ಭಾರತೀಯ ಮಾರುಕಟ್ಟೆಯಲ್ಲಿ ಸಾಕಷ್ಟು ಏರಿಳಿತ ಕಾಣುತ್ತಿರುವ ಹಳದಿ ಲೋಹದ ಬೆಲೆ ಶುಕ್ರವಾರ ಮತ್ತೆ ಹೆಚ್ಚಾಗಿದೆ. ಗುರುವಾರ(ಆಗಸ್ಟ್ 19) ಇಳಿಕೆಗೊಂಡಿದ್ದ ಚಿನ್ನದ ಬೆಲೆಯು ಶುಕ್ರವಾರ ಏರಿಕೆಯತ್ತ ಮುಖ ಮಾಡಿದೆ. ಪರಿಣಾಮ ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,400 ರೂಪಾಯಿಗೆ ತಲುಪಿದ್ದು, ಶುದ್ಧ ಚಿನ್ನ 10 ಗ್ರಾಂ 50,620 ರೂಪಾಯಿ ದಾಖಲಾಗಿದೆ. ಇದೇ ವೇಳೆ ಬೆಳ್ಳಿ ಬೆಲೆಯು ಕೆಜಿಗೆ 300 ರೂಪಾಯಿ ಕುಸಿದು 62,200 ರೂಪಾಯಿ ಮುಟ್ಟಿದೆ.
ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 44,250 (150 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,280 (180 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 62,200
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 44,250 (150 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,280 (180 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 62,200
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 44,250 (150 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,280 (180 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 62,200
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 46,400 (150 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 50,620 (170 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 62,200
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,400 (270 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 47,400 (270 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 62,200
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 46,400 (270 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 47,400 (270 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 62,200
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,400 (270 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 47,400 (270 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 62,200
ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 46,450 (140 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,800 (140 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 62,200
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 44,650 (160 ರೂಪಾಯಿ ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,710 (170 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 62,200
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 44,650 (160 ರೂಪಾಯಿ ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,710 (170 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 62,200
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 44,250 (150 ರೂಪಾಯಿ ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,280 (180 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 62,200
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 44,650 (160 ರೂಪಾಯಿ ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,710 (170 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 62,200
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 46,750 (150 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 48,800 (240 ರೂಪಾಯಿ ಏರಿಕೆ)
ಬೆಳ್ಳಿ ಬೆಲೆ: ರೂ. 62,200
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 46,750 (150 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 48,800 (240 ರೂಪಾಯಿ ಏರಿಕೆ)
ಬೆಳ್ಳಿ ಬೆಲೆ: ರೂ. 62,200
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 46,450 (10 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,640 (10 ರೂಪಾಯಿ ಇಳಿಕೆ)
ಬೆಳ್ಳಿ ಬೆಲೆ: ರೂ. 62,200
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 46,350 (150 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,990 (140 ರೂಪಾಯಿ ಏರಿಕೆ)
ಬೆಳ್ಳಿ ಬೆಲೆ: ರೂ. 62,200
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 46,590 (10 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,290 (10 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 62,200

Click it and Unblock the Notifications