For Quick Alerts
ALLOW NOTIFICATIONS  
For Daily Alerts

ಚಿನ್ನದ ಬೆಲೆ ಮತ್ತೆ ಏರಿಕೆ: ಆಗಸ್ಟ್‌ 18ರ ಬೆಲೆ ತಿಳಿದುಕೊಳ್ಳಿ

|

ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಮತ್ತಷ್ಟು ಏರಿಕೆಗೊಂಡಿದ್ದು, ಬುಧವಾರ (ಆಗಸ್ಟ್‌ 18) ಕೊಂಚ ಹೆಚ್ಚಾಗಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,450 ರೂಪಾಯಿಗೆ ತಲುಪಿದ್ದು, ಶುದ್ಧ ಚಿನ್ನ 10 ಗ್ರಾಂ 50,660 ರೂಪಾಯಿ ಮುಟ್ಟಿದೆ. ಬೆಳ್ಳಿ ಬೆಲೆಯು ಕೆಜಿಗೆ 100 ರೂಪಾಯಿ ಇಳಿಕೆಗೊಂಡು 63,500 ರೂಪಾಯಿ ದಾಖಲಾಗಿದೆ.

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 44,300 (100 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,330 (110 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,500

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 44,300 (100 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,330 (110 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,500

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 44,300 (100 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,330 (110 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,500

 

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
 

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 46,450 (100 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 50,660 (100 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,600

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,450 (100 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 50,660 (100 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,600

ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 46,450 (100 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 50,660 (100 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,600

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,450 (100 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 50,660 (100 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,600

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 46,300 (100 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,650 (100 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,600

 

ದಕ್ಷಿಣ ಭಾರತದ ಪ್ರಮುಖ ನಗರಗಳು

ದಕ್ಷಿಣ ಭಾರತದ ಪ್ರಮುಖ ನಗರಗಳು

ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 44,640 (60 ರೂಪಾಯಿ ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,700 (70 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,600

ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 44,640 (60 ರೂಪಾಯಿ ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,700 (70 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,600

ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 44,300 (100 ರೂಪಾಯಿ ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,330 (110 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,600

ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 44,640 (60 ರೂಪಾಯಿ ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,700 (70 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,600

 

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 46,800 (100 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 48,770 (110 ರೂಪಾಯಿ ಏರಿಕೆ)
ಬೆಳ್ಳಿ ಬೆಲೆ: ರೂ. 63,600

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 46,800 (100 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 48,770 (110 ರೂಪಾಯಿ ಏರಿಕೆ)
ಬೆಳ್ಳಿ ಬೆಲೆ: ರೂ. 63,600

ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 46,660 (10 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,360 (10 ರೂಪಾಯಿ ಏರಿಕೆ)
ಬೆಳ್ಳಿ ಬೆಲೆ: ರೂ. 63,600

ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 45,950 (50 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,650 (50 ರೂಪಾಯಿ ಏರಿಕೆ)
ಬೆಳ್ಳಿ ಬೆಲೆ: ರೂ. 63,600

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 46,750 (50 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,450 (50 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 63,600

 

English summary

Gold And Silver Rate In India's Major Cities On August 18, 2021

Gold, silver rate in India's major cities including Bengaluru, Chennai, Mumbai, Delhi on August 18, 2021.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X