ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ದರದಲ್ಲಿ ಹಾವು-ಏಣಿ ಆಟ ಮುಂದುವರಿದಿದೆ. ಮಂಗಳವಾರ ಇಳಿದು ಬುಧವಾರ ಏರಿಕೆ ಕಂಡಿದ್ದ ಹಳದಿ ಲೋಹದ ಬೆಲೆಯು ಗುರುವಾರ ಕುಸಿತ ಕಂಡಿದೆ. 22 ಕ್ಯಾರೆಟ್ ಚಿನ್ನವು 10 ಗ್ರಾಂಗೆ 950 ರುಪಾಯಿ ಇಳಿದರೆ, ಬೆಳ್ಳಿ ಬೆಲೆಯು ಕೆಜಿಗೆ 1,500 ರುಪಾಯಿ ಕಡಿಮೆಯಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರುಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಚಿನ್ನ-ಬೆಳ್ಳಿ ದರವು ನಿರ್ಧಾರವಾಗುತ್ತದೆ. ಗುಡ್ ರಿಟರ್ನ್ಸ ಕನ್ನಡ ಮೂಲಕ ಪ್ರತಿದಿನ ಚಿನ್ನ ಮತ್ತು ಬೆಳ್ಳಿ ದರಗಳ ಮಾಹಿತಿಯನ್ನು ನೀಡಲಾಗುತ್ತದೆ. ಇಂದಿನ ಚಿನ್ನದ ಬೆಲೆಯು 10 ಗ್ರಾಂ. ಹಾಗೂ ಬೆಳ್ಳಿ ದರವು 1 ಕೆಜಿಗೆ ಎಷ್ಟು ದರ ಹೊಂದಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 37,650
24 ಕ್ಯಾರೆಟ್ ಚಿನ್ನ ರೂ. 41,070
ಬೆಳ್ಳಿ ದರ: ರೂ. 49,500
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 37,650
24 ಕ್ಯಾರೆಟ್ ಚಿನ್ನ ರೂ. 41,070
ಬೆಳ್ಳಿ ದರ: ರೂ. 49,500
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 37,650
24 ಕ್ಯಾರೆಟ್ ಚಿನ್ನ ರೂ. 41,070
ಬೆಳ್ಳಿ ದರ: ರೂ. 49,500
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 39,100
24 ಕ್ಯಾರೆಟ್ ಚಿನ್ನ ರೂ. 40,300
ಬೆಳ್ಳಿ ದರ: ರೂ. 49,500
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 39,000
24 ಕ್ಯಾರೆಟ್ ಚಿನ್ನ ರೂ. 40,000
ಬೆಳ್ಳಿ ದರ: ರೂ. 49,500
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 39,000
24 ಕ್ಯಾರೆಟ್ ಚಿನ್ನ ರೂ. 40,000
ಬೆಳ್ಳಿ ದರ: ರೂ. 49,500
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 39,000
24 ಕ್ಯಾರೆಟ್ ಚಿನ್ನ ರೂ. 40,000
ಬೆಳ್ಳಿ ದರ: ರೂ. 49,500
ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 39,100
24 ಕ್ಯಾರೆಟ್ ಚಿನ್ನ ರೂ. 40,300
ಬೆಳ್ಳಿ ದರ: ರೂ. 49,500
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 38,100
24ಕ್ಯಾರೆಟ್ ಚಿನ್ನ ರೂ. 41,790
ಬೆಳ್ಳಿ ದರ: ರೂ. 49,500
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 38,100
24ಕ್ಯಾರೆಟ್ ಚಿನ್ನ ರೂ. 41,790
ಬೆಳ್ಳಿ ದರ: ರೂ. 49,500
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 38,100
24ಕ್ಯಾರೆಟ್ ಚಿನ್ನ ರೂ. 41,790
ಬೆಳ್ಳಿ ದರ: ರೂ. 49,500
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 39,300
24ಕ್ಯಾರೆಟ್ ಚಿನ್ನ ರೂ. 41,790
ಬೆಳ್ಳಿ ದರ: ರೂ. 49,500
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 39,250
24 ಕ್ಯಾರೆಟ್ ಚಿನ್ನ: ರೂ. 40,050
ಬೆಳ್ಳಿ ಬೆಲೆ: ರೂ. 49,500
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 39,250
24 ಕ್ಯಾರೆಟ್ ಚಿನ್ನ: ರೂ. 40,050
ಬೆಳ್ಳಿ ಬೆಲೆ: ರೂ. 49,500
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 38,300
24 ಕ್ಯಾರೆಟ್ ಚಿನ್ನ ರೂ. 41,790
ಬೆಳ್ಳಿ ಬೆಲೆ: ರೂ. 49,500
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 38,200
ಕ್ಯಾರೆಟ್ ಚಿನ್ನ ರೂ. 40,500
ಬೆಳ್ಳಿ ಬೆಲೆ: ರೂ. 49,500
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 39,350
24 ಕ್ಯಾರೆಟ್ ಚಿನ್ನ ರೂ. 40,750
ಬೆಳ್ಳಿ ದರ: ರೂ. 49,500
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications