ಚಿನ್ನದ ಬೆಲೆ ಇಳಿಕೆ: ಆಗಸ್ಟ್‌ 02ರಂದು ಯಾವ ನಗರದಲ್ಲಿ ಎಷ್ಟಾಗಿದೆ?

ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸೋಮವಾರ (ಆಗಸ್ಟ್ 02) ಕೊಂಚ ಇಳಿಕೆಯತ್ತ ಸಾಗಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 47,150 ರೂಪಾಯಿಗೆ ಏರಿಕೆಗೊಂಡಿದ್ದು, ಶುದ್ಧ ಚಿನ್ನ 10 ಗ್ರಾಂ 51,430 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು 50 ರೂಪಾಯಿ ಕುಸಿದು 67,850 ರೂಪಾಯಿ ದಾಖಲಾಗಿದೆ.

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು

22ಕ್ಯಾರೆಟ್ ಚಿನ್ನ ರೂ. 44,990
24 ಕ್ಯಾರೆಟ್ ಚಿನ್ನ ರೂ. 49,090
ಬೆಳ್ಳಿ ದರ: ರೂ. 67,850

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 44,990
24 ಕ್ಯಾರೆಟ್ ಚಿನ್ನ ರೂ. 49,090
ಬೆಳ್ಳಿ ದರ: ರೂ. 67,850

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 44,990
24 ಕ್ಯಾರೆಟ್ ಚಿನ್ನ ರೂ. 49,090
ಬೆಳ್ಳಿ ದರ: ರೂ. 67,850

 

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 47,150
24 ಕ್ಯಾರೆಟ್ ಚಿನ್ನ ರೂ. 51,440
ಬೆಳ್ಳಿ ದರ: ರೂ. 67,850

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 47,380
24 ಕ್ಯಾರೆಟ್ ಚಿನ್ನ ರೂ. 48,380
ಬೆಳ್ಳಿ ದರ: ರೂ. 67,850

ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 47,380
24 ಕ್ಯಾರೆಟ್ ಚಿನ್ನ ರೂ. 48,380
ಬೆಳ್ಳಿ ದರ: ರೂ. 67,850

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,600
24 ಕ್ಯಾರೆಟ್ ಚಿನ್ನ ರೂ. 49,870
ಬೆಳ್ಳಿ ದರ: ರೂ. 67,850

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 47,300 (300 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,500 (300 ರೂ. ಇಳಿಕೆ)
ಬೆಳ್ಳಿ ದರ: ರೂ. 67,850

 

ದಕ್ಷಿಣ ಭಾರತದ ಪ್ರಮುಖ ನಗರಗಳು

ದಕ್ಷಿಣ ಭಾರತದ ಪ್ರಮುಖ ನಗರಗಳು

ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 47,300 (300 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 49,500 (300 ರೂ. ಇಳಿಕೆ)
ಬೆಳ್ಳಿ ದರ: ರೂ. 67,850

ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 47,300 (300 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 49,500 (300 ರೂ. ಇಳಿಕೆ)
ಬೆಳ್ಳಿ ದರ: ರೂ. 67,850

ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 44,990
24ಕ್ಯಾರೆಟ್ ಚಿನ್ನ ರೂ. 49,090
ಬೆಳ್ಳಿ ದರ: ರೂ. 67,850

ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 45,360 (110 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 49,500 (110 ರೂ. ಇಳಿಕೆ)
ಬೆಳ್ಳಿ ದರ: ರೂ. 67,850

 

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 47,500
24 ಕ್ಯಾರೆಟ್ ಚಿನ್ನ: ರೂ. 49,500
ಬೆಳ್ಳಿ ಬೆಲೆ: ರೂ. 67,850

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 47,500
24 ಕ್ಯಾರೆಟ್ ಚಿನ್ನ: ರೂ. 49,500
ಬೆಳ್ಳಿ ಬೆಲೆ: ರೂ. 67,850


ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 47,170 (250 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,380 (300 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ.67,850

ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 46,800
24 ಕ್ಯಾರೆಟ್ ಚಿನ್ನ ರೂ. 49,600
ಬೆಳ್ಳಿ ಬೆಲೆ: ರೂ. 67,850

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 47,400 (150 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 50,100 (150 ರೂ. ಇಳಿಕೆ)
ಬೆಳ್ಳಿ ದರ: ರೂ.67,850

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+