ಒಂದೇಡೆ ತೈಲ ಬೆಲೆ ಏರಿಕೆ, ಇನ್ನೊಂದೆಡೆ ಚಿನ್ನದ ಬೆಲೆ ಏರಿಳಿಕೆಗೆ ಒಳಗಾಗುತ್ತಿರುವುದು ಗ್ರಾಹಕರಿಗೆ ಶಾಕ್ ನೀಡುತ್ತಲೇ ಇದೆ.
ಒಂದೇಡೆ ತೈಲ ಬೆಲೆ ಏರಿಕೆ, ಇನ್ನೊಂದೆಡೆ ಚಿನ್ನದ ಬೆಲೆ ಏರಿಳಿಕೆಗೆ ಒಳಗಾಗುತ್ತಿರುವುದು ಗ್ರಾಹಕರಿಗೆ ಶಾಕ್ ನೀಡುತ್ತಲೇ ಇದೆ.
ದೇಶದ ಚೀನಿವಾರ ಪೇಟೆಯ ಮೇಲೆ ಜಾಗತಿಕ ಮತ್ತು ದೇಶಿ ಆರ್ಥಿಕ ಹಿಂಜರಿತ, ಯುಎಸ್ ಚೀನಾ ವಾಣಿಜ್ಯ ಸಮರ ಹಾಗು ಮಾರುಕಟ್ಟೆ ಕುಸಿತಗಳು ಪ್ರತಿಕೂಲ ಪರಿಣಾಮ ಬೀರಿ ಬಲವಾದ ಏರಿಳಿಕೆಗೆ ತಳ್ಳುತ್ತಿದೆ.
ಶ್ರಾವಣ ಮಾಸ ಬಂದಾಗ ಹಿಂದುಗಳ ಸಾಲು ಸಾಲು ಹಬ್ಬಗಳು ಶುರುವಾಗುತ್ತವೆ. ಹಬ್ಬದ ಸೀಸನ್ ನಲ್ಲಿ ಗ್ರಾಹಕರು ಚಿನ್ನಾಭರಣ ಖರೀದಿಗೆ ಮುಗಿ ಬೀಳುವುದು ಸಹಜ.
ಷೇರುಪೇಟೆಯಲ್ಲಿನ ಪ್ರಮುಖ ಬದಲಾವಣೆಯ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಹೆಚ್ಚು ಒಲವು ತೋರಿಸುತ್ತಿದ್ದಾರೆ ಎಂದು ವಿಶ್ಲೇಷಕರು ಹೇಳಿದ್ದಾರೆ.
ಪ್ರತಿದಿನ ಕನ್ನಡಗುಡ್ ರಿಟರ್ನ್ಸ್.ಇನ್ ಮೂಲಕ ಚಿನ್ನ (10gm) ಮತ್ತು ಬೆಳ್ಳಿಯ (1kg) ದರಗಳ ಮಾಹಿತಿಯನ್ನು ನೀಡಲಾಗುತ್ತದೆ. ಇಂದು ದೇಶದ ಯಾವ ಯಾವ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ನೋಡೋಣ..
ಚಿನ್ನ-ಬೆಳ್ಳಿ ದರ ಏರಿಳಿಕೆಗೆ ಕಾರಣ
ಷೇರುಪೇಟೆಯಲ್ಲಿನ ಏರಿಳಿತ, ಉದ್ವಿಗ್ನತೆಯ ಬದಲಾವಣೆಗೆ ಅನುಗುಣವಾಗಿ ಚಿನ್ನ-ಬೆಳ್ಳಿ ದರಗಳು ಏರಿಳಿತಕ್ಕೆ ಒಳಗಾಗುವುದು ಸಾಮಾನ್ಯ. ಡಾಲರ್ ಮೌಲ್ಯ ಇಳಿಕೆಯಾಗುವುದು ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆಗೆ ಕಾರಣವಾಗುತ್ತದೆ. ಡಾಲರ್ ಮೌಲ್ಯ ಪ್ರಬಲ/ದುರ್ಬಲವಾಗುವುದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.
ಭಾರತೀಯರಿಗೆ ಚಿನ್ನಾಭರಣದ ಮೇಲೆ ಹೆಚ್ಚು ವ್ಯಾಮೋಹ, ಪ್ರೀತಿ! ಕೇವಲ ಭಾರತಿಯರು ಮಾತ್ರವಲ್ಲ ಜಗತ್ತಿನ ಬಹುತೇಕ ದೇಶಗಳು ಚಿನ್ನ ಸಂಗ್ರಹಕ್ಕಾಗಿ ಪೈಪೋಟಿಗೆ ಬಿದ್ದಿವೆ. ಇದರಲ್ಲಿ ಭಾರತ ಕೂಡ ಹಿಂದೆ ಬಿದ್ದಿಲ್ಲ. ಹೆಚ್ಚೆಚ್ಚು ಚಿನ್ನ ಖರೀದಿಸಲು ಮತ್ತು ಧರಿಸಲು ಇಷ್ಟಪಡುವವರು ಪ್ರತಿದಿನ ಚಿನ್ನ, ಬೆಳ್ಳಿ ದರ ಪರಿಶೀಲನೆ ಮಾಡಲು ಇಚ್ಚಿಸುತ್ತಾರೆ. ಹಬ್ಬ ಹರಿದಿನಗಳಲ್ಲಿ, ಅಕ್ಷಯ ತೃತೀಯ, ಮದುವೆ ಮುಂತಾದ ವಿಶೇಷ ಸಮಾರಂಭಗಳಲ್ಲಿ ಭಾರತೀಯರು ಆಭರಣಗಳನ್ನು ಖರೀದಿಸುವುದು ವಾಡಿಕೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 35950, 24 ಕ್ಯಾರೆಟ್ ಚಿನ್ನ ರೂ. 39110, ಬೆಳ್ಳಿ ದರ: ರೂ. 48900
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 35950, 24 ಕ್ಯಾರೆಟ್ ಚಿನ್ನ ರೂ. 39110, ಬೆಳ್ಳಿ ದರ: ರೂ. 48900
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 35950, 24 ಕ್ಯಾರೆಟ್ ಚಿನ್ನ ರೂ. 39110, ಬೆಳ್ಳಿ ದರ: ರೂ. 48900
ನಗರ ಹುಬ್ಬಳ್ಳಿ
22 ಕ್ಯಾರೆಟ್ ಚಿನ್ನ ರೂ. 35950, 24 ಕ್ಯಾರೆಟ್ ಚಿನ್ನ ರೂ. 39110, ಬೆಳ್ಳಿ ದರ: ರೂ. 48900
