ಲಿ ಪೆಟ್ರೋಲ್- ಡೀಸೆಲ್ ದರ ಹೀಗಿದೆ:
ದೆಹಲಿ: 87.30- 77.48
ಮುಂಬೈ: 93.83- 84.36
ಕೋಲ್ಕತ್ತಾ: 88.63- 81.06
ಚೆನ್ನೈ: 89.70, 82.66

ಅಂತರರಾಷ್ಟ್ರೀಯ ಬೆಂಚ್ ಮಾರ್ಕ್ ದರ ಹಾಗೂ ವಿದೇಶಿ ವಿನಿಯಮಯ ದರವನ್ನು ಅವಲಂಬಿಸಿ ಪೆಟ್ರೋಲ್, ಡೀಸೆಲ್ ದರ ಪ್ರತಿ ದಿನ ಪರಿಷ್ಕರಣೆ ಆಗುತ್ತದೆ. ಜಾಗತಿಕ ಮಟ್ಟದ ತೈಲ ದರವು ಇಂದು ಹದಿಮೂರು ತಿಂಗಳ ಗರಿಷ್ಠ ಮಟ್ಟವನ್ನು ಮುಟ್ಟಿದೆ. ತೈಲಕ್ಕೆ ಮತ್ತೆ ಬೇಡಿಕೆ ಕುದುರಿರುವುದು ಮತ್ತು ಎನರ್ಜಿ ಮಾರ್ಕೆಟ್ ಬೆಂಬಲದಿಂದ ಈ ಬೆಳವಣಿಗೆ ಆಗಿದೆ.
ಬ್ರೆಂಟ್ ಕಚ್ಚಾ ಫ್ಯೂಚರ್ಸ್ ಏಪ್ರಿಲ್ ಬ್ಯಾರೆಲ್ ಗೆ $ 60.85 ಇದೆ. ಕೋವಿಡ್ ನಲ್ಲಿ ಲಸಿಕೆ ಪರಿಣಾಮಕಾರಿ ಎನಿಸುತ್ತಿದ್ದಂತೆ ಹಾಗೂ ಡಾಲರ್ ಮೌಲ್ಯ ದುರ್ಬಲ ಆಗುತ್ತಿದ್ದಂತೆ ತೈಲ ಬೆಲೆ ಏರಿಕೆಗೆ ಇನ್ನಷ್ಟು ಕಾರಣ ಆಗಿದೆ.
More From GoodReturns

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications