For Quick Alerts
ALLOW NOTIFICATIONS  
For Daily Alerts

ಆಭರಣ ಪ್ರಿಯರಿಗೆ ಶುಭಸುದ್ದಿ : ಚಿನ್ನದ ಬೆಲೆ ಮತ್ತಷ್ಟು ಇಳಿಕೆ

|

ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸತತ ಇಳಿಕೆಯಾಗುತ್ತಿದ್ದು, ಆಭರಣ ಪ್ರಿಯರಿಗೆ ಬಂಗಾರ ಕೊಂಡುಕೊಳ್ಳಲು ಉತ್ತಮ ಸಂದರ್ಭ ಎದುರಾಗಿದೆ. ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,750 ರೂಪಾಯಿಗೆ ತಗ್ಗಿದ್ದು, ಶುದ್ಧ ಚಿನ್ನ 10 ಗ್ರಾಂ 51,000 ರೂಪಾಯಿಗೆ ಇಳಿಕೆಯಾಗಿದೆ. ಬೆಳ್ಳಿ ಬೆಲೆಯು ಕೆಜಿಗೆ 1,000 ರೂಪಾಯಿ ಕಡಿಮೆಯಾಗಿ 66,600 ರೂಪಾಯಿ ದಾಖಲಾಗಿದೆ.

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 44,600 (200 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,680 (200 ರೂ. ಇಳಿಕೆ)
ಬೆಳ್ಳಿ ದರ: ರೂ. 66,600

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 44,600 (200 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,680 (200 ರೂ. ಇಳಿಕೆ)
ಬೆಳ್ಳಿ ದರ: ರೂ. 66,600

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 44,600 (200 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,680 (200 ರೂ. ಇಳಿಕೆ)
ಬೆಳ್ಳಿ ದರ: ರೂ. 66,600

 

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 46,750 (200 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 51,000 (200 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 66,600

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,700 (270 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,700 (270 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 66,600

ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 46,700 (270 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,700 (270 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 66,600

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,700 (270 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,700 (270 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 66,600

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 46,820 (470 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,050 (440 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 66,600

 ಶೀಘ್ರದಲ್ಲೇ ಇನ್ನಷ್ಟು ಕುಸಿಯುತ್ತದೆಯೇ ಚಿನ್ನದ ಬೆಲೆ? ಶೀಘ್ರದಲ್ಲೇ ಇನ್ನಷ್ಟು ಕುಸಿಯುತ್ತದೆಯೇ ಚಿನ್ನದ ಬೆಲೆ?

 

ದಕ್ಷಿಣ ಭಾರತದ ಪ್ರಮುಖ ನಗರಗಳು

ದಕ್ಷಿಣ ಭಾರತದ ಪ್ರಮುಖ ನಗರಗಳು

ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 45,000 (260 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 49,100 (280 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 66,600

ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 45,000 (260 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 49,100 (280 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 66,600

ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 44,600 (200 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,660 (220 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 66,600

ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 45,000 (260 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 49,100 (280 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 68,000

 

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 47,390 (10 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 49,390 (10 ರೂಪಾಯಿ ಇಳಿಕೆ)
ಬೆಳ್ಳಿ ಬೆಲೆ: ರೂ. 66,600

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 47,390 (10 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 49,390 (10 ರೂಪಾಯಿ ಇಳಿಕೆ)
ಬೆಳ್ಳಿ ಬೆಲೆ: ರೂ. 66,600


ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 46,750 (310 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,960 (310 ರೂಪಾಯಿ ಇಳಿಕೆ)
ಬೆಳ್ಳಿ ಬೆಲೆ: ರೂ. 66,600

ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 46,400 (290 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,100 (390 ರೂಪಾಯಿ ಇಳಿಕೆ)
ಬೆಳ್ಳಿ ಬೆಲೆ: ರೂ. 66,600

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 47,500 (200 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,100 (800 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 66,600

 

English summary

Gold And Silver Rate In India's Major Cities On August 06, 2021

Gold, silver rate in India's major cities including Bengaluru, Chennai, Mumbai, Delhi on August 06, 2021.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X