ನಗರ: ಬೆಳಗಾವಿ
22 ಕ್ಯಾರೆಟ್ ಚಿನ್ನ ರೂ. 35950, 24 ಕ್ಯಾರೆಟ್ ಚಿನ್ನ ರೂ. 39110, ಬೆಳ್ಳಿ ದರ: ರೂ. 48900
ನಗರ: ಬಳ್ಳಾರಿ
22 ಕ್ಯಾರೆಟ್ ಚಿನ್ನ ರೂ. 35950, 24 ಕ್ಯಾರೆಟ್ ಚಿನ್ನ ರೂ. 39110, ಬೆಳ್ಳಿ ದರ: ರೂ. 48900
ದೆಹಲಿ, ಮುಂಬೈ, ನಾಗಪುರ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 37400, 24 ಕ್ಯಾರೆಟ್ ಚಿನ್ನ ರೂ. 38600, ಬೆಳ್ಳಿ ದರ: ರೂ. 48900
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 37880, 24 ಕ್ಯಾರೆಟ್ ಚಿನ್ನ ರೂ. 38880, ಬೆಳ್ಳಿ ದರ: ರೂ. 48900
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 37880, 24 ಕ್ಯಾರೆಟ್ ಚಿನ್ನ ರೂ. 38880, ಬೆಳ್ಳಿ ದರ: ರೂ. 48900
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 37880, 24 ಕ್ಯಾರೆಟ್ ಚಿನ್ನ ರೂ. 38880, ಬೆಳ್ಳಿ ದರ: ರೂ. 48900
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 37400, 24 ಕ್ಯಾರೆಟ್ ಚಿನ್ನ ರೂ. 38560, ಬೆಳ್ಳಿ ದರ: ರೂ. 48900
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 36630, 24ಕ್ಯಾರೆಟ್ ಚಿನ್ನ ರೂ. 39960, ಬೆಳ್ಳಿ ದರ: ರೂ. 48900
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 36630, 24ಕ್ಯಾರೆಟ್ ಚಿನ್ನ ರೂ. 39960, ಬೆಳ್ಳಿ ದರ: ರೂ. 48900
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 36630, 24ಕ್ಯಾರೆಟ್ ಚಿನ್ನ ರೂ. 39960, ಬೆಳ್ಳಿ ದರ: ರೂ. 48900
ನಗರ: ಕೇರಳ
22 ಕ್ಯಾರೆಟ್ ಚಿನ್ನ ರೂ. 35550, 24ಕ್ಯಾರೆಟ್ ಚಿನ್ನ ರೂ. 38780, ಬೆಳ್ಳಿ ದರ: ರೂ. 48900
ನಗರ: ಮಧುರೈ
22 ಕ್ಯಾರೆಟ್ ಚಿನ್ನ ರೂ. 36630, 24ಕ್ಯಾರೆಟ್ ಚಿನ್ನ ರೂ. 39960, ಬೆಳ್ಳಿ ದರ: ರೂ. 48900
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 37930, 24 ಕ್ಯಾರೆಟ್ ಚಿನ್ನ: ರೂ. 38700, ಬೆಳ್ಳಿ ಬೆಲೆ: ರೂ. 48900
ನಗರ: ಭುವನೇಶ್ವರ
2ಕ್ಯಾರೆಟ್ ಚಿನ್ನ: ರೂ. 36630, 24 ಕ್ಯಾರೆಟ್ ಚಿನ್ನ ರೂ. 39960, ಬೆಳ್ಳಿ ಬೆಲೆ: ರೂ. 48900
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 36200, ಕ್ಯಾರೆಟ್ ಚಿನ್ನ ರೂ. 38400, ಬೆಳ್ಳಿ ಬೆಲೆ: ರೂ. 48900
ನಗರ: ಸೂರತ್
22 ಕ್ಯಾರೆಟ್ ಚಿನ್ನ ರೂ. 37930, ಚಿನ್ನ ರೂ. 38700, ಬೆಳ್ಳಿ ದರ: ರೂ. 48900
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 37680, 24 ಕ್ಯಾರೆಟ್ ಚಿನ್ನ ರೂ. 39080, ಬೆಳ್ಳಿ ದರ: ರೂ. 48900
ನಗರ: ವಡೋದರ
22ಕ್ಯಾರೆಟ್ ಚಿನ್ನ ರೂ. 37930, 24 ಕ್ಯಾರೆಟ್ ಚಿನ್ನ ರೂ. 38700, ಬೆಳ್ಳಿ ದರ: ರೂ. 48900
More From GoodReturns

