ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸತತ ಏರಿಕೆಗೊಂಡಿದ್ದು, ಮಂಗಳವಾರ (ಆಗಸ್ಟ್ 17) ಕೊಂಚ ಹೆಚ್ಚಾಗಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,350 ರೂಪಾಯಿಗೆ ತಲುಪಿದ್ದು, ಶುದ್ಧ ಚಿನ್ನ 10 ಗ್ರಾಂ 50,560 ರೂಪಾಯಿ ಮುಟ್ಟಿದೆ. ಬೆಳ್ಳಿ ಬೆಲೆಯು ಕೆಜಿಗೆ 900 ರೂಪಾಯಿ ಏರಿಕೆಗೊಂಡು 63,600 ರೂಪಾಯಿ ದಾಖಲಾಗಿದೆ.
ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 44,200 (190 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,220 (210 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,600
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 44,200 (190 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,220 (210 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,600
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 44,200 (190 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,220 (210 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,600
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 46,350 (190 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 50,560 (200 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,600
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,430 (450 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 47,430 (450 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,600
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 46,430 (450 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 47,430 (450 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,600
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,430 (450 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 47,430 (450 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,600
ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 46,200 (200 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,550 (200 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,600
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 44,580 (100 ರೂಪಾಯಿ ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,630 (100 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,600
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 44,580 (100 ರೂಪಾಯಿ ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,630 (100 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,600
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 44,200 (190 ರೂಪಾಯಿ ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,220 (210 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,600
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 44,580 (100 ರೂಪಾಯಿ ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,630 (100 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,600
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 46,700 (190 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 48,660 (200 ರೂಪಾಯಿ ಏರಿಕೆ)
ಬೆಳ್ಳಿ ಬೆಲೆ: ರೂ. 63,600
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 46,700 (190 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 48,660 (200 ರೂಪಾಯಿ ಏರಿಕೆ)
ಬೆಳ್ಳಿ ಬೆಲೆ: ರೂ. 63,600
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 46,650
24 ಕ್ಯಾರೆಟ್ ಚಿನ್ನ ರೂ. 48,350
ಬೆಳ್ಳಿ ಬೆಲೆ: ರೂ. 63,600
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 45,900
24 ಕ್ಯಾರೆಟ್ ಚಿನ್ನ ರೂ. 48,600
ಬೆಳ್ಳಿ ಬೆಲೆ: ರೂ. 63,600
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 46,700 (200 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,400 (200 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,600
More From GoodReturns

Gold Price Today India: ಯುಗಾದಿ ಬಳಿಕ ಏರಿಕೆ ಹಾದಿ ಹಿಡಿದ ಚಿನ್ನದ ಬೆಲೆ-24K/100gನಲ್ಲಿ 6,500 ರೂ. ಜಿಗಿತ!

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?

Oil Price Tension: ಮದ್ಯಪ್ರಾಚ್ಯ ಉದ್ವಿಗ್ನತೆ ನಡುವೆ ತೈಲ ಮಾರುಕಟ್ಟೆ ತಲ್ಲಣ, ಭಾರತಕ್ಕೆ ಸವಾಲು; ಎಚ್ಚರಿಕೆ ಸೂಚನೆ

Petrol Price Hike: ಪ್ರೀಮಿಯಂ ಪೆಟ್ರೋಲ್ ದರ ಏರಿಕೆ-ಲೀಟರ್ಗೆ 2 ಹೆಚ್ಚಳ, ಸಾಮಾನ್ಯ ಇಂಧನ ದರ ಸ್ಥಿರ

Good Friday 2026: ಈ ವರ್ಷ ಗುಡ್ ಫ್ರೈಡೇ ಯಾವಾಗ? ಈಸ್ಟರ್ ದಿನಾಂಕ ಮತ್ತು ಸಂಪೂರ್ಣ ಮಾಹಿತಿ ತಿಳಿಯಿರಿ

Click it and Unblock the Notifications