ಭಾರತದಲ್ಲಿ ಕೋವಿಡ್-19 ಪಾಸಿಟಿವ್ ಕೇಸ್ ಹೆಚ್ಚಾಗುತ್ತಾ ಹೋಗುತ್ತಿರುವುದು ಒಂದೆಡೆಯಾದ್ರೆ, ಹಳದಿ ಲೋಹದ ಬೆಲೆ ದಿನೇ ದಿನೇ ಏರಿಕೆಗೊಂಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,650 ರೂಪಾಯಿಗೆ ತಲುಪಿದ್ದು, ಶುದ್ಧ ಚಿನ್ನ 10 ಗ್ರಾಂ 50,850 ರೂಪಾಯಿ ದಾಖಲಾಗಿದೆ. ಬೆಳ್ಳಿ ಬೆಲೆಯು ಕೆಜಿಗೆ 1,500 ರೂಪಾಯಿ ಜಿಗಿತಗೊಂಡಿದ್ದು, 70,300 ರೂಪಾಯಿಗೆ ತಲುಪಿದೆ.
ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 45,100 (250 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,200 (270 ರೂ. ಏರಿಕೆ)
ಬೆಳ್ಳಿ ದರ: ರೂ. 70,300
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 45,100 (250 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,200 (270 ರೂ. ಏರಿಕೆ)
ಬೆಳ್ಳಿ ದರ: ರೂ. 70,300
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 45,100 (250 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,200 (270 ರೂ. ಏರಿಕೆ)
ಬೆಳ್ಳಿ ದರ: ರೂ. 70,300
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 46,650 (60 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 50,850 (40 ರೂ. ಏರಿಕೆ)
ಬೆಳ್ಳಿ ದರ: ರೂ. 70,300
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 45,250 (50 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,250 (50 ರೂ. ಏರಿಕೆ)
ಬೆಳ್ಳಿ ದರ: ರೂ. 70,300
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 45,250 (50 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,250 (50 ರೂ. ಏರಿಕೆ)
ಬೆಳ್ಳಿ ದರ: ರೂ. 70,300
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 45,250 (50 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,250 (50 ರೂ. ಏರಿಕೆ)
ಬೆಳ್ಳಿ ದರ: ರೂ. 70,300
ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 46,650 (60 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 50,850 (40 ರೂ. ಏರಿಕೆ)
ಬೆಳ್ಳಿ ದರ: ರೂ. 70,300
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 45,370 (310 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,500 (340 ರೂ. ಇಳಿಕೆ)
ಬೆಳ್ಳಿ ದರ: ರೂ. 70,300
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 45,370 (310 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,500 (340 ರೂ. ಇಳಿಕೆ)
ಬೆಳ್ಳಿ ದರ: ರೂ. 70,300
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 45,100 (250 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,200 (270 ರೂ. ಏರಿಕೆ)
ಬೆಳ್ಳಿ ದರ: ರೂ. 70,300
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 45,370 (310 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,500 (610 ರೂ. ಏರಿಕೆ)
ಬೆಳ್ಳಿ ದರ: ರೂ. 70,300
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 46,900 (700 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 48,870 (980 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 70,300
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 46,900 (700 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 48,870 (980 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 70,300
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 45,100 (250 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,200 (270 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 70,300
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 46,650 (60 ರೂ. ಏರಿಕೆ)
ಕ್ಯಾರೆಟ್ ಚಿನ್ನ ರೂ. 50,850 (40 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 70,300
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 47,740 (750 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 50,010 (320 ರೂ. ಏರಿಕೆ)
ಬೆಳ್ಳಿ ದರ: ರೂ. 70,300

Click it and Unblock the Notifications