ಚಿನ್ನ ಸ್ವಲ್ಪ ಕುಸಿತ: ಏಪ್ರಿಲ್ 25ರಂದು ಎಲ್ಲೆಡೆ ಬೆಲೆ ಎಷ್ಟಿದೆ?

ಭಾರತೀಯ ಮಾರುಕಟ್ಟೆಯಲ್ಲಿ ಭಾನುವಾರ(ಏಪ್ರಿಲ್ 25)ದಂದು ಹಳದಿ ಲೋಹದ ಬೆಲೆ ಕೊಂಚ ತಗ್ಗಿದೆ. ಫ್ಯೂಚರ್ ಚಿನ್ನದ ಬೆಲೆ ಪ್ರತಿ ಗ್ರಾಂ ಮೇಲೆ 110 ರು ನಷ್ಟು ಇಳಿಕೆ ಕಂಡಿದೆ.

ನವದೆಹಲಿಯಲ್ಲಿ ಚಿನ್ನದ ಬೆಲೆ 22 ಕ್ಯಾರೆಟ್ ಪ್ರತಿ 100 ಗ್ರಾಂಗೆ 10ರು ಇಳಿಕೆ ಕಂಡು 46,240ರೂಪಾಯಿ ನಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ 10 ರು ಇಳಿಕೆಯಾಗಿ ಪ್ರತಿ 10 ಗ್ರಾಂಗೆ 50 460ರು ಆಗಿದೆ. ಬೆಳ್ಳಿ ಬೆಲೆಯು ಕೆಜಿಗೆ 100ರು ಏರಿಕೆ ಕಂಡು 68,800 ರೂಪಾಯಿಗೆ ತಲುಪಿದೆ. ಜಾಗತಿಕವಾಗಿ ಸ್ಪಾಟ್ ಚಿನ್ನದ ಬೆಲೆ ಪ್ರತಿ ಔನ್ಸಿಗೆ 1,777.11 ಡಾಲರ್ ತಲುಪಿದೆ. ಬೆಳ್ಳಿ ಬೆಲೆ 26 ಡಾಲರ್ ಪ್ರತಿ ಔನ್ಸ್ ಆಗಿದೆ.

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 44,590 (10 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,650 (10 ರೂ. ಇಳಿಕೆ))
ಬೆಳ್ಳಿ ದರ: ರೂ. 68,800

ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 44,590 (10 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,650 (10 ರೂ. ಇಳಿಕೆ))
ಬೆಳ್ಳಿ ದರ: ರೂ. 68,800

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 44,590 (10 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,650 (10 ರೂ. ಇಳಿಕೆ))
ಬೆಳ್ಳಿ ದರ: ರೂ. 68,800
***

ದೆಹಲಿ, ಮುಂಬೈ, ನಾಗಪುರದಲ್ಲಿ ಬೆಲೆ

ದೆಹಲಿ, ಮುಂಬೈ, ನಾಗಪುರದಲ್ಲಿ ಬೆಲೆ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 46,240 (10 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 50,460 (10 ರೂ. ಇಳಿಕೆ)
ಬೆಳ್ಳಿ ದರ: ರೂ. 68,800

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 44,940 (10 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 45,940 (10 ರೂ. ಇಳಿಕೆ)
ಬೆಳ್ಳಿ ದರ: ರೂ. 68,800

ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 44,940 (10 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 45,940 (10 ರೂ. ಇಳಿಕೆ)
ಬೆಳ್ಳಿ ದರ: ರೂ. 68,800

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 44,940 (10 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 45,940 (10 ರೂ. ಇಳಿಕೆ)
ಬೆಳ್ಳಿ ದರ: ರೂ. 68,800

ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 46,240 (10 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 50,460 (10 ರೂ. ಇಳಿಕೆ)
ಬೆಳ್ಳಿ ದರ: ರೂ. 68,800

ದಕ್ಷಿಣ ಭಾರತದ ಇತರೆ ನಗರಗಳು

ದಕ್ಷಿಣ ಭಾರತದ ಇತರೆ ನಗರಗಳು

ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 44,760 (10 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,830 (10 ರೂ. ಇಳಿಕೆ)
ಬೆಳ್ಳಿ ದರ: ರೂ. 74,000

ನಗರ: ಕೊಯಮತ್ತೂರು
22ಕ್ಯಾರೆಟ್ ಚಿನ್ನ ರೂ. 44,760 (10 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,830 (10 ರೂ. ಇಳಿಕೆ)
ಬೆಳ್ಳಿ ದರ: ರೂ. 74,000

ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 44,590 (400 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,650 (430 ರೂ. ಏರಿಕೆ)
ಬೆಳ್ಳಿ ದರ: ರೂ. 74,000

ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 44,760 (10 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,830 (10 ರೂ. ಇಳಿಕೆ)
ಬೆಳ್ಳಿ ದರ: ರೂ. 74,000

ಅಹಮದಾಬಾದ್, ಸೂರತ್ ಇನ್ನಿತರ ನಗರ

ಅಹಮದಾಬಾದ್, ಸೂರತ್ ಇನ್ನಿತರ ನಗರ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 46,460 (10 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 48,420 (10 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 68,800

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 46,460 (10 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 48,420 (10 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 68,800

ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 44,590 (10 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,650 (10 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 68,800

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 46,240 (10 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 50,460 (10 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 68,800

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 47,430 (10 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,700 (10 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 68,800

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+