ಚಿನ್ನ, ಬೆಳ್ಳಿ ಬೆಲೆ ಸ್ಥಿರ: ಏಪ್ರಿಲ್ 04ರಂದು ಬೆಲೆ ಎಷ್ಟಿದೆ?

ಭಾರತೀಯ ಮಾರುಕಟ್ಟೆಯಲ್ಲಿ ಭಾನುವಾರ(ಏಪ್ರಿಲ್ 04)ದಂದು ಹಳದಿ ಲೋಹದ ಬೆಲೆ ಸ್ಥಿರವಾಗಿದೆ. ಖರೀದಿ ಚಿನ್ನದ ಬೆಲೆ ಪ್ರತಿ ಗ್ರಾಂ ಮೇಲೆ 140 ರು ನಷ್ಟು ಇಳಿಕೆ ಕಂಡಿದೆ. ಫ್ಯೂಚರ್ ಗೋಲ್ಡ್ ಕೂಡಾ ಶೇ 21ರಷ್ಟು ಇಳಿಮುಖವಾಗಿದ್ದು, ಹೂಡಿಕೆದಾರರ ಚಿಂತಿಸುವಂತಾಗಿದೆ.

ನವದೆಹಲಿಯಲ್ಲಿ ಚಿನ್ನದ ಬೆಲೆ ಪ್ರತಿ 10 ಗ್ರಾಂ 44, 390ರೂಪಾಯಿ ನಷ್ಟಿದೆ. ಬೆಳ್ಳಿ ಬೆಲೆಯು ಕೆಜಿಗೆ 65,010 ರೂಪಾಯಿಗೆ ತಲುಪಿದೆ. ಜಾಗತಿಕವಾಗಿ ಸ್ಪಾಟ್ ಚಿನ್ನದ ಬೆಲೆ ಸ್ವಲ್ಪ ಏರಿಕೆ ಕಂಡು ಪ್ರತಿ ಔನ್ಸಿಗೆ 1,730.59 ಡಾಲರ್ ತಲುಪಿದೆ. ಬೆಳ್ಳಿ ಬೆಲೆ 24.97 ಡಾಲರ್ ಪ್ರತಿ ಔನ್ಸ್ ಆಗಿದೆ.

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 42,260 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,100 (10 ರೂ. ಏರಿಕೆ)
ಬೆಳ್ಳಿ ದರ: ರೂ. 65,910

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 42,260 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,100 (10 ರೂ. ಏರಿಕೆ)
ಬೆಳ್ಳಿ ದರ: ರೂ. 65,910

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 42,260 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,100 (10 ರೂ. ಏರಿಕೆ)
ಬೆಳ್ಳಿ ದರ: ರೂ. 65,910.

ದೆಹಲಿ, ಮುಂಬೈ, ನಾಗಪುರದಲ್ಲಿ ಬೆಲೆ

ದೆಹಲಿ, ಮುಂಬೈ, ನಾಗಪುರದಲ್ಲಿ ಬೆಲೆ

ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 44,410 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,450 (10 ರೂ. ಏರಿಕೆ)
ಬೆಳ್ಳಿ ದರ: ರೂ. 65,010

ನಗರ: ಮುಂಬೈ
22ಕ್ಯಾರೆಟ್ ಚಿನ್ನ ರೂ. 43,910 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 44,910 (10 ರೂ. ಏರಿಕೆ)
ಬೆಳ್ಳಿ ದರ: ರೂ. 65,010

ನಗರ: ನಾಗಪುರ
22ಕ್ಯಾರೆಟ್ ಚಿನ್ನ ರೂ. 43,910 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 44,910 (10 ರೂ. ಏರಿಕೆ)
ಬೆಳ್ಳಿ ದರ: ರೂ. 65,010

ನಗರ: ಪುಣೆ
22ಕ್ಯಾರೆಟ್ ಚಿನ್ನ ರೂ. 43,910 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 44,910 (10 ರೂ. ಏರಿಕೆ)
ಬೆಳ್ಳಿ ದರ: ರೂ. 65,010

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 44,410 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,450 (10 ರೂ. ಏರಿಕೆ)
ಬೆಳ್ಳಿ ದರ: ರೂ. 65,010

ದಕ್ಷಿಣ ಭಾರತದ ಇತರೆ ನಗರಗಳು

ದಕ್ಷಿಣ ಭಾರತದ ಇತರೆ ನಗರಗಳು

ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 42,780 (10 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 46,670 (10 ರೂ. ಏರಿಕೆ)
ಬೆಳ್ಳಿ ದರ: ರೂ. 69,710

ನಗರ: ಕೊಯಮತ್ತೂರು
22ಕ್ಯಾರೆಟ್ ಚಿನ್ನ ರೂ. 42,780 (10 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 46,670 (10 ರೂ. ಏರಿಕೆ)
ಬೆಳ್ಳಿ ದರ: ರೂ. 69,710

ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 42,260 (10 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 46,100 (10 ರೂ. ಏರಿಕೆ)
ಬೆಳ್ಳಿ ದರ: ರೂ. 69,710

ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 42,780 (10 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 46,670 (10 ರೂ. ಏರಿಕೆ)
ಬೆಳ್ಳಿ ದರ: ರೂ. 69,710

ಅಹಮದಾಬಾದ್, ಸೂರತ್ ಇನ್ನಿತರ ನಗರ

ಅಹಮದಾಬಾದ್, ಸೂರತ್ ಇನ್ನಿತರ ನಗರ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 44,710 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 46,590 (10 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 65,010

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 44,710 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 46,590 (10 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 65,010

ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 42,260 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,100 (10 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 69,710

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 44,160 (10 ರೂ. ಏರಿಕೆ)
ಕ್ಯಾರೆಟ್ ಚಿನ್ನ ರೂ. 48,170 (10 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 65,010

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 44,780 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 47,470 (10 ರೂ. ಏರಿಕೆ)
ಬೆಳ್ಳಿ ದರ: ರೂ. 65,010

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+