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

Gold-Silver Today Rates Live Updates: ಚಿನ್ನ-ಬೆಳ್ಳಿ ದರದಲ್ಲಿ ಭಾರೀ ಇಳಿಕೆ; ಸಂಪೂರ್ಣ ಮಾಹಿತಿ ಇಲ್ಲಿದೆ

Gold Price Today: ಯುಗಾದಿ ದಿನವೇ ಚಿನ್ನ ಪ್ರಿಯರಿಗೆ ಬಂಪರ್; 2,090 ರೂ. ಇಳಿಕೆ

Gold Price Today India: ಯುಗಾದಿ ಬಳಿಕ ಏರಿಕೆ ಹಾದಿ ಹಿಡಿದ ಚಿನ್ನದ ಬೆಲೆ-24K/100gನಲ್ಲಿ 6,500 ರೂ. ಜಿಗಿತ!

Silver Rates Today: ಭಾರತೀಯ ಬೆಳ್ಳಿ ಖರೀದಿದಾರರಿಗೆ ಸಿಹಿಸುದ್ದಿ; 5000 ರೂ.ನಷ್ಟು ಇಳಿಕೆ

Ugadi 2026 Wishes: ಈ ವರ್ಷದ ‘ಯುಗಾದಿ’ ಹೊಸ ಬೆಳಕು ತರಲಿ- ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿ ಶುಭಾಶಯ ತಿಳಿಸಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Click it and Unblock the Notifications