For Quick Alerts
ALLOW NOTIFICATIONS  
For Daily Alerts

ಚಿನ್ನದ ಬೆಲೆ ಮತ್ತಷ್ಟು ಇಳಿಕೆ: ಆಗಸ್ಟ್‌ 05ರಂದು ಯಾವ ನಗರದಲ್ಲಿ ಎಷ್ಟು ಕಡಿಮೆ?

|

ಆಭರಣ ಪ್ರಿಯರಿಗೆ ಇಲ್ಲಿದೆ ಗುಡ್‌ನ್ಯೂಸ್.. ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಇಳಿಮುಖಗೊಂಡಿದ್ದು, ಗುರುವಾರ (ಆಗಸ್ಟ್‌ 05) ಮತ್ತಷ್ಟು ಕುಸಿತಗೊಂಡಿದೆ. 22 ಕ್ಯಾರೆಟ್ ಚಿನ್ನ 10 ಗ್ರಾಂ 46,950 ರೂಪಾಯಿಗೆ ತಲುಪಿದ್ದು, ಶುದ್ಧ ಚಿನ್ನ 10 ಗ್ರಾಂ 51,220 ರೂಪಾಯಿಗೆ ತಗ್ಗಿದೆ. ಬೆಳ್ಳಿ ಬೆಲೆಯು ಕೆಜಿಗೆ 400 ರೂಪಾಯಿ ಕಡಿಮೆಯಾಗಿ 67,600 ರೂಪಾಯಿ ದಾಖಲಾಗಿದೆ.

 

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 44,800 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,880 (100 ರೂ. ಇಳಿಕೆ)
ಬೆಳ್ಳಿ ದರ: ರೂ. 67,600

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 44,800 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,880 (100 ರೂ. ಇಳಿಕೆ)
ಬೆಳ್ಳಿ ದರ: ರೂ. 67,600

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 44,800 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,880 (100 ರೂ. ಇಳಿಕೆ)
ಬೆಳ್ಳಿ ದರ: ರೂ. 67,600

 ಚಿನ್ನದ ಮೇಲಿನ ಹೂಡಿಕೆ: ನಾಲ್ಕು ಅತ್ಯುತ್ತಮ ಆಯ್ಕೆಗಳು ಇಲ್ಲಿವೆ ಚಿನ್ನದ ಮೇಲಿನ ಹೂಡಿಕೆ: ನಾಲ್ಕು ಅತ್ಯುತ್ತಮ ಆಯ್ಕೆಗಳು ಇಲ್ಲಿವೆ

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
 

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 46,950 (90 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 51,220 (100 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 67,600

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,970 (20 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 47,970 (20 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 67,600

ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 46,970 (20 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 47,970 (20 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 67,600

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,190 (30 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,460 (30 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 67,600

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 47,290
24 ಕ್ಯಾರೆಟ್ ಚಿನ್ನ ರೂ. 49,490
ಬೆಳ್ಳಿ ದರ: ರೂ. 67,600

 ಶೀಘ್ರದಲ್ಲೇ ಇನ್ನಷ್ಟು ಕುಸಿಯುತ್ತದೆಯೇ ಚಿನ್ನದ ಬೆಲೆ? ಶೀಘ್ರದಲ್ಲೇ ಇನ್ನಷ್ಟು ಕುಸಿಯುತ್ತದೆಯೇ ಚಿನ್ನದ ಬೆಲೆ?

ದಕ್ಷಿಣ ಭಾರತದ ಪ್ರಮುಖ ನಗರಗಳು

ದಕ್ಷಿಣ ಭಾರತದ ಪ್ರಮುಖ ನಗರಗಳು

ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 45,260 (70 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 49,380 (70 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 67,600

ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 45,260 (70 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 49,380 (70 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 67,600

ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 44,800 (100 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,880 (100 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 67,600

ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 45,260 (70 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 49,380 (70 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 68,000

 

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 47,400 (80 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 49,400 (80 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 67,600

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 47,400 (80 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 49,400 (80 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 67,600


ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 47,060
24 ಕ್ಯಾರೆಟ್ ಚಿನ್ನ ರೂ. 49,270
ಬೆಳ್ಳಿ ಬೆಲೆ: ರೂ. 67,600

ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 46,690
24 ಕ್ಯಾರೆಟ್ ಚಿನ್ನ ರೂ. 49,490
ಬೆಳ್ಳಿ ಬೆಲೆ: ರೂ. 67,600

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 47,300 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,900 (90 ರೂ. ಇಳಿಕೆ)
ಬೆಳ್ಳಿ ದರ: ರೂ. 67,600

 

English summary

Gold And Silver Rate In India's Major Cities On August 05, 2021

Gold, silver rate in India's major cities including Bengaluru, Chennai, Mumbai, Delhi on August 05, 2021.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X