For Quick Alerts
ALLOW NOTIFICATIONS  
For Daily Alerts

ಚಿನ್ನದ ಬೆಲೆ ಭಾರೀ ಏರಿಕೆ: ಏಪ್ರಿಲ್ 21ರ ಬೆಲೆ ಹೀಗಿದೆ

|

ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಬುಧವಾರ ಭಾರೀ ಏರಿಕೆಗೊಂಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,590 ರೂಪಾಯಿಗೆ ಜಿಗಿತಗೊಂಡಿದ್ದು, ಶುದ್ಧ ಚಿನ್ನ 10 ಗ್ರಾಂ 50,810 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 200 ರೂಪಾಯಿ ಹೆಚ್ಚಾಗಿ 68,800 ರೂಪಾಯಿ ದಾಖಲಾಗಿದೆ.

 

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 44,850 (700 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,930 (770 ರೂ. ಏರಿಕೆ)
ಬೆಳ್ಳಿ ದರ: ರೂ. 68,800

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 44,850 (700 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,930 (770 ರೂ. ಏರಿಕೆ)
ಬೆಳ್ಳಿ ದರ: ರೂ. 68,800

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 44,850 (700 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,930 (770 ರೂ. ಏರಿಕೆ)
ಬೆಳ್ಳಿ ದರ: ರೂ. 68,800

 

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
 

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 46,590 (290 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 50,810 (290 ರೂ. ಏರಿಕೆ)
ಬೆಳ್ಳಿ ದರ: ರೂ. 68,800

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 45,200 (220 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,200 (220 ರೂ. ಏರಿಕೆ)
ಬೆಳ್ಳಿ ದರ: ರೂ. 68,800

ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 45,200 (220 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,200 (220 ರೂ. ಏರಿಕೆ)
ಬೆಳ್ಳಿ ದರ: ರೂ. 68,800

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 45,200 (220 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,200 (220 ರೂ. ಏರಿಕೆ)
ಬೆಳ್ಳಿ ದರ: ರೂ. 68,800

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 46,590 (290 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 50,810 (290 ರೂ. ಏರಿಕೆ)
ಬೆಳ್ಳಿ ದರ: ರೂ. 68,800

 

ದಕ್ಷಿಣ ಭಾರತದ ಪ್ರಮುಖ ನಗರಗಳು

ದಕ್ಷಿಣ ಭಾರತದ ಪ್ರಮುಖ ನಗರಗಳು

ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 45,060 (560 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,160 (610 ರೂ. ಇಳಿಕೆ)
ಬೆಳ್ಳಿ ದರ: ರೂ. 68,800

ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 45,060 (560 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,160 (610 ರೂ. ಇಳಿಕೆ)
ಬೆಳ್ಳಿ ದರ: ರೂ. 68,800

ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 44,850 (700 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,930 (770 ರೂ. ಏರಿಕೆ)
ಬೆಳ್ಳಿ ದರ: ರೂ. 68,800

ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 45,060 (560 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,160 (610 ರೂ. ಏರಿಕೆ)
ಬೆಳ್ಳಿ ದರ: ರೂ. 68,800

 

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 47,350 (700 ರೂ. ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 49,850 (1250ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 68,800

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 47,350 (700 ರೂ. ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 49,850 (1250 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 68,800

ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 44,850 (700 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,930 (770 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 68,800

ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 46,590 (290 ರೂ. ಏರಿಕೆ)
ಕ್ಯಾರೆಟ್ ಚಿನ್ನ ರೂ. 50,810 (290 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 68,800

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 46,990 (190 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,690 (190 ರೂ. ಏರಿಕೆ)
ಬೆಳ್ಳಿ ದರ: ರೂ. 68,800

 

English summary

Gold And Silver Rate In India's Major Cities On April 21, 2021

Gold, silver rate in India's major cities including Bengaluru, Chennai, Mumbai, Delhi on April 21, 2021.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X