For Quick Alerts
ALLOW NOTIFICATIONS  
For Daily Alerts

ಚಿನ್ನದ ಬೆಲೆ ಭಾರೀ ಕುಸಿತ: ಯಾವ ನಗರದಲ್ಲಿ ಎಷ್ಟು ರೂಪಾಯಿ ಕಡಿಮೆ?

|

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಇಳಿಕೆಗೊಂಡಿರುವ ಹಿನ್ನಲೆಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಶನಿವಾರ (ಆಗಸ್ಟ್ 07) ಚಿನ್ನದ ಬೆಲೆ ಭಾರೀ ಕುಸಿತಕ್ಕೆ ಸಾಕ್ಷಿಯಾಗಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ 45,700 ರೂಪಾಯಿಗೆ ತಗ್ಗಿದ್ದು, ಶುದ್ಧ ಚಿನ್ನ 10 ಗ್ರಾಂ 46,700 ರೂಪಾಯಿಗೆ ಇಳಿಕೆಯಾಗಿದೆ. ಬೆಳ್ಳಿ ಬೆಲೆಯು ಕೆಜಿಗೆ 1,600 ರೂಪಾಯಿ ಕಡಿಮೆಯಾಗಿ 65,000 ರೂಪಾಯಿ ದಾಖಲಾಗಿದೆ.

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 43,850 (750 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,840 (820 ರೂ. ಇಳಿಕೆ)
ಬೆಳ್ಳಿ ದರ: ರೂ. 65,000

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 43,850 (750 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,840 (820 ರೂ. ಇಳಿಕೆ)
ಬೆಳ್ಳಿ ದರ: ರೂ. 65,000

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 43,850 (750 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,840 (820 ರೂ. ಇಳಿಕೆ)
ಬೆಳ್ಳಿ ದರ: ರೂ. 65,000

ಯೋನೊ ಬಳಸಿ ಎಸ್‌ಬಿಐ ಚಿನ್ನದ ಸಾಲಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?, ಇಲ್ಲಿದೆ ಮಾಹಿತಿಯೋನೊ ಬಳಸಿ ಎಸ್‌ಬಿಐ ಚಿನ್ನದ ಸಾಲಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?, ಇಲ್ಲಿದೆ ಮಾಹಿತಿ

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 46,000 (750 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 50,180 (820 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 65,000

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 45,700 (1000 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 46,700 (1000 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 65,000

ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 45,700 (1000 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 46,700 (1000 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 65,000

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 45,700 (1000 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 46,700 (1000 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 65,000

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 46,820 (1000 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,050 (1000 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 65,000

 ಚಿನ್ನದ ಮೇಲಿನ ಹೂಡಿಕೆ: ನಾಲ್ಕು ಅತ್ಯುತ್ತಮ ಆಯ್ಕೆಗಳು ಇಲ್ಲಿವೆ ಚಿನ್ನದ ಮೇಲಿನ ಹೂಡಿಕೆ: ನಾಲ್ಕು ಅತ್ಯುತ್ತಮ ಆಯ್ಕೆಗಳು ಇಲ್ಲಿವೆ

ದಕ್ಷಿಣ ಭಾರತದ ಪ್ರಮುಖ ನಗರಗಳು

ದಕ್ಷಿಣ ಭಾರತದ ಪ್ರಮುಖ ನಗರಗಳು

ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 44,400 (600 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,440 (660 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 65,000

ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 44,400 (600 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,440 (660 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 65,000

ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 43,850 (750 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 47,840 (820 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 65,000

ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 44,400 (600 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,440 (660 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 65,000

 

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 46,350 (1040 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 48,350 (1040 ರೂಪಾಯಿ ಇಳಿಕೆ)
ಬೆಳ್ಳಿ ಬೆಲೆ: ರೂ. 65,000

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 46,350 (1040 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 48,350 (1040 ರೂಪಾಯಿ ಇಳಿಕೆ)
ಬೆಳ್ಳಿ ಬೆಲೆ: ರೂ. 65,000


ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 45,750 (1000 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,960 (1000 ರೂಪಾಯಿ ಇಳಿಕೆ)
ಬೆಳ್ಳಿ ಬೆಲೆ: ರೂ. 65,000

ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 45,400 (1000 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,100 (1000 ರೂಪಾಯಿ ಇಳಿಕೆ)
ಬೆಳ್ಳಿ ಬೆಲೆ: ರೂ. 65,000

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 46,350 (1150 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,050 (50 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 65,000

 

English summary

Gold And Silver Rate In India's Major Cities On August 07, 2021

Gold, silver rate in India's major cities including Bengaluru, Chennai, Mumbai, Delhi on August 07, 2021.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X