ಸೋಮವಾರ ಜಾಗತಿಕ ಮಾರುಕಟ್ಟೆಯಲ್ಲಿ ದಿಢೀರ್ ಎಂದು ಏರಿಕೆ ದಾಖಲಿಸಿದ್ದ ಹಳದಿ ಲೋಹದ ಬೆಲೆಯು ಮಂಗಳವಾರ ಇಳಿಕೆ ಕಂಡಿದೆ. 10 ಗ್ರಾಂಗೆ 750ರುಪಾಯಿವರೆಗೂ ಏರಿಕೆ ದಾಖಲಿಸಿದ್ದ ಚಿನ್ನದ ಬೆಲೆಯು 500 ರುಪಾಯಿ ಇಳಿಮುಖ ಸಾಧಿಸಿದೆ.
ಇರಾಕ್ ಮೇಲೆ ಅಮೆರಿಕಾ ದಾಳಿ ನಡೆಸಿ ಇರಾನ್ ಸೇನಾಧಿಕಾರಿ ಹತ್ಯೆಗೈದ ಬಳಿಕ ಯುದ್ಧಭೀತಿ ಸೃಷ್ಠಿಯಾಗಿದೆ. ಇದರ ಪರಿಣಾಮ ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುವುದರ ಜೊತೆಗೆ ಚಿನ್ನದ ಬೆಲೆ ಏರಿಕೆಗೂ ಕಾರಣವಾಗಿತ್ತು. ಆದರೆ ಮಂಗಳವಾರ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ದರವು ಬ್ಯಾರೆಲ್ 54 ಸೆಂಟ್ಸ್ ಇಳಿಕೆಯಾಗಿದ್ದು ಪ್ರತಿ ಬ್ಯಾರೆಲ್‌ಗೆ 68.37 ಅಮೆರಿಕನ್ ಡಾಲರ್‌ಗೆ ತಲುಪಿದೆ. ಜೊತೆಗೆ ಮಧ್ಯಪ್ರಾಚ್ಯ ಸಂಘರ್ಷದ ಭೀತಿ ಸ್ವಲ್ಪ ಕಡಿಮೆಯಾಗಿದೆ. ಇದರಿಂದ ಷೇರು ಮಾರುಕಟ್ಟೆ ಚೇತರಿಕೆಗೊಂಡಿದ್ದು ಹೂಡಿಕೆದಾರರು ಷೇರು ಖರೀದಿಗೆ ಆಸಕ್ತಿ ತೋರಿದ್ದಾರೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರುಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಚಿನ್ನ-ಬೆಳ್ಳಿ ದರವು ನಿರ್ಧಾರವಾಗುತ್ತದೆ. ಗುಡ್ ರಿಟರ್ನ್ಸ ಕನ್ನಡ ಮೂಲಕ ಪ್ರತಿದಿನ ಚಿನ್ನ ಮತ್ತು ಬೆಳ್ಳಿ ದರಗಳ ಮಾಹಿತಿಯನ್ನು ನೀಡಲಾಗುತ್ತದೆ. ಇಂದಿನ ಚಿನ್ನದ ಬೆಲೆಯು 10 ಗ್ರಾಂ. ಹಾಗೂ ಬೆಳ್ಳಿ ದರವು 1 ಕೆಜಿಗೆ ಎಷ್ಟು ದರ ಹೊಂದಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 38,300
24 ಕ್ಯಾರೆಟ್ ಚಿನ್ನ ರೂ. 41,230
ಬೆಳ್ಳಿ ದರ: ರೂ. 50,750
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 38,300
24 ಕ್ಯಾರೆಟ್ ಚಿನ್ನ ರೂ. 41,230
ಬೆಳ್ಳಿ ದರ: ರೂ. 50,750
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 38,300
24 ಕ್ಯಾರೆಟ್ ಚಿನ್ನ ರೂ. 41,230
ಬೆಳ್ಳಿ ದರ: ರೂ. 50,750
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 39,250
24 ಕ್ಯಾರೆಟ್ ಚಿನ್ನ ರೂ. 40,440
ಬೆಳ್ಳಿ ದರ: ರೂ. 50,750
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 39,040
24 ಕ್ಯಾರೆಟ್ ಚಿನ್ನ ರೂ. 40,700
ಬೆಳ್ಳಿ ದರ: ರೂ. 50,750
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 39,040
24 ಕ್ಯಾರೆಟ್ ಚಿನ್ನ ರೂ. 40,700
ಬೆಳ್ಳಿ ದರ: ರೂ. 50,750
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 39,010
24 ಕ್ಯಾರೆಟ್ ಚಿನ್ನ ರೂ. 40,700
ಬೆಳ್ಳಿ ದರ: ರೂ. 50,750
ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 39,250
24 ಕ್ಯಾರೆಟ್ ಚಿನ್ನ ರೂ. 40,440
ಬೆಳ್ಳಿ ದರ: ರೂ. 50,750
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 38,430
24ಕ್ಯಾರೆಟ್ ಚಿನ್ನ ರೂ. 41,980
ಬೆಳ್ಳಿ ದರ: ರೂ. 50,750
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 38,430
24ಕ್ಯಾರೆಟ್ ಚಿನ್ನ ರೂ. 42,520
ಬೆಳ್ಳಿ ದರ: ರೂ. 50,750
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 38,430
24ಕ್ಯಾರೆಟ್ ಚಿನ್ನ ರೂ. 41,980
ಬೆಳ್ಳಿ ದರ: ರೂ. 50,750
ನಗರ: ಮಧುರೈ
22 ಕ್ಯಾರೆಟ್ ಚಿನ್ನ ರೂ. 38,430
24 ಕ್ಯಾರೆಟ್ ಚಿನ್ನ ರೂ. 41,980
ಬೆಳ್ಳಿ ಬೆಲೆ: ರೂ. 50,750
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 40,050
24 ಕ್ಯಾರೆಟ್ ಚಿನ್ನ: ರೂ. 41,150
ಬೆಳ್ಳಿ ಬೆಲೆ: ರೂ. 50,750
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 40,050
24 ಕ್ಯಾರೆಟ್ ಚಿನ್ನ: ರೂ. 41,150
ಬೆಳ್ಳಿ ಬೆಲೆ: ರೂ. 50,750
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 38,430
24 ಕ್ಯಾರೆಟ್ ಚಿನ್ನ ರೂ. 41,980
ಬೆಳ್ಳಿ ಬೆಲೆ: ರೂ. 50,750
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 39,600
ಕ್ಯಾರೆಟ್ ಚಿನ್ನ ರೂ. 40,930
ಬೆಳ್ಳಿ ಬೆಲೆ: ರೂ. 50,750
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 39,750
24 ಕ್ಯಾರೆಟ್ ಚಿನ್ನ ರೂ. 41,140
ಬೆಳ್ಳಿ ದರ: ರೂ. 50,750
More From GoodReturns

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications